• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಮನ್ಸೂಚನೆ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Shwetha Mohan by Shwetha Mohan
in ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಮನ್ಸೂಚನೆ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
0
SHARES
36
VIEWS
Share on FacebookShare on Twitter
  • ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ
  • ಕರಾವಳಿ ಹಾಗೂ ಒಳನಾಡು ಸೇರಿ 07 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange alert for districts)
  • ಕೆಲವೆಡೆ 150 ಮಿಲಿ ಮೀಟರ್‌ಗಿಂತಲೂ ಹೆಚ್ಚಿನ ಮಳೆ ನಿರೀಕ್ಷೆ ಇದೆ ಎಂದ IMD

Bengaluru: ಬಂಗಾಳಕೊಲ್ಲಿ (Bay Of Bengal) ಹಾಗೂ ಅರಬ್ಬಿ ಸಮುದ್ರ (Arabian Sea) ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಕೆಲವೆಡೆ 150 ಮಿಲಿ ಮೀಟರ್‌ಗಿಂತಲೂ ಹೆಚ್ಚಿನ ಮಳೆ ನಿರೀಕ್ಷೆ ಇದೆ.

ಭಾರೀ ಮಳೆ ಹಿನ್ನೆಲೆ ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್(Orange Alert) ಘೋಷಣೆ ಮಾಡಲಾಗಿದೆ.

ಕರಾವಳಿಯ ಉಡುಪಿ (Udupi), ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. 

Orange alert
Heavy rains forecast for the next 3 days

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಅಲ್ಲದೆ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ಭಾರೀ ಮುನ್ಸೂಚನೆ ಇರುವುದರಿಂದ ಮುಂದಿನ ಹಲವು ದಿನಗಳವರೆಗೆ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಕೆದಂತೆ ಸೂಚನೆ ನೀಡಲಾಗಿದೆ.

ಒಂದು ವೇಳೆ ಇಳಿದರೂ ಕಡ್ಡಾಯವಾಗಿ ಜೀವರಕ್ಷಕ ಸಾಧನಗಳನ್ನು ಬಳಸಿ ಸುರಕ್ಷಿತ ಮೀನುಗಾರಿಕೆಗೆ (fishing) ಮುಂದಾಗುವಂತೆ ಪ್ರಕಟಣೆಯಲ್ಲಿ ಸೂಚನೆ ನೀಡಿದೆ.

ಈಗಾಗಲೇ ಕರವಾಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ದೊಡ್ಡ ದೊಡ್ಡ ಅನಾಹುತಗಳೇ ಸಂಭವಿಸಿವೆ.

ಇದನ್ನು ಓದಿ : ಬೆಂಗಳೂರು ಜನರ ಕೈ ಸುಡಲಿದೆ ಆಟೋ ದರ – ಕನಿಷ್ಠ ದರ 36 ರೂ.ಗೆ ಏರಿಕೆ

ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಈ ಭಾಗದ ಜನರು ಇನ್ನೇನು ಅನಾಹುತಗಳು ಕಾದಿವೆಯೋ ಎನ್ನುವ ಆತಂಕದಲ್ಲಿ ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. (Orange alert for districts)

Tags: "KarnatakaArabian SeabengaluruDakshina KannadaMeteorological DepartmentUdupiUttara Kannada

Related News

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ-ವಿದೇಶ

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

August 17, 2026
ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ
ಪ್ರಮುಖ ಸುದ್ದಿ

ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ

August 17, 2026
ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ
ಪ್ರಮುಖ ಸುದ್ದಿ

ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ

August 17, 2026
ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ

August 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.