• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಮ್ಮ ಸರ್ಕಾರದ ಅವಧಿಯಲ್ಲಿ ರಾಜಕೀಯ ಮತ್ತು ಕೋಮು ಘರ್ಷಣೆಯಲ್ಲಿ ಒಟ್ಟು 23 ಹತ್ಯೆಗಳಾಗಿವೆ : ಸಿದ್ದರಾಮಯ್ಯ ಸ್ಪಷ್ಟನೆ

Mohan Shetty by Mohan Shetty
in ರಾಜಕೀಯ, ರಾಜ್ಯ
Siddaramaiah
0
SHARES
1
VIEWS
Share on FacebookShare on Twitter

ನಮ್ಮ ಸರ್ಕಾರದ (our govt)ಐದು ವರ್ಷಗಳ ಅವಧಿಯಲ್ಲಿ ರಾಜಕೀಯ(Politics) ಘರ್ಷಣೆ ಇಲ್ಲವೆ ಕೋಮು ಗಲಭೆಗಳಿಗೆ ಸಂಬಂಧ ಪಟ್ಟಂತೆ ಒಟ್ಟು 23 ಹತ್ಯೆಗಳಾಗಿವೆ.

ಇವುಗಳಲ್ಲಿ ಹನ್ನೆರಡು ಮೃತ ವ್ಯಕ್ತಿಗಳು ಹಿಂದೂಗಳು, ಉಳಿದ ಹನ್ನೊಂದು ಮಂದಿ ಮುಸ್ಲಿಮರು.

ರಾಜ್ಯದ ಯಾವ ಮೂಲೆಯಲ್ಲಿ ಕೋಮು ಘರ್ಷಣೆ, ಹತ್ಯೆಗಳು ನಡೆದರೂ ನಮ್ಮ ಸರ್ಕಾರದ ಅವಧಿಯನ್ನು ಉಲ್ಲೇಖಿಸಿ ಸುಳ್ಳು ಮಾಹಿತಿ ನೀಡುವುದು ಬಿಜೆಪಿ (our govt had records says siddaramaiah)ನಾಯಕರಿಗೆ ಚಟವಾಗಿಬಿಟ್ಟಿದೆ.

our govt had records says siddaramaiah - Basavaraj Bommai

ನಮ್ಮ ಸರ್ಕಾರದ ಕಾಲದಲ್ಲಿ ನಡೆದ ಕೋಮು ಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ಪುಸ್ತಕವನ್ನೇ ಪ್ರಕಟಿಸಿದ್ದೇವೆ, ಓದಿಕೊಳ್ಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(records siddaramaiah) ತಿಳಿಸಿದ್ದಾರೆ.

https://vijayatimes.com/bjp-demands-apology-from-sonia/


ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಈ ಹತ್ಯೆ ಪ್ರಕರಣಗಳ ತನಿಖೆಗೆ ಪೊಲೀಸರು ಸಮರ್ಥರಾಗಿದ್ದರೂ ವಿರೋಧ ಪಕ್ಷಗಳ ಒತ್ತಾಯಕ್ಕಾಗಿ ಕೆಲವು ಪ್ರಕರಣಗಳನ್ನು ಸಿಬಿಐ(CBI) ಮತ್ತು ಎನ್ಐಎ(NIA)ಗೆ ವಹಿಸಲಾಗಿತ್ತು. ಹೊನ್ನಾವರದ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐಗೆ ಮತ್ತು ಬೆಂಗಳೂರಿನ ರುದ್ರೇಶ್ ಕೊಲೆ ಪ್ರಕರಣವನ್ನು ಎನ್ಐಎಗೆ ವಹಿಸಲಾಗಿದೆ.

https://fb.watch/ezCElbAoBV/u003c/strongu003eu003cbru003e

ವೈಯಕ್ತಿಕ ಕಾರಣಗಳಿಗಾಗಿ ಹತ್ತು ಹತ್ಯೆಗಳಾಗಿದ್ದು, 61 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಪೊಲೀಸರು ಹತ್ಯೆಯ ಕಾರಣದ ತನಿಖೆ ನಡೆಸುತ್ತಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ತನಿಖೆ ಪೂರ್ಣಗೊಂಡಿರಲಿಲ್ಲ. ಈ ಎಲ್ಲ ಪ್ರಕರಣಗಳ ಮೊಕದ್ದಮೆಗಳ ಸಂಖ್ಯೆ ಸಮೇತ ಪುಸ್ತಕದಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.

Next

2013 ರಿಂದ 2017ರ ವರೆಗಿನ ಅವಧಿಯಲ್ಲಿ ನಡೆದ ಹನ್ನೊಂದು ಮುಸ್ಲಿಮರ ಹತ್ಯೆಗಳ ಎಂಟು ಪ್ರಕರಣಗಳಲ್ಲಿ ಬಜರಂಗದಳ, ತಲಾ ಒಂದು ಪ್ರಕರಣಗಳಲ್ಲಿ ಹಿಂದೂ ಜಾಗರಣಾ ವೇದಿಕೆ, ಶ್ರೀರಾಮಸೇನೆ ಮತ್ತು ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಆರೋಪಿಗಳಾಗಿದ್ದಾರೆ.

our govt had records says siddaramaiah

115 ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಹನ್ನೆರಡು ಹಿಂದೂಗಳ ಹತ್ಯೆಯ ಎಂಟು ಪ್ರಕರಣಗಳಲ್ಲಿ ಪಿ.ಎಫ್.ಐ/ಎಸ್.ಡಿ.ಪಿ.ಐ(SDPI) ಸಂಘಟನೆಯ ಕಾರ್ಯಕರ್ತರು ಆರೋಪಿಗಳಾಗಿದ್ದಾರೆ.

ಒಂದು ಪ್ರಕರಣದಲ್ಲಿ ಮಾತ್ರ ಕಾಂಗ್ರೆಸ್(Congress) ಕಾರ್ಯಕರ್ತ ಆರೋಪಿಯಾಗಿದ್ದಾನೆ. ಇವರಲ್ಲಿ 99 ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
Tags: bjpCongressKarnatakapoliticalpolitics

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.