• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಮಹಿಳೆಯರನ್ನ ಕಾಡುವ ಅಂಡಾಶಯದ ಕ್ಯಾನ್ಸರ್ ನ ಆರಂಭಿಕ ಲಕ್ಷಣಗಳು

Preetham Kumar P by Preetham Kumar P
in ಲೈಫ್ ಸ್ಟೈಲ್
ಮಹಿಳೆಯರನ್ನ ಕಾಡುವ ಅಂಡಾಶಯದ ಕ್ಯಾನ್ಸರ್ ನ ಆರಂಭಿಕ ಲಕ್ಷಣಗಳು
0
SHARES
0
VIEWS
Share on FacebookShare on Twitter

ಗರ್ಭಕೋಶ ಹಾಗೂ ಸ್ತನ ಕ್ಯಾನ್ಸರ್ ನಂತರ ಭಾರತೀಯ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್ ಎಂದರೆ ಅದು  ಅಂಡಾಶಯದ ಕ್ಯಾನ್ಸರ್ ಆಗಿದೆ. ಜೀವಕೋಶಗಳು ಅಸಹಜವಾಗಿ ಬೆಳೆಯಲು ಪ್ರಾರಂಭಿಸಿದಾಗ ಗೆಡ್ಡೆ ಬೆಳೆಯಲು ಕಾರಣವಾಗುವುದು.

ಕೌಟುಂಬಿಕ ಇತಿಹಾಸ, ತಡವಾಗಿ ಮುಟ್ಟುನಿಲ್ಲುವುದು ಅಥವಾ ಸ್ತನ ಕ್ಯಾನ್ಸರ್ ಇತಿಹಾಸ ಹೊಂದಿರುವ ಕುಟುಂಬಗಳು ಮತ್ತು ಮಧುಮೇಹ ರೋಗಿಗಳು ಈ ಕ್ಯಾನ್ಸರ್ ಗೆ ತುತ್ತಾಗುವ ಸಾದ್ಯತೆ ಹೆಚ್ಚು. ರಕ್ತದಲ್ಲಿ ಇನ್ಸುಲಿನ್ ಹೆಚ್ಚಳದಿಂದಾಗಿ ಮಧುಮೇಹದಿಂದ ಬಳಲುತ್ತಿರುವ ಮಹಿಳೆಯರು ಅಂಡಾಶಯದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು ಎಂದು ಹಲವಾರು ಅಧ್ಯಯನಗಳು ಹೇಳಿವೆ.

ಈ ಅಂಡಾಶಯದ ಕ್ಯಾನ್ಸರ್ ನ ಆರಂಭಿಕ ಲಕ್ಷಣಗಳನ್ನು ಗುರುತಿಸಿದರೆ, ಅದನ್ನು ನಿರ್ವಹಿಸಲು ಸುಲಭವಾಗುವುದು. ಅವುಗಳಾವುವು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಕಿಬ್ಬೊಟ್ಟೆ ಉಬ್ಬುವುದು:

ತಿಂಗಳ ಮುಟ್ಟಿನ ಸಮಯದಲ್ಲಿ ಮಹಿಳೆಯರು ಹೊಟ್ಟೆ ಉಬ್ಬುವಿಕೆ ಅನುಭವಿಸುವುದು ಸಾಮಾನ್ಯ ಆದರೆ ನಿರಂತರ ಉಬ್ಬುವುದು ಅಥವಾ ಹೊಟ್ಟೆ ತುಂಬಿದ ಭಾವನೆ ಆತಂಕಕ್ಕೆ ಕಾರಣವಾಗಬಹುದು. ಮೂರು ವಾರಗಳವರೆಗೆ ಯಾವುದೇ ನಿರಂತರ ಹೊಟ್ಟೆ ಉಬ್ಬುವಿಕೆ ಅಥವಾ ಊತ ಕಂಡುಬಂದರೆ ತಕ್ಷಣವೇ ಪರಿಹರಿಸಬೇಕು, ವೈದ್ಯರ ಬಳಿ ಹೋಗಬೇಕು.

ಮಲಬದ್ಧತೆ:

ಕರುಳಿನ ಚಲನೆಯಲ್ಲಿನ ಬದಲಾವಣೆ ಅಂಡಾಶಯದ ಕ್ಯಾನ್ಸರ್ ನಿಂದ ಬಳಲುತ್ತಿರುವ ಮಹಿಳೆಯರಲ್ಲಿ ಕಂಡುಬರುವ ಸಾಮಾನ್ಯ ಲಕ್ಷಣಗಳಲ್ಲಿ ಒಂದಾಗಿದೆ. ಗೆಡ್ಡೆಯು ಕರುಳಿನ ಮೇಲೆ ಒತ್ತಡವನ್ನುಂಟುಮಾಡುತ್ತದೆ, ಇದರಿಂದಾಗಿ ಮಲಬದ್ಧತೆಯ ಸಮಸ್ಯೆ ಉಂಟಾಗುವುದು.

ಆಯಾಸ:

ಏನಾದರೂ ಕೆಲಸ ಮಾಡಿದರೆ ಆಯಾಸ  ಮಾಮೂಲಿ, ಆದರೆ ಏನೂ ಕೆಲಸ ಮಾಡದೇ ಕೇವಲ ನಡೆದರೇ ಅಥವಾ ದೈನಂದಿನ ಕೆಲಸಗಳನ್ನಷ್ಟೇ ಮಾಡಿದರೆ ಹೆಚ್ಚು ಆಯಾಸವಾಗುತ್ತಿದೆ ಎಂದರೆ ಒಮ್ಮೆ ವೈದ್ಯರ ಬಳಿ ತಪಾಸಣೆ ಮಾಡಿಸವುದು ಉತ್ತಮ, ಏಕೆಂದರೆ ಇದು ಕೂಡ ಅಂಡಾಶಯದ ಕ್ಯಾನ್ಸರ್ ಇರುವ ಸೂಚನೆಯಿರಬಹುದು.

ಹಸಿವಿನ ಕೊರತೆ:

 ಕ್ಯಾನ್ಸರ್ ಆರಂಭಿಕ ಹಂತಗಳಲ್ಲಿ ಜೀರ್ಣಾಂಗ ವ್ಯವಸ್ಥೆಯ ಮೇಲೆ ಆಕ್ರಮಣ ಮಾಡಲು ಪ್ರಾರಂಭಿಸಿದಾಗ ವ್ಯಕ್ತಿ ತಿನ್ನಲು ಹಿಂದೇಟು ಹಾಕುವುದನ್ನು ಗಮನಿಸಬಹುದು. ಅವರಿಗೆ ಹಸಿವಾಗದೇ ಇರಬಹುದು. ಹಸಿವಿನ ಕೊರತೆಯೂ ಸಹ ಅಂಡಾಶಯದ ಕ್ಯಾನನ್ಸರ್ ನ ಆರಂಭಿಕ ಲಕ್ಷಣಗಳಲ್ಲಿ ಒಂದಾಗಿದೆ.

ಹೆಚ್ಚು ಮೂತ್ರ ವಿಸರ್ಜನೆ:

ಅಂಡಾಶಯದಲ್ಲಿ ರೂಪುಗೊಂಡ ಗೆಡ್ಡೆ ಅಂಗಾಂಶಗಳು ಮೂತ್ರಕೋಶದ ಮೇಲೆ ಹೆಚ್ಚು ಒತ್ತಡವನ್ನು ಹಾಕಬಹುದು. ಇದು ಹೆಚ್ಚು ಮೂತ್ರ ವಿಸರ್ಜಿಸುವ ಪ್ರಚೋದನೆಗೆ ಒಳಪಡುವಂತೆ ಮಾಡುವುದು. ಆದ್ದರಿಂದ ಹೆಚ್ಚು ಮೂತ್ರ ವಿಸರ್ಜನೆ ಅಥವಾ ಪದೇ ಪದೇ ಮುತ್ರ ವಿಸರ್ಜನೆಯಾಗುತ್ತಿದ್ದರೂ ನಿರ್ಲಕ್ಷ್ಯ ಮಾಡಬಾರದು.

ಈ ರೋಗಲಕ್ಷಣಗಳು, ಗಂಭೀರವಾಗಿಲ್ಲವಾದರೂ, ಅದು ದೀರ್ಘಕಾಲದವರೆಗೆ ಇದ್ದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

Tags: cancer in womenCancer"Common Cancerovarian cancerಅಂಡಾಶಯ ಕ್ಯಾನ್ಸರ್‌ಕ್ಯಾನ್ಸರ್

Related News

2022ರಲ್ಲಿ ಅತಿ ಹೆಚ್ಚು ವಿವಾಹಗಳನ್ನು ಆಯೋಜಿಸಿದ ನಗರ ಯಾವುದು ಗೊತ್ತಾ ?
ಲೈಫ್ ಸ್ಟೈಲ್

2022ರಲ್ಲಿ ಅತಿ ಹೆಚ್ಚು ವಿವಾಹಗಳನ್ನು ಆಯೋಜಿಸಿದ ನಗರ ಯಾವುದು ಗೊತ್ತಾ ?

January 20, 2023
60 ವರ್ಷ ಪೂರೈಸಿದ್ದೇನೆ, ಈಗ ನಾನು ತಾತನಾಗಿರುವೆ : ಜಗ್ಗೇಶ್ ಪದವಿಪೂರ್ವ ಚಿತ್ರಕ್ಕೆ ಶುಭಹಾರೈಸಿ, ಹಳೆಯ ನೆನಪುಗಳ ಮೇಲುಕು
ಮನರಂಜನೆ

60 ವರ್ಷ ಪೂರೈಸಿದ್ದೇನೆ, ಈಗ ನಾನು ತಾತನಾಗಿರುವೆ : ಜಗ್ಗೇಶ್ ಪದವಿಪೂರ್ವ ಚಿತ್ರಕ್ಕೆ ಶುಭಹಾರೈಸಿ, ಹಳೆಯ ನೆನಪುಗಳ ಮೇಲುಕು

December 10, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
2022 ರಲ್ಲಿ ಗೂಗಲ್‌ನಲ್ಲಿ  ಅತಿಹೆಚ್ಚು ಹುಡುಕಿದ ಚಲನಚಿತ್ರಗಳ ಪಟ್ಟಿ ಬಿಡುಗಡೆ ; ಕಾಂತಾರ-ಕೆಜಿಎಫ್‌ಗೆ ಎಷ್ಟನೇ ಸ್ಥಾನ?
ಮನರಂಜನೆ

2022 ರಲ್ಲಿ ಗೂಗಲ್‌ನಲ್ಲಿ  ಅತಿಹೆಚ್ಚು ಹುಡುಕಿದ ಚಲನಚಿತ್ರಗಳ ಪಟ್ಟಿ ಬಿಡುಗಡೆ ; ಕಾಂತಾರ-ಕೆಜಿಎಫ್‌ಗೆ ಎಷ್ಟನೇ ಸ್ಥಾನ?

December 8, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.