• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಆಮೆರಿಕಾದಿಂದ ದೇಶಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಆಮೆರಿಕಾದಿಂದ ದೇಶಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ
0
SHARES
0
VIEWS
Share on FacebookShare on Twitter

ನವದೆಹಲಿ, ಮೇ. 10: ಆಮೆರಿಕಾದಿಂದ ಭಾರತಕ್ಕೆ 2200 ಆಕ್ಸಿಜನ್ ಕಾನ್ಸೆಂಟ್ರೇಟರ್​​ ಹಾಗೂ 10 ಸಾವಿರ ಆಕ್ಸಿಮೀಟರ್ ಸಹ ಭಾರತಕ್ಕೆ ರವಾನೆಯಾಗಿದೆ. ಕೇಂದ್ರ ಸರ್ಕಾರವು ಇವುಗಳನ್ನ ತಕ್ಷಣ ಕೆಲ ರಾಜ್ಯಗಳಿಗೆ ಹಂಚಿಕೆ ಮಾಡಿದ್ದು, ಕೇಂದ್ರ ನೀತಿ ಆಯೋಗ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅದರಲ್ಲಿ ಕರ್ನಾಟಕಕ್ಕೆ ಹೆಚ್ಚು ಪಾಲು ಸಂದಾಯವಾಗಿದೆ ಎಂಬುದು ಸಮಧಾನಕರ ವಿಷಯ.

ಕೊರೊನಾ ಸಂಕಷ್ಟ ಕಾಲದಲ್ಲಿ ಅಮರಿಕದಿಂದ ಬಂದಿಳಿದಿರುವ ವೈದ್ಯಕೀಯ ನೆರವಿನಲ್ಲಿ ಕರ್ನಾಟಕಕ್ಕೆ 400 ಆಕ್ಸಿಜನ್ ಕಾನ್ಸೆಂಟ್ರೇಟರ್​ಗಳು (Oxygen Concentrators), ಮಹಾರಾಷ್ಟ್ರಕ್ಕೆ 300 ಆಕ್ಸಿಜನ್ ಕಾನ್ಸೆಂಟ್ರೇಟರ್​ ನೀಡಿಕೆಯಾಗಿದೆ. ಇನ್ನು ಪಲ್ಸ್ ಆಕ್ಸಿಮೀಟರ್ (Oximeters) ಪೈಕಿ ಕರ್ನಾಟಕಕ್ಕೆ 1,308 ನೀಡಲಾಗಿದೆ. ಮಹಾರಾಷ್ಟ್ರಕ್ಕೆ 2,144 ಆಕ್ಸಿಮೀಟರ್​ಗಳು ಹೋಗಿವೆ. ಕೇರಳಕ್ಕೆ 1048 ಆಕ್ಸಿಮೀಟರ್ ನೀಡಲಾಗಿದೆ.

Related News

ಗೃಹಲಕ್ಷ್ಮೀ ಯೋಜನೆಯ 2000 ರೂ. ಅತ್ತೆಗಾ? ಸೊಸೆಗಾ?  ಗೊಂದಲಗಳಿಗೆ ತೆರೆ ಎಳೆದ  ಲಕ್ಷ್ಮೀ ಹೆಬ್ಬಾಳ್ಕರ್
Vijaya Time

ಗೃಹಲಕ್ಷ್ಮೀ ಯೋಜನೆಯ 2000 ರೂ. ಅತ್ತೆಗಾ? ಸೊಸೆಗಾ? ಗೊಂದಲಗಳಿಗೆ ತೆರೆ ಎಳೆದ ಲಕ್ಷ್ಮೀ ಹೆಬ್ಬಾಳ್ಕರ್

May 30, 2023
IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ
Sports

IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ

May 30, 2023
ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ
Vijaya Time

ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

May 30, 2023
ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ
Vijaya Time

ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.