• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಹಲ್ಗಾಮ್ ದಾಳಿಯಲ್ಲಿ ಭಾಗಿ ಶಂಕೆ: ಇಬ್ಬರು ಭಯೋತ್ಪಾದಕರ ಮನೆ ಸ್ಫೋಟದಲ್ಲಿ ನೆಲಸಮ

Neha M by Neha M
in ದೇಶ-ವಿದೇಶ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
ಪಹಲ್ಗಾಮ್ ದಾಳಿಯಲ್ಲಿ ಭಾಗಿ ಶಂಕೆ: ಇಬ್ಬರು ಭಯೋತ್ಪಾದಕರ ಮನೆ ಸ್ಫೋಟದಲ್ಲಿ ನೆಲಸಮ
0
SHARES
269
VIEWS
Share on FacebookShare on Twitter
  • ಪಹಲ್ಗಾಮ್ ದಾಳಿಕೋರರ (Pahalgam attackers) ಮನೆಯಲ್ಲಿ ಸ್ಫೋಟಕ ವಸ್ತು ಸಂಗ್ರಹ (Pahalgam attack person house blast)
  • ಇನ್ನು ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ (Hussain Thokar and Asif Sheikh) ಮನೆಗಳು ನೆಲಸಮ
  • ಸಂಪೂರ್ಣವಾಗಿ ಹಾನಿಗೊಳಗಾದ ಉಗ್ರರ ಮನೆ (Home of terrorists)

Srinagar: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ (Pahalgam terrorist attack) ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ಲಷ್ಕರ್-ಎ-ತೈಬಾ (LeT) ಭಯೋತ್ಪಾದಕರ ಮನೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ನಾಶಪಡಿಸಲಾಗಿದೆ.ನಿನ್ನೆ ಗುರುವಾರ ರಾತ್ರಿ ನಡೆದ ಸ್ಫೋಟದಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರ ಮನೆಗಳು ನಾಶವಾಗಿದೆ (Houses are destroyed) .

ಭದ್ರತಾ ಪಡೆಗಳು ಇಬ್ಬರು ಎಲ್‌ಇಟಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ (Hussain Thokar and Asif Sheikh) ನ ಮನೆಗಳ ಒಳಗೆ ಶೋಧ ನಡೆಸುತ್ತಿದ್ದಾಗ ಮನೆಗಳಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸ್ಫೋಟಗೊಂಡವು ಎಂದು ಅಧಿಕಾರಿಗಳು (Officers) ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ(Pulwama district) ತ್ರಾಲ್​ನ ಮೊಂಘಮಾ ಪ್ರದೇಶದಲ್ಲಿ ನಡೆದ ಪ್ರಬಲ ಸ್ಫೋಟದಲ್ಲಿ (powerful explosion) ಪಹಲ್ಗಾಮ್ ಶಂಕಿತ ದಾಳಿಕೋರ ಆಸಿಫ್ ಶೇಖ್​ (Asif Sheikh​) ಮನೆ ನಾಶವಾಗಿದೆ. ಆ ಮನೆ ಆಸಿಫ್ ಶೇಖ್ ಎಂಬ ಭಯೋತ್ಪಾದಕನದ್ದಾಗಿದ್ದು, ಏಪ್ರಿಲ್ 22 ರಂದು ಪಹಲ್ಗಾಮ್​ನಲ್ಲಿ (Pahalgam) ನಡೆದ ದಾಳಿಯಲ್ಲಿ 26 ಅಮಾಯಕರ ಜೀವವನ್ನು ಬ* ಪಡೆದ ಘಟನೆಯಲ್ಲಿ ಆತನ ಹೆಸರು ಕೂಡ ಕೇಳಿಬಂದಿತ್ತು.

ಇದನ್ನೂ ಓದಿ:  http://ರೂಹ್‌ ಅಫ್ಜಾ ಪಾನೀಯದ ವಿರುದ್ಧ ಶರಬತ್‌ ಜಿಹಾದ್‌ ಪದ ಬಳಸಿದ ಬಾಬಾ ರಾಮ್‌ದೇವ್‌: ಇದು ಮಾನಹಾನಿಕರ ಹೇಳಿಕೆ ದಿಲ್ಲಿ ಹೈಕೋರ್ಟ್ ತರಾಟೆ

ಇನ್ನು ಮನೆಯಲ್ಲಿ ಶೇಖರಿಸಿದ್ದ ಸ್ಫೋಟಕಗಳಿಂದ ಬೆಂಕಿ ಹೊತ್ತುಕೊಂಡು (On fire) ಇಡೀ ಮನೆಗಳು ನಾಶವಾಗಿವೆ. ದಕ್ಷಿಣ ಕಾಶ್ಮೀರದ (South Kashmir) ಅನಂತನಾಗ್ ಜಿಲ್ಲೆಯ ನಿವಾಸಿ ಥೋಕರ್ ಮಂಗಳವಾರದ ಪಹಲ್ಗಾಮ್ (Pahalgam on Tuesday) ಹತ್ಯಾಕಾಂಡದ ಪ್ರಮುಖ ಆರೋಪಿಗಳಲ್ಲಿ (Pahalgam attack person house blast) ಒಬ್ಬನಾಗಿದ್ದರೆ, ಪುಲ್ವಾಮಾ ಜಿಲ್ಲೆಯ (Pulwama district) ಟ್ರಾಲ್ ನಿವಾಸಿ ಶೇಖ್ ದಾಳಿಯ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.

Tags: Hussain Thokar Asif Sheikhjammu and kashmirPahalgam attackersPulwama districtSouth Kashmir

Related News

ಹೋಟೆಲ್‌ ಕಿಚನ್‌ಗಳಿಗೆ ಹೊಸ ರೂಲ್ಸ್‌; CCTV ಕ್ಯಾಮೆರಾ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ
ಪ್ರಮುಖ ಸುದ್ದಿ

ಹೋಟೆಲ್‌ ಕಿಚನ್‌ಗಳಿಗೆ ಹೊಸ ರೂಲ್ಸ್‌; CCTV ಕ್ಯಾಮೆರಾ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

August 11, 2026
ಬಿಡದಿ ಪಾದಯಾತ್ರೆ ಅರ್ಧಕ್ಕೆ ಅಂತ್ಯ: ರೈತರಿಗಾಗಿ ಹೋರಾಟ ಮುಂದುವರಿಸುವುದಾಗಿ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಪಾದಯಾತ್ರೆ ಅರ್ಧಕ್ಕೆ ಅಂತ್ಯ: ರೈತರಿಗಾಗಿ ಹೋರಾಟ ಮುಂದುವರಿಸುವುದಾಗಿ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಘೋಷಣೆ

August 11, 2026
ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಸಾವಿನ ಸಂಖ್ಯೆ 111ಕ್ಕೆ ಏರಿಕೆ, ನೂರಾರು ಕಟ್ಟಡಗಳಿಗೆ ಹಾನಿ
ದೇಶ-ವಿದೇಶ

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಸಾವಿನ ಸಂಖ್ಯೆ 111ಕ್ಕೆ ಏರಿಕೆ, ನೂರಾರು ಕಟ್ಟಡಗಳಿಗೆ ಹಾನಿ

August 11, 2026
ಸೆಪ್ಟೆಂಬರ್ 1ರಿಂದ SEBI ಹೊಸ ನಾಮಿನೇಷನ್ ನಿಯಮ ಜಾರಿ: ಡಿಮ್ಯಾಟ್, ಮ್ಯೂಚುವಲ್ ಫಂಡ್ ಹೂಡಿಕೆದಾರರಿಗೆ ಬಿಗ್ ಅಪ್‌ಡೇಟ್
ಪ್ರಮುಖ ಸುದ್ದಿ

ಸೆಪ್ಟೆಂಬರ್ 1ರಿಂದ SEBI ಹೊಸ ನಾಮಿನೇಷನ್ ನಿಯಮ ಜಾರಿ: ಡಿಮ್ಯಾಟ್, ಮ್ಯೂಚುವಲ್ ಫಂಡ್ ಹೂಡಿಕೆದಾರರಿಗೆ ಬಿಗ್ ಅಪ್‌ಡೇಟ್

August 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.