• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಖಾಸಗಿ ಶಾಲೆಗಳ ವಿರುದ್ಧ ಪೋಷಕರ ಆಕ್ರೋಶ:ಬೆಂಗಳೂರಿನಲ್ಲಿ 59 ಶಾಲಾ ಬಸ್ ಚಾಲಕರ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ಬಹಿರಂಗ

Teju Srinivas by Teju Srinivas
in ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌, ಶಿಕ್ಷಣ
ಖಾಸಗಿ ಶಾಲೆಗಳ ವಿರುದ್ಧ ಪೋಷಕರ ಆಕ್ರೋಶ:ಬೆಂಗಳೂರಿನಲ್ಲಿ 59 ಶಾಲಾ ಬಸ್ ಚಾಲಕರ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ಬಹಿರಂಗ
0
SHARES
16
VIEWS
Share on FacebookShare on Twitter
  • ಪೋಷಕರಲ್ಲಿ ಆತಂಕ ಮೂಡಿಸಿದ ಶಾಲಾ ಬಸ್ ಚಾಲಕರ ನಿರ್ಲಕ್ಷ್ಯ
  • ಸಂಚಾರ ಪೊಲೀಸರ ವಿಶೇಷ ತಪಾಸಣೆಯಲ್ಲಿ 59 ಶಾಲಾ ಬಸ್ ಚಾಲಕರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದದ್ದು ಬಹಿರಂಗ
  • ಮಕ್ಕಳ ಜೀವದ ಜೊತೆ ಆಟವಾಡಿದ ಚಾಲಕರ ವಿರುದ್ಧ ಕಾನೂನು ಕ್ರಮ(Parents’ outrage against schools: 59 school bus drivers caught in Drink and drive case)

Bengaluru: ಬೆಂಗಳೂರು ನಗರದಲ್ಲಿ ನಡೆದ ವಿಶೇಷ ಸಂಚಾರ ಪೊಲೀಸ್ (Traffic police) ಕಾರ್ಯಾಚರಣೆಯಲ್ಲಿ ಶಾಲಾ ಬಸ್ ಚಾಲಕರು ಕುಡಿದು ವಾಹನ ಚಾಲನೆ ಮಾಡುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.(Parents’ outrage against schools: 59 school bus drivers caught in Drink and drive case)

ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕಳುಹಿಸುತ್ತಿದ್ದೇವೆ ಎಂದು ನಂಬಿದ್ದ ಪೋಷಕರಿಗೆ (parents) ಈ ಸುದ್ದಿ ಆಘಾತ ಉಂಟುಮಾಡಿದೆ.

ಮಕ್ಕಳ ಜೀವಕ್ಕೆ ಹೊಣೆಗಾರರಾಗಬೇಕಾದ ಶಾಲಾ ವಾಹನ ಚಾಲಕರೇ (School bus drivers) ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿರುವುದು ಪೋಷಕರಲ್ಲಿ ಭಾರೀ ಆತಂಕ ಮೂಡಿಸಿದೆ.

Parents' outrage against schools:  59 school bus drivers caught in Drink and drive case

ಸಂಚಾರ ಪೊಲೀಸರು ನಡೆಸಿದ ತಪಾಸಣೆಯಲ್ಲಿ ಅನೇಕ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿರುವುದು ಪತ್ತೆಯಾಗಿದೆ.

ನಗರದ ವಿವಿಧ ಭಾಗಗಳಲ್ಲಿ ಸಂಚಾರ ಪೊಲೀಸರು ನಡೆಸಿದ ವಿಶೇಷ ‘ಡ್ರಂಕ್ ಅಂಡ್ ಡ್ರೈವ್’(Drunk and drive) ತಪಾಸಣೆಯಲ್ಲಿ ಶಾಲಾ ಬಸ್ ಹಾಗೂ ನೀರಿನ ಟ್ಯಾಂಕರ್ ಚಾಲಕರನ್ನು ಪರಿಶೀಲಿಸಲಾಯಿತು. (Water tanker drivers were checked.)

ಈ ವೇಳೆ ಹಲವು ಚಾಲಕರು ಮದ್ಯ ಸೇವಿಸಿ (Drink alcohol) ವಾಹನ ಚಾಲನೆ ಮಾಡುತ್ತಿದ್ದದ್ದು ಪತ್ತೆಯಾಗಿ ಪೊಲೀಸರೇ (Police) ಬೆಚ್ಚಿಬಿದ್ದಿದ್ದಾರೆ.

ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ವಾಹನಗಳ ಚಾಲಕರೇ ಈ ರೀತಿಯಾಗಿ ನಿರ್ಲಕ್ಷ್ಯ ತೋರಿರುವುದು ಅತ್ಯಂತ ಗಂಭೀರ ವಿಷಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಒಟ್ಟು 59 ಶಾಲಾ ಬಸ್ ಚಾಲಕರು ಹಾಗೂ 14 ನೀರಿನ ಟ್ಯಾಂಕರ್ ಚಾಲಕರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದದ್ದು ಪತ್ತೆಯಾಗಿದೆ.

ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 73 ಚಾಲಕರ (73 drivers) ವಿರುದ್ಧ ಪ್ರಕರಣ ದಾಖಲಿಸಲಾಗಿದೆ. (Parents’ outrage against schools: 59 school bus drivers caught in Drink and drive case)

ಇವರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ನಂತರ ಖಾಸಗಿ ಶಾಲೆಗಳ (of private schools) ಆಡಳಿತ ಮಂಡಳಿಗಳ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಶಾಲೆಗಳು ಸಾವಿರಾರು ರೂಪಾಯಿ ಶುಲ್ಕ ವಸೂಲಿ ಮಾಡುತ್ತಿವೆ, ಆದರೆ ಚಾಲಕರ ನೇಮಕಾತಿ ಮತ್ತು ಮೇಲ್ವಿಚಾರಣೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಶಾಲಾ ವಾಹನಗಳ ಸುರಕ್ಷತೆ ಕುರಿತು ಶಾಲೆಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ, ಈ ಘಟನೆ ಪೋಷಕರಲ್ಲಿ ಭಯ ಮತ್ತು ಆತಂಕ ಉಂಟುಮಾಡಿದ್ದು, ಮಕ್ಕಳ ಸುರಕ್ಷತೆ (Child safety) ಕುರಿತು ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ಕೇಳಿಬರುತ್ತಿದೆ.

ಶಾಲಾ ವಾಹನ ಚಾಲಕರ ಮೇಲೆ ನಿಯಮಿತ ತಪಾಸಣೆ ನಡೆಸಿ, ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಸಾರ್ವಜನಿಕರು ಹಾಗೂ ಪೋಷಕರು ಒತ್ತಾಯಿಸಿದ್ದಾರೆ.

ಇದನ್ನು ಓದಿ: https://www.facebook.com/share/p/17WYTFBsfu/

Tags: bengaluruEducation Departmentprivateschoolschoolbusdrivers

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.