• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಪಾರ್ಕಿಂಗ್ ಚಾರ್ಜ್ ನಲ್ಲಿ ಭಾರೀ ಹೆಚ್ಚಳ!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಪಾರ್ಕಿಂಗ್ ಚಾರ್ಜ್ ನಲ್ಲಿ ಭಾರೀ ಹೆಚ್ಚಳ!
0
SHARES
94
VIEWS
Share on FacebookShare on Twitter

Delhi: ದಿನದಿಂದ ದಿನಕ್ಕೆ ದೆಹಲಿಯಲ್ಲಿ (Parking Fee Increase) ವಾಯುಗುಣಮಟ್ಟ ಅಪಾಯಮಟ್ಟಕ್ಕೆ ತಲುಪುತ್ತಿದ್ದು, ಈ ಹಿನ್ನೆಲೆ ದೆಹಲಿ ಸರ್ಕಾರವು ಮಾಲಿನ್ಯ ನಿಯಂತ್ರಣಕ್ಕಾಗಿ ಹಲವಾರು

ಕಠಿಣ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸುತ್ತಿದೆ. ಹಾಗಾಗಿ ಮತ್ತೊಂದು ಹೊಸ ಕಠಿಣ ಕ್ರಮದ ಮೂಲಕ ಮಾಲಿನ್ಯ ನಿಯಂತ್ರಣಕ್ಕೆ (Parking Fee Increase) ಕ್ರಮಕೈಗೊಳ್ಳಲಾಗುತ್ತಿದೆ.

Parking Fee Increase

ದೀಪಾವಳಿ ಪಟಾಕಿಯಿಂದಾಗಿ (Crackers) ವಾಹನಗಳ ಮಾಲಿನ್ಯದ ಜೊತೆಗೆ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯೂಐ) 390ರಿಂದ 435ಕ್ಕೆ ತಲುಪಿದ್ದು, ಅತಿಯಾದ ಮಾಲಿನ್ಯದಿಂದಾಗಿ ಜನರರಲ್ಲಿ

ಉಸಿರಾಟ ತೊಂದರೆ, ಕಣ್ಣುಗಳಲ್ಲಿ ಕಿರಿಕಿರಿ ಜೊತೆಗೆ ಹಲವಾರು ರೀತಿಯ ಆರೋಗ್ಯ (Parking Fee Increase) ಸಮಸ್ಯೆ ಎದುರಿಸುತ್ತಿದ್ದಾರೆ.

ಈಗಾಗಲೇ ಹಲವಾರು ಕಠಿಣ ಕ್ರಮಗಳನ್ನು ಮಾಲಿನ್ಯ ನಿಯಂತ್ರಣಕ್ಕಾಗಿ ತಕ್ಷಣವೇ ಜಾರಿಗೆ ಬರುವಂತೆ ಕೈಗೊಳ್ಳಲಾಗಿದ್ದು, ದೆಹಲಿ ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಬಳಕೆಯ ವಾಹನಗಳ ಪಾರ್ಕಿಂಗ್

(Parking) ದರವನ್ನು ಏರಿಕೆ ಮಾಡಲಾಗಿದೆ. ದುಬಾರಿ ಶುಲ್ಕದಿಂದಾಗಿ ಜನ ಅನಗತ್ಯವಾಗಿ ಸ್ವಂತ ವಾಹನಗಳ ಬಳಕೆಯನ್ನು ಕಡಿಮೆ ಮಾಡಬಹುದೆಂದು ನೀರಿಕ್ಷಿಸಲಾಗಿದ್ದು, ದುಬಾರಿ ಪಾರ್ಕಿಂಗ್ ಶುಲ್ಕವು

ವಾಹನ ಮಾಲೀಕರಿಗೆ ತಲೆಬಿಸಿಯಾಗಿದೆ.

ಕಾರುಗಳಿಗೆ ಪ್ರತಿ ಗಂಟೆಗೆ ಪಾರ್ಕಿಂಗ್ ಶುಲ್ಕ ಹೆಚ್ಚಳಕ್ಕೂ ಮುನ್ನ ರೂ. 20 ರಿಂದ ಆರಂಭದಿಂದ ಪ್ರತಿ ದಿನಕ್ಕೆ ಗರಿಷ್ಠ ರೂ. 100 ಶುಲ್ಕ ವಿಧಿಸಲಾಗುತ್ತಿತ್ತು. ಹಾಗೆಯೇ ದ್ವಿಚಕ್ರ ವಾಹನಗಳಿಗೆ ಪ್ರತಿ ಗಂಟೆಗೆ

ರೂ. 10 ರಂತೆ ಪ್ರತಿ ದಿನಕ್ಕೆ ಗರಿಷ್ಠ ರೂ. 50 ಶುಲ್ಕ ವಿಧಿಸಲಾಗುತ್ತಿತ್ತು.

Parking Fee Increase

ಆದರೆ ಶುಲ್ಕ ಹೆಚ್ಚಳದ ನಂತರ ಕಾರುಗಳಿಗೆ ಪ್ರತಿ ಗಂಟೆಗೆ ರೂ. 40 ರಿಂದ ಗರಿಷ್ಠ ಒಂದು ದಿನಕ್ಕೆ ರೂ. 200 ಮತ್ತು ದ್ವಿಚಕ್ರ ವಾಹನಗಳಿಗೆ (Two Wheeler) ಪ್ರತಿ ಗಂಟೆಗೆ ರೂ. 20 ರಿಂದ ಪ್ರತಿ ದಿನಕ್ಕೆ

ಗರಿಷ್ಠ ರೂ. 200 ಶುಲ್ಕ ವಿಧಿಸಲಾಗುತ್ತಿದೆ. ಈ ಮೂಲಕ ಪಾರ್ಕಿಂಗ್ ಶುಲ್ಕವು ಈ ಹಿಂದಿಗಿಂತಲೂ ಶೇ. 300 ರಷ್ಟು ಹೆಚ್ಚಳವಾದಂತಾಗಿದೆ.

ದೆಹಲಿಯಲ್ಲಿ 41 ಪಾರ್ಕಿಂಗ್ ಸ್ಥಳಗಳನ್ನು ಪಾಲಿಕೆಯೇ ನೇರವಾಗಿ ನಿರ್ವಹಣೆ ಮಾಡುತ್ತಿದ್ದು, ಸದ್ಯ 91 ಸಾರ್ವಜನಿಕ ಬಳಕೆಯ ಪಾರ್ಕಿಂಗ್ ಸ್ಥಳಗಳು ಕಾರ್ಯನಿರ್ವಹಿಸುತ್ತಿದೆ. ಇದರಲ್ಲಿ ಇನ್ನುಳಿದ ಪಾರ್ಕಿಂಗ್

ಸ್ಥಳಗಳನ್ನು ವಿವಿಧ ಏಜೆನ್ಸಿಗಳು (Agency) ನಿರ್ವಹಿಸುತ್ತಿದ್ದು, ರಾಜಪಥ್ ನಿಂದ ಎಮ್ಸ್, ಸರೋಜಿನಿ ನಗರ್ ಮಾರ್ಕೆಟ್, ಖಾನ್ ಮಾರ್ಕೆಟ್, ಲೂಧಿ ರೋಡ್ ಮತ್ತು ಐಎನ್ಎ (INA) ಮತ್ತು ಸಫ್ದರ್‌ಜಂಗ್

ಭಾಗಗಳಲ್ಲಿ ಹೆಚ್ಚಿನ ಪಾರ್ಕಿಂಗ್ ಸ್ಥಳಗಳಿವೆ.

ಈ ಕಾರಣದಿಂದ ಈಗಾಗಲೇ ದೆಹಲಿಯಲ್ಲಿ ಬೆಸ-ಸಮ ಮೂಲಕ ಖಾಸಗಿ ವಾಹನಗಳ ಬಳಕೆಗೆ ಕಡಿವಾಣ ಹಾಕುವುದರ ಜೊತೆಗೆ ಟ್ರಕ್ ಗಳ (Truck) ಪ್ರವೇಶವನ್ನು ನಿಷೇಧಿಸಲಾಗಿದ್ದು, ಅಗತ್ಯ ಸರಕುಗಳನ್ನು

ಸಾಗಿಸುವ ಮತ್ತು ಅಗತ್ಯ ಸೇವೆಗಳನ್ನು ಒದಗಿಸುವ ಎಲ್ಎನ್ ಜಿ (LNG), ಸಿಎನ್ ಜಿ ಮತ್ತು ಎಲೆಕ್ಟ್ರಿಕ್ ಟ್ರಕ್‌ಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಮಾದರಿಯ ವಾಣಿಜ್ಯ ವಾಹನಗಳ ಸಂಚಾರಕ್ಕೆ

ಬ್ರೇಕ್ (Break) ಹಾಕಲಾಗಿದೆ.

ಇದನ್ನು ಓದಿ: ಉಡುಪಿಯ ನಾಲ್ವರ ಹತ್ಯೆ ಪ್ರಕರಣ: ಕಡೆಗೂ ಪೋಲೀಸರ ಬಲೆಗೆ ಬಿದ್ದ ಹಂತಕ

  • ಭವ್ಯಶ್ರೀ ಆರ್.ಜೆ
Tags: Air PollutionDelhiParking Charge

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.