• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪೆಟ್ರೋಲ್, ಡಿಸೇಲ್‌ ದರ ಏರಿಕೆ ಜನರ ಮೇಲಿನ ಐತಿಹಾಸಿಕ ಶೋಷಣೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಪೆಟ್ರೋಲ್, ಡಿಸೇಲ್‌ ದರ ಏರಿಕೆ ಜನರ ಮೇಲಿನ ಐತಿಹಾಸಿಕ ಶೋಷಣೆ
0
SHARES
0
VIEWS
Share on FacebookShare on Twitter

ನವದೆಹಲಿ, ಡಿ. 08: ಲೀಟರ್ ಪೆಟ್ರೋಲ್ ದರ ಸುಮಾರು ರೂ. 90 ರಷ್ಟಾಗಿರುವುದು, ಕೇಂದ್ರ ಸರ್ಕಾರವು ಜನರ ಮೇಲೆ ನಡೆಸುತ್ತಿರುವ ಐತಿಹಾಸಿಕ ಶೋಷಣೆ ಎಂದು ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಟ್ವೀಟ್ ಮಾಡಿರುವ ಅವರು, ‘ಸಂಸ್ಕರಣಗೊಂಡ ಬಳಿಕ ಪ್ರತಿ ಲೀಟರ್ ಪೆಟ್ರೋಲ್‌ ಬೆಲೆ ₹30ರಷ್ಟಾಗುತ್ತದೆ. ಎಲ್ಲ ತೆರಿಗೆಗಳು, ಪೆಟ್ರೋಲ್‌ ಪಂಪ್ ಕಮಿಷನ್ ₹60ರಷ್ಟಾಗುತ್ತದೆ. ನನ್ನ ದೃಷ್ಟಿಯಲ್ಲಿ ಪೆಟ್ರೋಲ್‌ ಅನ್ನು ಗರಿಷ್ಠ ಪ್ರತಿ ಲೀಟರ್‌ಗೆ ₹40ರಂತೆ ಮಾರಾಟ ಮಾಡಬೇಕು’ ಎಂದು ಉಲ್ಲೇಖಿಸಿದ್ದಾರೆ.

ನಿನ್ನೆಯವರೆಗೂ ಸತತ ಆರು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿತ್ತು. ಸೋಮವಾರ ಪೆಟ್ರೋಲ್ ಬೆಲೆಯು ದೆಹಲಿಯಲ್ಲಿ ಪ್ರತಿ ಲೀಟರ್‌ಗೆ ₹83.71 ಆಗಿತ್ತು. ಡೀಸೆಲ್ ಬೆಲೆಯು ₹73.87 ಆಗಿತ್ತು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಈಗ 2018ರ ಸೆಪ್ಟೆಂಬರ್‌ ನಂತರದ ಗರಿಷ್ಠ ಮಟ್ಟದಲ್ಲಿ ಇದೆ.

Petrol price at Rs. 90 per litre is a monumental exploitation by GoI of the people of India. The price ex-refinery of petrol is Rs. 30/litre. All kinds of taxes and Petrol pump commission add up the remainder Rs.60. In my view petrol must sell at max. Rs. 40 per litre.

— Subramanian Swamy (@Swamy39) December 7, 2020

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.