• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜಾಬ್ ನ್ಯೂಸ್

ಶಿವಮೊಗ್ಗ ಜಿಲ್ಲಾ ನ್ಯಾಯಲಯದಲ್ಲಿ ಜವಾನ ಹುದ್ದೆಗೆ ಅರ್ಜಿ ಆಹ್ವಾನ

Preetham Kumar P by Preetham Kumar P
in ಜಾಬ್ ನ್ಯೂಸ್
jobs peon
0
SHARES
135
VIEWS
Share on FacebookShare on Twitter

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ದಿನಾಂಕ 23 ಮಾರ್ಚ್‌ ಒಳಗೆ ಅರ್ಜಿಸಲ್ಲಿಸಬಹುದಾಗಿದೆ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ( District Court ) ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ( Peon Job ) ಹಾಗೂ ಬಿಂಬಾಕಿ ಉಳಿದ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್  https://districts.ecourts.gov.in/shivamogga/onlinerecruitment ಅಥವಾ https://karnatakajudiciary.kar.nic.in/districtrecruitment.asp ಗೆ ಭೇಟಿ ನೀಡಿ ದಿನಾಂಕ 25-02-2022ರ ಇಂದಿನಿಂದ ದಿನಾಂಕ 24-03-2022ರ ರಾತ್ರಿ 11.59ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಖ್ಯೆ – 27

ವೇತನ ಶ್ರೇಣಿ – 17,000 ದಿಂದ 28,950

ಶೈಕ್ಷಣಿಕ ವಿದ್ಯಾರ್ಹತೆ – 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು.

ವಯೋಮಿತಿ – ಕನಿಷ್ಠ 18, ಗರಿಷ್ಠ ಸಾಮಾನ್ಯ ವರ್ಗ 35, 2ಎ, 2ಬಿ, 3ಎ, 3ಬಿ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ-1 40 ವರ್ಷ

ಅರ್ಜಿ ಶುಲ್ಕ – ಸಾಮಾನ್ಯ ವರ್ಗದವರಿಗೆ ರೂ.200, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೂ ರೂ.100. ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ -1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಿಯಿಂದ ವಿನಾಯ್ತಿ ನೀಡಲಾಗಿದೆ.

ಆಯ್ಕೆ ವಿಧಾನ – ಅರ್ಹತಾ ಪರೀಕ್ಷೆ ಆಧಾರದ ಮೇಲೆ 1:10 ಅನುಪಾತದಲ್ಲಿ ಸಂದರ್ಶನದ ಮೂಲಕ ಆಯ್ಕೆ.

Tags: courtJobpeonrecruitmentshivamoggavijayatimes

Related News

Indian Army SSC Tech 67 Recruitment 2026: 350 ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ
ಜಾಬ್ ನ್ಯೂಸ್

Indian Army SSC Tech 67 Recruitment 2026: 350 ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ

January 17, 2026
SSC Recruitment: 25,487 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ ಆರಂಭ
ಜಾಬ್ ನ್ಯೂಸ್

SSC Recruitment: 25,487 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ ಆರಂಭ

December 2, 2025
ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Sports

ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಮೆಂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

September 20, 2025
ಆಯಿಲ್ ಇಂಡಿಯಾ ಲಿಮಿಟೆಡ್ನಲ್ಲಿ ನೇಮಕಾತಿ : 100 ಕ್ಕೂ ಹೆಚ್ಚು ಹುದ್ದೆಗಳಿಗಾಗಿ ಅರ್ಜಿ ಆಹ್ವಾನ
job

ಆಯಿಲ್ ಇಂಡಿಯಾ ಲಿಮಿಟೆಡ್ನಲ್ಲಿ ನೇಮಕಾತಿ : 100 ಕ್ಕೂ ಹೆಚ್ಚು ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

August 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.