• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಟೈಟಾನಿಕ್ ಹಡಗಿನ ಅವಶೇಷ ನೋಡಲು ಹೋಗಿದ್ದ 5 ಪ್ರವಾಸಿಗರು ಸಹ ಜಲಸಮಾಧಿ

Rashmitha Anish by Rashmitha Anish
in ದೇಶ-ವಿದೇಶ
ಟೈಟಾನಿಕ್ ಹಡಗಿನ ಅವಶೇಷ ನೋಡಲು ಹೋಗಿದ್ದ 5 ಪ್ರವಾಸಿಗರು ಸಹ ಜಲಸಮಾಧಿ
0
SHARES
898
VIEWS
Share on FacebookShare on Twitter

America: ವಿಶ್ವ ವಿಖ್ಯಾತ ಟೈಟಾನಿಕ್ (people died Titanic submarine) ಹಡಗು ಅಟ್ಲಾಂಟಿಕ್ ಮಹಾಸಾಗರದಲ್ಲಿ ಮುಳುಗಿದೆ. ಈ ಹಡಗಿನ ಅವಶೇಷಗಳನ್ನು ನೋಡಲು ಐವರು

ಪ್ರವಾಸಿಗರು ತೆರಳಿದ್ದರು ಇದೀಗ ಆ ಪ್ರಯಾಣಿಕರು ಸಹ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Titanic submarine

ನಾಲ್ವರು ಪ್ರಯಾಣಿಕರು ಮತ್ತು ಓರ್ವ ಪೈಲಟ್ ಮಹಾಸಾಗರದಲ್ಲಿ ಜಲ ಸಮಾಧಿಯಾಗಿದ್ದಾರೆ. ಪಾಕಿಸ್ತಾನದ (Pakistan) ಉದ್ಯಮಿ ಶಹಜಾದ್ ದಾವೂದ್ ಹಾಗೂ ಪುತ್ರ ಸುಲೇಮಾನ್

ಮತ್ತು ಬ್ರಿಟನ್ನ (people died Titanic submarine) ಸ್ಟೋಕ್ಟನ್ ರಶ್, ಹಮೀಶ್ ಹಾರ್ಡಿಂಗ್, ಪಾಲ್ ಹೆನ್ರಿ, ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಕನಿಷ್ಠ 7 ಭಾರತೀಯ ಕೆಮ್ಮು ಸಿರಪ್ ಗಳು ವಿಷಕಾರಿಯಾಗಿವೆ : ವಿಶ್ವ ಆರೋಗ್ಯ ಸಂಸ್ಥೆ

ಅಮೆರಿಕ (America) ಹಾಗೂ ಕೆನಡಾ (Canada) ಕರಾವಳಿಯಲ್ಲಿ ಕಳೆದ 3-4 ದಿನಗಳಿಂದ ನಡೆಯುತ್ತಿರುವ ಕಾರ್ಯಾಚರಣೆ ಕೊನೆಗೂ ಫಲ ಕೊಡಲಿಲ್ಲ. ಟೈಟಾನಿಕ್ ಹಡಗು ಅವಶೇಷಗಳು ಕೆನಡಾದ

ನ್ಯೂಫೌಂಡ್​ಲ್ಯಾಂಡ್ ಕರಾವಳಿಯ (Newfoundland) ಭಾಗದಿಂದ 400 ಮೈಲಿ ದೂರದಲ್ಲಿ ಬಿದ್ದಿವೆ. ಈ ಅವಶೇಷಗಳನ್ನು ನೋಡಲು ಹೋಗಿದ್ದವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

people died Titanic submarine

ನಾಪತ್ತೆಯಾಗಿರುವ ಟೈಟಾನಿಕ್ ಜಲಾಂತರ್ಗಾಮಿಯ ಅವಶೇಷಗಳು ಅಮೆರಿಕ ನೌಕಾಪಡೆಯ ಸಿಬ್ಬಂದಿಗೆ ಕಾಣಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ನಾಪತ್ತೆಯಾಗಿರುವ ಜಲಾಂತರ್ಗಾಮಿಯ

ಹಡಗಿನಲ್ಲಿ ಆಮ್ಲಜನಕ ಖಾಲಿಯಾಗಿತ್ತು, ನಿನ್ನೆ ಸಂಜೆ 7 ಗಂಟೆಯವರೆಗೆ ಮಾತ್ರ ಅಲ್ಲಿದ್ದವರಿಗೆ ಉಸಿರಾಡಲು ಸಾಕಾಗುವಷ್ಟು ಆಮ್ಲಜನಕವಿತ್ತು.

ಬೃಹತ್ ಟೈಟಾನಿಕ್ ಹಡಗು 1912ರ ಏಪ್ರಿಲ್ 14ರಂದು ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ 1,500ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.ಅಂತೆಯೇ 700 ಮಂದಿ ಮಾತ್ರ ಪ್ರಾಣ ಉಳಿಸಿಕೊಂಡಿದ್ದರು.

ಸಮುದ್ರದ 12,600 ಅಡಿ ಆಳದಲ್ಲಿ 100 ವರ್ಷಕ್ಕೂ ಹೆಚ್ಚು ಕಾಲದಿಂದ ಟೈಟಾನಿಕ್ ಅವಶೇಷಗಳಿವೆ.

ಟೈಟಾನಿಕ್ ಹಡಗುಗಳ ಅವಶೇಷಗಳು ಕೆನಡಾದ ನ್ಯೂಫೌಂಡ್​ಲ್ಯಾಂಡ್ ಕರಾವಳಿಯಿಂದ 400 ಮೈಲಿ ದೂರದಲ್ಲಿ ಇವೆ.ಈ ಟೈಟಾನಿಕ್ ಅವಶೇಷಗಳು 1982ರಲ್ಲಿ ಪತ್ತೆಯಾಗಿತ್ತು.

ಈಗ ಅದನ್ನು ನೋಡಲು ತೆರಳಿದ್ದ ಜೀವಗಳು ಕೂಡ ನೀರಿನ ಪಾಲಾಗಿವೆ.

ರಶ್ಮಿತಾ ಅನೀಶ್

Tags: americanewsupdateTitanic

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ
ದೇಶ-ವಿದೇಶ

ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ

September 30, 2023
ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ
ದೇಶ-ವಿದೇಶ

ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.