download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಶೇ. 50ರಷ್ಟು ಗಾರ್ಮೆಂಟ್ಸ್ ನೌಕರರ ಕೆಲಸಕ್ಕೆ ರಾಜ್ಯ ಸರ್ಕಾರ ಅನುಮತಿ

ಗಾರ್ಮೆಂಟ್ಸ್ ನಲ್ಲಿ ಶೇ.50ರಷ್ಟು ನೌಕರರು ಕೆಲಸ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿ ಪರಿಷ್ಕೃತ ಆದೇಶ ಹೊರಡಿಸಿದೆ. ಬೆಂಗಳೂರು ನಗರದಲ್ಲಿರುವ ಗಾರ್ಮೆಂಟ್ ಶೇ.50ರಷ್ಟು ನೌಕರರು ಕೆಲಸ ಮಾಡಲು ಅವಕಾಶ ನೀಡಲಾಗಿದೆ.

ಬೆಂಗಳೂರು, ಏ. 29: ರಾಜ್ಯಾದ್ಯಂತ ಗಾರ್ಮೆಂಟ್ಸ್ ನಲ್ಲಿ ಶೇ.50ರಷ್ಟು ನೌಕರರು ಕೆಲಸ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿ ಪರಿಷ್ಕೃತ ಆದೇಶ ಹೊರಡಿಸಿದೆ. ಬೆಂಗಳೂರು ನಗರದಲ್ಲಿರುವ ಗಾರ್ಮೆಂಟ್ ಶೇ.50ರಷ್ಟು ನೌಕರರು ಕೆಲಸ ಮಾಡಲು ಅವಕಾಶ ನೀಡಲಾಗಿದೆ.

ಅವಕಾಶದ ನಿಯಮಾವಳಿಗಳು ಇಂತಿವೆ:

  • ಪುತಿ ಘಟಕದ ಒಟ್ಟು ಸಿಬ್ಬಂದಿಯಲ್ಲಿ ಶೇ. 50 ಸಿಬ್ಬಂದಿ ಬಳಕೆ
  • ಕರೊನಾ ಮುನ್ನಚ್ಚರಿಕೆ ನಡವಳಿಕೆ ಪಾಲನೆ.
  • ಸಿಬ್ಬಂದಿ ಓಡಾಟಕ್ಕೆ ಅಧಿಕೃತ ಪತ್ರ ಇಲ್ಲವೇ ಗುರುತಿನ ಚೀಟಿ ಕಡ್ಡಾಯವೆಂಬ ಷರತ್ತು ಸಿದ್ಧ ಉಡುಪು ಉದ್ಯಮಗಳು ಕೊರೊನಾ ನಿಯಮಗಳನ್ನು ನೀಟಾಗಿ ಪಾಲಿಸಬೇಕು
  • ಕೆಲಸಕ್ಕೆ ತೆರಳುವವರು ಸೂಕ್ತವಾದ ದಾಖಲೆಗಳನ್ನು ಕೂಡ ಹೊಂದಿರಬೇಕು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article