• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತೈಲ ತೆರಿಗೆ ಹೆಚ್ಚಳ ವಿರೋಧಿಸಿ ಕಾರು ಬಿಟ್ಟು ಸೈಕಲ್ ಜಾಥಾ:ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ತೈಲ ತೆರಿಗೆ ಹೆಚ್ಚಳ ವಿರೋಧಿಸಿ ಕಾರು ಬಿಟ್ಟು ಸೈಕಲ್ ಜಾಥಾ:ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
0
SHARES
80
VIEWS
Share on FacebookShare on Twitter

Bengaluru: ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ (State Govt) ಪೆಟ್ರೋಲ್ ಮತ್ತು ಡೀಸೆಲ್ (Petrol and Diesel) ಮೇಲೆ ತೆರಿಗೆ ಹೆಚ್ಚಳ (Increase) ಮಾಡಿತ್ತು. ಅದನ್ನೇ ಮೂಲವಾಗಿರಿಸಿಕೊಂಡು ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು (Government and Chief Ministers) ಪೆಟ್ರೋಲ್ ​ ​- ಡೀಸೆಲ್​ ಬೆಲೆ ಏರಿಕೆ ಮಾಡಿರುವ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕಾರನ್ನು ಬಿಟ್ಟು ಬಿಜೆಪಿಯ ನಾಯಕರು ಸೈಕಲ್ ಏರಿ ಸೈಕಲ್ ಜಾಥಾ ನಡೆಸುವ ಮೂಲಕ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿತು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪ್ರತಿಭಟನಾನಿರತ ಬಿಜೆಪಿ (BJP) ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸೈಕಲ್ ಜಾಥಾದ (Cycle route) ಆರಂಭದ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ (B. Y. Vijayendra) , ರಾಜ್ಯ ಸರಕಾರ ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿನವರೆಗೆ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ಅವರು ಎಚ್ಚರಿಸಿದರು. ಕಾಂಗ್ರೆಸ್ ಸರ್ಕಾರ (Congress Govt) ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಖಜಾನೆಯನ್ನು ಲೂಟಿ ಮಾಡುವುದು . ಬಡ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುವುದೇ ಆಗಿದೆ. ನಾನಾ ರೀತಿಯ ತೆರಿಗೆ, ಶುಲ್ಕಗಳ ದರ ಏರಿಸಿ ಜನರ ಜೀವನವನ್ನು ದುಸ್ತರವಾಗಿಸಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಇನ್ನು ಕೆಲವೇ ದಿನಗಳಲ್ಲಿ ಬಸ್‌ ಪ್ರಯಾಣದ ದರ, ನೀರಿನ ದರವನ್ನೂ ಹೆಚ್ಚಿಸಲು ಮುಂದಾಗಿದೆ ಎಂದು ಕಿಡಿ ಕಾರಿದ್ದಾರೆ.

ಇನ್ನು ಈ ಬೆಲೆ ಏರಿಕೆಯ ಖಂಡಿಸಿ ಬಿಜೆಪಿ (BJP) ಕೇಂದ್ರ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಹೊರಟಿದ್ದ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಾ ಸ್ವಲ್ಪ ದೂರ ಸಾಗುತ್ತಿದ್ದಂತೆ ತಡೆದು ನಿಲ್ಲಿಸಿದ ಪೊಲೀಸರು ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ (CT Ravi) ಸಹಿತ ಪಕ್ಷದ ಹಲವು ಮುಖಂಡರನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

Tags: (Petrol and DieselbjpIndiaKarnatakapoliticalpolitics

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.