• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆ

Preetham Kumar P by Preetham Kumar P
in ಪ್ರಮುಖ ಸುದ್ದಿ
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆ
0
SHARES
2
VIEWS
Share on FacebookShare on Twitter

ನವದೆಹಲಿ ಅ 6 : ಕಳೆದ ಕೆಲವು ದಿನಗಳಿಂದ ಯತಾಸ್ಥಿತಿಯಲ್ಲಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆ ಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಇಂದು ಲೀಟರ್ ಗೆ 30 ಪೈಸೆ ಡೀಸೆಲ್ ಬೆಲೆ ಲೀಟರ್ ಗೆ 35 ಪೈಸೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್ ದರ ಲೀಟರ್ ಗೆ  29 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 37 ಪೈಸೆ ಹೆಚ್ಚಳವಾಗಿದೆಅ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 31ಪೈಸ ಹೆಚ್ಚಳವಾಗಿದ್ದು ಹಾಗೆ ಡೀಸೆಲ್ ದರ ಲೀಟರ್‌ ಗೆ 37ಪೈಸೆ ಹೆಚ್ಚಳವಾಗಿದೆ.  

ಬೆಂಗಳೂರಿನ ದರದ ವಿವಿರ ಇಂತಿದೆ

ಪೆಟ್ರೋಲ್

 ಅ. 06: 106.52

ಅ. 05: 106.21

ಅ. 04: 105.95

ಡೀಸೆಲ್  

ಅ. 06: 97.03

ಅ. 05: 96.66

ಅ. 04: 96.34


ಗ್ಯಾಸ್‌ ದರವೂ ಏರಿಕೆ

 ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಜೊತೆ ಗ್ಯಾಸ್‌ ದರವೂ ಕೂಡ ಏರಿಕೆ ಯಾಗಿದ್ದು ಪ್ರತಿ ಸಿಲಿಂಡರ್ ಮೇಲೆ 15 ರೂ ಗಳಷ್ಟು ಏರಿಕೆಯಾಗಿದೆ. ಈ ಮೂಲಕ ದೆಹಲಿಯಲ್ಲಿ 14.2 ಕೆಜಿಗೆ 899 ರೂಪಾಯಿ 50 ಪೈಸೆಯಾಗಿದೆ. 5 ಕೆಜಿ ಸಿಲಿಂಡರ್ ಬೆಲೆ 502 ರೂಪಾಯಿಯಾಗಿದೆ.

Tags: "PetrolDiesel rateHike

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.