• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

Petrol Diesel Rate Today: ವಿವಿಧ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡಿಸೇಲ್‌ ಬೆಲೆ ಎಷ್ಟು?

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
Petrol Diesel Rate Today: ವಿವಿಧ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡಿಸೇಲ್‌ ಬೆಲೆ ಎಷ್ಟು?
0
SHARES
0
VIEWS
Share on FacebookShare on Twitter

ಬೆಂಗಳೂರು, ಜು. 31: ನಿರಂತರವಾಗಿ ಏರಿಕೆ ಕಾಣುತ್ತಾ ಬಂದಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಳೆದ 14 ದಿನಗಳಿಂದ ತಟಸ್ಥವಾಗಿದೆ. ಜುಲೈ 17ರಿಂದ ಪೆಟ್ರೋಲ್ ಬೆಲೆ ಯಾವುದೇ ಏರಿಕೆ ಕಂಡಿಲ್ಲ. ಆದರೆ, ಮೇ 4ರಿಂದ ಇಲ್ಲಿಯವರೆಗೆ ಹಲವು ಬಾರಿ ಬೆಲೆ ಹೆಚ್ಚಳಗೊಂಡ ಪರಿಣಾಮ ಈ ಅವಧಿಯಲ್ಲಿ ಪೆಟ್ರೋಲ್ 11 ರೂ ದುಬಾರಿಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105.25 ರೂ ದರ ಇದೆ. ಡೀಸೆಲ್ ಬೆಲೆ 95.26 ರೂ ನಲ್ಲೇ ಮುಂದುವರಿದಿದೆ. ಮಹಾನಗರಿಗಳ ಪೈಕಿ ಮುಂಬೈನಲ್ಲಿ ಪೆಟ್ರೋಲ್ ಡೀಸೆಲ್ ಅತಿ ದುಬಾರಿ ಇದೆ. ಈ ವಾಣಿಜ್ಯ ನಗರಿಯಲ್ಲಿ ಪೆಟ್ರೋಲ್ ಬೆಲೆ 107.83 ಇದ್ದರೆ, ಡೀಸೆಲ್ ದರ 97.43 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 101.84 ರೂ ಇದೆ. ಇಲ್ಲಿ ಡೀಸೆಲ್ ಬೆಲೆ ಇನ್ನೂ 90 ರೂ ಗಡಿ ಮುಟ್ಟಿಲ್ಲ.

ಪೆಟ್ರೋಲ್ ಮತ್ತು ಡೀಸೆಲ್ ದರ ಈ ವರ್ಷ ಗಣನೀಯ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಪೆಟ್ರೋಲ್ ಈ ವರ್ಷ ಬರೋಬ್ಬರಿ 63 ಬಾರಿ ಬೆಲೆ ಏರಿಕೆ ಕಂಡಿದೆ. ಇದು ಜನವರಿ 1ರಿಂದ ಜುಲೈ 9ರವರೆಗೆ ಸರ್ಕಾರವೇ ನೀಡಿರುವ ಲೆಕ್ಕ. ಈ ಬೆಲೆ ಏರಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ 3.34 ಲಕ್ಷ ಕೋಟಿ ರೂ ಆದಾಯ ಹರಿದುಬಂದಿದೆ. ಇನ್ನು, ಇದೇ ಅವಧಿಯಲ್ಲಿ ಡೀಸೆಲ್ ಬೆಲೆ 61 ಬಾರಿ ಹೆಚ್ಚಳಗೊಂಡಿದೆ. ಇನ್ನು, ಬೆಲೆ ಇಳಿಕೆ ವಿಷಯಕ್ಕೆ ಬಂದರೆ ಈ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಕಂಡಿದ್ದು ಕೇವಲ ನಾಲ್ಕು ಬಾರಿ ಮಾತ್ರ.

ದೇಶದ 20 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ನೂರು ರೂ ಗಡಿ ದಾಟಿದೆ. ಮಧ್ಯಪ್ರದೇಶ ರಾಜಧಾನಿ ಭೋಪಾಲ್​ನಲ್ಲಿ ಪೆಟ್ರೋಲ್ ಬೆಲೆ 110 ರೂ ದಾಟಿದೆ. ದೇಶದಲ್ಲೇ ಅತಿ ದುಬಾರಿ ಪೆಟ್ರೋಲ್ ಇರುವುದು ರಾಜಸ್ಥಾನದ ಶ್ರೀ ಗಂಗಾನಗರ್ ಜಿಲ್ಲೆಯಲ್ಲಿ. ಇಲ್ಲಿ ಪೆಟ್ರೋಲ್ ಬೆಲೆ 113 ರೂ ದಾಟಿದೆ. ಈ ಜಿಲ್ಲೆಯಲ್ಲಿ ಡೀಸೆಲ್ ಬೆಲೆ ಕೂಡ ಕೆಲ ದಿನಗಳ ಹಿಂದೆಯೇ ಶತಕ ಭಾರಿಸಿದೆ. ಇಲ್ಲಿ ಡೀಸೆಲ್ ಬೆಲೆ ಲೀಟರ್​ಗೆ 103.15 ರೂ ಇದೆ. ರಾಜಸ್ಥಾನ, ಒಡಿಶಾ ಮತ್ತು ಮಧ್ಯ ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ ಶತಕ ದಾಟಿ ಮುಂದೆ ಹೋಗಿದೆ.

ವಿವಿಧೆಡೆ ಇರುವ ಇಂದಿನ (ಜುಲೈ 31) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ:

ಬೆಂಗಳೂರು:
ಪೆಟ್ರೋಲ್: 105.25 ರೂಡೀಸೆಲ್: 95.26

ದೆಹಲಿ:
ಪೆಟ್ರೋಲ್: 101.84 ರೂ

ಡೀಸೆಲ್: 89.87 ರೂ

ಮುಂಬೈ:
ಪೆಟ್ರೋಲ್: 107.83 ರೂ

ಡೀಸೆಲ್: 97.43 ರೂ


ಚೆನ್ನೈ:
ಪೆಟ್ರೋಲ್: 102.40 ರೂ

ಡೀಸೆಲ್: 94.39 ರೂ


ಕೋಲ್ಕತಾ:
ಪೆಟ್ರೋಲ್: 102.08

ಡೀಸೆಲ್: 93.02

ಹೈದರಾಬಾದ್:
ಪೆಟ್ರೋಲ್: 103.83 ರೂ

ಡೀಸೆಲ್: 97.06 ರೂ


ಭೋಪಾಲ್:
ಪೆಟ್ರೋಲ್: 110.20 ರೂ

ಡೀಸೆಲ್: 98.67 ರೂ

ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಮಾರುಕಟ್ಟೆ ನಿಯಂತ್ರಿತವಾಗಿವೆ ಎಂದು ಸರ್ಕಾರ ಹೇಳುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆಯಲ್ಲಾಗುವ ಬದಲಾವಣೆಯು ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಜೊತೆಗೆ ಇಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ತೆರಿಗೆ ಹಾಕುತ್ತವೆ. ಪೆಟ್ರೋಲ್ ಬೆಲೆಯಲ್ಲಿ ಶೇ. 60 ರಷ್ಟು ಭಾಗ ತೆರಿಗೆಯೇ ಆಗಿರುತ್ತದೆ ಎಂಬುದು ಗಮನಾರ್ಹ. ಕೇಂದ್ರ ಸರ್ಕಾರ ಪ್ರತೀ ಲೀಟರ್ ಪೆಟ್ರೋಲ್​ಗೆ ವಿಧಿಸುವ ಅಬಕಾರಿ ಸುಂಕದ ಮೊತ್ತ 32.90 ರೂ ಇರುತ್ತದೆ. ಹಾಗೆಯೇ, ಡೀಸೆಲ್ ಬೆಲೆಯಲ್ಲಿ ಶೇ. 54ರಷ್ಟು ತೆರಿಗೆ ಇದೆ. ಇದರಲ್ಲಿ ಅಬಕಾರಿ ಸುಂಕದ ಮೊತ್ತ 31.80 ರೂ ಇದೆ.

ಇನ್ನು, ರಾಜ್ಯ ಸರ್ಕಾರಗಳೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಮ್ಮದೇ ಮೌಲ್ಯ ವರ್ಧಿತ ತೆರಿಗೆ (VAT – Value Added Tax) ತೆರಿಗೆ ವಿಧಿಸುತ್ತವೆ. ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ವ್ಯಾಟ್ ತೆರಿಗೆ ಇರುವುದರಿಂದ ವಿವಿಧ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತದೆ. ರಾಜಸ್ಥಾನ, ಮಧ್ಯ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಅತಿ ಹೆಚ್ಚು ವ್ಯಾಟ್ ತೆರಿಗೆ ಇದೆ.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.