ನವದೆಹಲಿ, ಫೆ.20– ಸತತ 12ನೆ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಮೆಟ್ರೋ ನಗರಗಳು ಹಾಗೂ ಹಲವು ಮಹಾ ನಗರಗಳಲ್ಲಿ ದರ ಏರಿಕೆ ಜನರನ್ನು ಕಂಗಾಲು ಮಾಡಿದೆ.
ಕಳೆದ 12 ದಿನಗಳಲ್ಲಿ ಒಂದೂವರೆ ರೂ. ಯಿಂದ 2 ರೂ. ಹೆಚ್ಚಳವಾಗಿ ಆಯಾ ರಾಜ್ಯ ಸರ್ಕಾರಗಳು ಸುಂಕ ಇಳಿಸುವ ಕುರಿತಂತೆ ಈಗಾಗಲೇ ವ್ಯಾಪಕ ಸಿದ್ಧತೆಗಳನ್ನು ನಡೆಸಿದೆ.

ದೇಶ-ವಿದೇಶ
500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!
ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.