Petrol Price: ವ್ಯತ್ಯಾಸ ಕಾಣದ ಪೆಟ್ರೋಲ್‌‌, ಡಿಸೇಲ್ ದರ

ನವದೆಹಲಿ, ಡಿ. 19: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಾವ ಯಾವ ನಗರಗಳಲ್ಲಿ ಇದೆ ಎಂದು ನೋಡಬಹುದಾದರೆ. ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 83. 71 ಪೈಸೆ ಮತ್ತು ಡೀಸೆಲ್ ದರ 73.87 ಪೈಸೆ ಇದ್ದು, ಮುಂಬೈನಲ್ಲಿ ಪೆಟ್ರೋಲ್ ಬೆಲೆ 90. 34 ಪೈಸೆ, ಡೀಸೆಲ್ ಬೆಲೆ 80. 51 ಇದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆಯಾಗುತ್ತಿದೆ, ಆದರೆ ಈ ಕೊರೊನಾದಿಂದ ಸಾರ್ವಜನಿಕರ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳನ್ನು ತಂದು ಒಡ್ಡಿದೆ. ಇದನ್ನು ಯಾವುದೇ ರೀತಿಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಡಿಸೆಂಬರ್ 2ರಿಂದ ಸತತವಾಗಿ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಏರಿಸುತ್ತಲ್ಲೇ ಇದೆ. ಡಿ. 2 ರಂದು ಪ್ರತಿ ಲೀಟರ್ ಮೇಲೆ 15 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಿಸಲಾಗಿತ್ತು.ಆದರೆ ಕಳೆದ 10 ದಿನಗಳಿಂದ ಪೆಟ್ರೋಲ್,ಡೀಸೆಲ್ ಬೆಲೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಾಸವಾಗಿಲ್ಲ.ಇದೆ ರೀತಿಯಲ್ಲಿ ಮುಂದುವರೆದರೆ ಸಾರ್ವಜನಿಕರ ಆರ್ಥಿಕ ಪರಿಸ್ಥಿತಿ ಇನ್ನೂ ಹದಗೆಟ್ಟುತ್ತಿದೆ.

Exit mobile version