• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದೆಲ್ಲೆಡೆ ಹೆಚ್ಚಾದ Pig butchering scam:ನಿರುದ್ಯೋಗಿ ಯುವ ಜನತೆ, ಗೃಹಿಣಿಯರು, ವಿದ್ಯಾರ್ಥಿಗಳೇ ಇವರ ಟಾರ್ಗೆಟ್‌

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ದೇಶದೆಲ್ಲೆಡೆ ಹೆಚ್ಚಾದ Pig butchering scam:ನಿರುದ್ಯೋಗಿ ಯುವ ಜನತೆ, ಗೃಹಿಣಿಯರು, ವಿದ್ಯಾರ್ಥಿಗಳೇ ಇವರ ಟಾರ್ಗೆಟ್‌
0
SHARES
44
VIEWS
Share on FacebookShare on Twitter

New delhi: ಹಣದ ಆಸೆಗೆ ಆನ್‌ಲೈನ್‌ನಲ್ಲಿ ಪ್ರತಿನಿತ್ಯ (Online daily) ನಾನಾ ಬಗೆಯ ವಂಚನೆಗಳು ನಡೆಯುತ್ತಿವೆ. ಇದೀಗ ಪಿಗ್‌ ಬುಚರಿಂಗ್‌ ಸ್ಕ್ಯಾಮ್‌ (Pig butchering scam)ಅಥವಾ ಹೂಡಿಕೆ ವಂಚನೆ ಎಂಬ ಆನ್‌ಲೈನ್‌ ವಂಚನೆ ಕುರಿತು ಗೃಹ ಸಚಿವಾಲಯವು ಮಾಹಿತಿ ನೀಡಿದೆ. ನಿರುದ್ಯೋಗ ಯುವಕ-ಯುವತಿಯರು, ಗೃಹಿಣಿಯರು, ವಿದ್ಯಾರ್ಥಿಗಳು, ಹಣ ಸಂಪಾದನೆಯ ಅವಕಾಶಗಳನ್ನು ಹುಡುಕುತ್ತಿರುವವರೇ ಈ ವಂಚಕರ ಪ್ರಮುಖ ಟಾರ್ಗೆಟ್‌ ಆಗುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ವಾರ್ಷಿಕ ವರದಿಯಲ್ಲಿ ಹೇಳಿದೆ.

ಈ ಸೈಬರ್‌ ವಂಚಕರು ತಮ್ಮ ಅಪರಾಧ ಕೃತ್ಯಗಳನ್ನು (Criminal acts) ನಡೆಸಲು ಗೂಗಲ್‌ ಸರ್ವೀಸ್‌ ಪ್ಲಾಟ್‌ಫಾರ್ಮ್‌ಗಳನ್ನೇ ಬಳಸುತ್ತಿದ್ದಾರೆ ಎಂದು ಈ ವರದಿಯಲ್ಲಿ ತಿಳಿಸಲಾಗಿದೆ. ಬಿಗ್ ಟೆಕ್ ಪ್ಲಾಟ್‌ಫಾರ್ಮ್‌ಗಳನ್ನು ದುರುಪಯೋಗಪಡಿಸಿಕೊಂಡ ಸೈಬರ್‌ಕ್ರೈಮ್ ದೂರುಗಳು (cybercrime complaints where Big Tech platforms have been misused) ಎಂಬ ತನ್ನ ವಾರ್ಷಿಕ ವರದಿಯಲ್ಲಿ ಗೃಹ ಸಚಿವಾಲಯವು ಸಾಕಷ್ಟು ಮಾಹಿತಿಗಳನ್ನು ಬಹಿರಂಗಪಡಿಸಿದೆ.

ಅಷ್ಟಕ್ಕು ಈ ವಂಚನೆ 2016ರಲ್ಲಿ ಚೀನಾದಲ್ಲಿ ಆರಂಭವಾಯಿತು (China) ಎನ್ನಲಾಗುತ್ತಿದೆ. ಈ ಆನ್‌ಲೈನ್‌ ವಂಚಕರು ಮೊದಲು ಬಲಿಪಶುಗಳನ್ನು ಹುಡುಕುತ್ತಾರೆ. ತಾವು ಆಯ್ಕೆ ಮಾಡಿಕೊಂಡ ವ್ಯಕ್ತಿಗಳಲ್ಲಿ ನಂಬಿಕೆ ಮೂಡಿಸಲು ಪ್ರಯತ್ನಿಸುತ್ತಾರೆ. ಒಂದಿಷ್ಟು ಸಮಯದಲ್ಲಿ ನಂಬಿಕೆ ಗಳಿಸಿಕೊಂಡ ಬಳಿಕ ಕ್ರಿಪ್ಟೋಕರೆನ್ಸಿ (Cryptocurrency) ಅಥವಾ ಇತರೆ ಕೆಲವು ಲಾಭದಾಯಕ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡುವಂತೆ ಮನವೋಲಿಸುತ್ತಾರೆ. ಬಳಿಕ ಇವರ ಹಣವನ್ನು ಲಪಟಾಯಿಸುತ್ತಾರೆ.ಫಿಗ್‌ ಬುಚರಿಂಗ್‌ ಸ್ಕ್ಯಾಮ್‌ ಅನ್ನು ಕನ್ನಡದಲ್ಲಿ (Kannada) ಹಂದಿ ಕಟುಕ ವಂಚನೆ ಎಂದು ಕರೆಯಬಹುದು . ಏಕೆಂದರೆ ಹಂದಿಯನ್ನು ಕಟುಕರು ಕೊಲ್ಲುವ ಮುನ್ನ ಚೆನ್ನಾಗಿ ಕೊಬ್ಬಿಸುತ್ತಾರೆ (Fattened first) . ಇದೇ ಕಾರಣಕ್ಕೆ ಈ ವಂಚನೆಗೆ ಫಿಗ್‌ ಬುಚರಿಂಗ್‌ ಸ್ಕ್ಯಾಮ್‌ ಹೆಸರು ಬಂದಿದೆ.

ಭಾರತದಲ್ಲಿ ಸಾಲ ನೀಡುವ ಅಕ್ರಮ ಅಪ್ಲಿಕೇಷನ್‌ಗಳನ್ನು (Illegal applications) ಪ್ರಚಾರ ಮಾಡಲು ಸೈಬರ್‌ ಅಪರಾಧಿಗಳು ಫೇಸ್‌ಬುಕ್‌ನ ಸ್ಪಾನ್ಸರ್ಡ್‌ ಪೋಸ್ಟ್‌ಗಳನ್ನು, ಜಾಹೀರಾತುಗಳನ್ನು ಬಳಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಈ ರೀತಿಯ ವಂಚಕ ಲಿಂಕ್‌ಗಳನ್ನು (Fraudulent links) ಗುರುತಿಸಿ ಕ್ರಮಕೈಗೊಳ್ಳಲಾಗುತ್ತಿದೆ.ಇದೇ ಸಮಯದಲ್ಲಿ ಭಾರತದಲ್ಲಿ ಸೈಬರ್ ಕ್ರಿಮಿನಲ್‌ಗಳು ದುರುಪಯೋಗಪಡಿಸಿಕೊಳ್ಳುವ ದೊಡ್ಡ ಸಾಮಾಜಿಕ ಮಾಧ್ಯಮ ವೇದಿಕೆಯಾಗಿ (Social media platform) ವಾಟ್ಸಪ್‌ ಪರಿಣಮಿಸಿದೆ ಎಂಬ ಗೃಹ ಸಚಿವಾಲಯದ ವಾರ್ಷಿಕ ವರದಿಯಲ್ಲಿ ತಿಳಿಸಿದೆ.

Tags: ChinaCriminal actscryptocurrencyFraudulent linksOnline dailyPig butchering scampolitics

Related News

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ
ಪ್ರಮುಖ ಸುದ್ದಿ

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ

April 14, 2026
ಯುಪಿಐ ಪೇಮೆಂಟ್ ತಪ್ಪಾದ ಖಾತೆಗೆ ಮಾಡಿದರೆ ಹಣ ವಾಪಸ್ ಸಿಗುತ್ತದೆಯಾ? ಅಂತಹ ಸಂದರ್ಭದಲ್ಲಿ ಎನ್ ಮಾಡ್ಬೇಕು?ಇಲ್ಲಿದೆ ಸಂಪೂರ್ಣ ಮಾಹಿತಿ
ಡಿಜಿಟಲ್ ಜ್ಞಾನ

ಯುಪಿಐ ಪೇಮೆಂಟ್ ತಪ್ಪಾದ ಖಾತೆಗೆ ಮಾಡಿದರೆ ಹಣ ವಾಪಸ್ ಸಿಗುತ್ತದೆಯಾ? ಅಂತಹ ಸಂದರ್ಭದಲ್ಲಿ ಎನ್ ಮಾಡ್ಬೇಕು?ಇಲ್ಲಿದೆ ಸಂಪೂರ್ಣ ಮಾಹಿತಿ

April 14, 2026
ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ
Vijaya Time

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ

April 14, 2026
ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ
ದೇಶ-ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ

April 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.