• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ 9 ಆಟಗಾರರ ನಾಮನಿರ್ದೇಶನ: ಟೀಂ ಇಂಡಿಯಾದಿಂದ ನಾಲ್ವರ ಆಯ್ಕೆ!

Bhavya by Bhavya
in Sports, ಪ್ರಮುಖ ಸುದ್ದಿ
ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ 9 ಆಟಗಾರರ ನಾಮನಿರ್ದೇಶನ: ಟೀಂ ಇಂಡಿಯಾದಿಂದ ನಾಲ್ವರ ಆಯ್ಕೆ!
0
SHARES
561
VIEWS
Share on FacebookShare on Twitter

ICC Player of The Tournament : ವಿಶ್ವಕಪ್ 2023ರ ಏಕದಿನ ಪಂದ್ಯವು ಕೊನೆಯ ಹಂತಕ್ಕೆ ತಲುಪಿದ್ದು, ಭಾನುವಾರ (ನ.19) ನಡೆಯಲ್ಲಿರುವ ಫೈನಲ್ ಪಂದ್ಯದೊಂದಿಗೆ ಈ ಮಹಾ

ICC Player of The

ಟೂರ್ನಿಯ ಪಯಣ ಕೊನೆಗೊಳ್ಳಲಿದ್ದು, ಅದಕ್ಕೂ ಮೊದಲು ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗಾಗಿ 9 ಆಟಗಾರರನ್ನು ಐಸಿಸಿ ನಾಮನಿರ್ದೇಶನ ಮಾಡಿದ್ದು, ಇಂಡಿಯಾ (India) ಟಿವಿ ವರದಿ

ಮಾಡಿದೆ. ಆದರೆ ಈ ಬಗ್ಗೆ ಐಸಿಸಿ ಯಾವುದೇ ಅಧಿಕೃತ (ICC Player of The Tournament) ಮಾಹಿತಿಯನ್ನು ಇದುವರೆಗು ಹಂಚಿಕೊಂಡಿಲ್ಲ.

ಆತಿಥೇಯ ಭಾರತ ಹಾಗೂ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿಶ್ವ ವಿಜೇತರೆನಿಸಿಕೊಳ್ಳಲು ನರೇಂದ್ರ ಮೋದಿ ಮೈದಾನದಲ್ಲಿ (Narendra Modi Stadium) ಕಣಕ್ಕಿಳಿಯುತ್ತಿವೆ.

ಟೂರ್ನಿಯ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗಾಗಿ 9 ಆಟಗಾರರನ್ನು ಐಸಿಸಿ ನಾಮನಿರ್ದೇಶನ ಮಾಡಿದ್ದು, ಇನ್ನು ಇಂಡಿಯಾ ಟಿವಿ ವರದಿ ಪ್ರಕಾರ ನಾಮನಿರ್ದೇಶನಗೊಂಡಿರುವ 9

ಆಟಗಾರರ ಆಯ್ಕೆ ಈ ರೀತಿಯಾಗಿದೆ.

ಈ 9 ಆಟಗಾರರ ಪೈಕಿ ಟೀಂ ಇಂಡಿಯಾದಿಂದ ನಾಲ್ವರು ಆಟಗಾರರು ಇದ್ದರೆ, ಇವರಲ್ಲದೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ (New Zealand) ತಂಡಗಳ ತಲಾ 2 ಆಟಗಾರರು ಮತ್ತು ದಕ್ಷಿಣ

ಆಫ್ರಿಕಾದ (South Africa) ಒಬ್ಬ ಆಟಗಾರ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ ಎಂದು ಇಂಡಿಯಾ ಟಿವಿ ವರದಿ ಮಾಡಿದೆ.

ಇನ್ನು, ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಇತರ ದೇಶಗಳ ಆಟಗಾರರ ಬಗ್ಗೆ ಹೇಳುವುದಾದರೆ, ಆಸೀಸ್ ಲೆಗ್ ಸ್ಪಿನ್ನರ್‌ ಆಡಮ್ ಝಂಪಾ (Adam Zampa) ಮತ್ತು ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್

(Glenn Maxwell) ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಝಂಪಾ 22 ವಿಕೆಟ್‌ಗಳೊಂದಿಗೆ ಇದುವರೆಗೆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ,

ಮ್ಯಾಕ್ಸ್‌ವೆಲ್ ಕೂಡ ಬ್ಯಾಟ್ ಜೊತೆಗೆ ಚೆಂಡಿನಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಇಬ್ಬರೊಂದಿಗೆ ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್ ಮತ್ತು ರಚಿನ್ ರವೀಂದ್ರ ಅವರೂ ಸಹ ಟೂರ್ನಮೆಂಟ್

ಆಟಗಾರರ ಪ್ರಶಸ್ತಿಗಾಗಿ ನಾಮ ನಿರ್ದೇಶನಗೊಂಡಿದ್ದಾರೆ.

ICC Player of The

ಟೀಂ ಇಂಡಿಯಾದ ನಾಲ್ವರು
ಐಸಿಸಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಭಾರತದ ಆಟಗಾರರಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ

(Rohit Sharma, Virat Kohli, Mohammed Shami and Jasprit Bumrah) ಅವರ ಹೆಸರುಗಳು ಸೇರಿವೆ. ಟೂರ್ನಿಯುದ್ದಕ್ಕೂ ಇವರೆಲ್ಲರಿಂದಲೂ ಉತ್ತಮ ಪ್ರದರ್ಶನ ಕಂಡುಬಂದಿದ್ದು,

ಟಿಂಗ್​ನಲ್ಲಿ ಅಬ್ಬರಿಸಿರುವ ವಿರಾಟ್ ಕೊಹ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಹಾಗೆಯೇ ನಾಯಕ ರೋಹಿತ್ ಶರ್ಮಾ ಕೂಡ ತಂಡಕ್ಕೆ ಅಬ್ಬರದ ಆರಂಭವನ್ನು ನಿರಂತರವಾಗಿ ನೀಡುತ್ತಿದ್ದು, 500 ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಬೌಲಿಂಗ್​ನಲ್ಲಿ ಶ್ರೇಷ್ಠ ಪ್ರದರ್ಶನ ನೀಡುತ್ತಿರುವ

ಮೊಹಮ್ಮದ್ ಶಮಿ, ಪ್ರಸ್ತುತ ಟೂರ್ನಿಯಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಬುಮ್ರಾ ಕೂಡ ಇಲ್ಲಿಯವರೆಗೆ ಮ್ಯಾಚ್ ವಿನ್ನಿಂಗ್ ಬೌಲರ್ (Match winning bowler)

ಎಂಬುದನ್ನು ಸಾಬೀತು ಪಡಿಸಿದ್ದಾರೆ.

ತಮ್ಮ ಮೊದಲ ವಿಶ್ವಕಪ್‌ನಲ್ಲಿಯೇ ಚಿನ್ ರವೀಂದ್ರ 64.22 ಸರಾಸರಿಯಲ್ಲಿ 578 ರನ್ ಕಲೆಹಾಕುವ ಮೂಲಕ ಅನೇಕ ಹೊಸ ದಾಖಲೆಗಳನ್ನು ಬರೆದಿದ್ದು, ಡೇರಿಲ್ ಮಿಚೆಲ್ (Daryl Mitchell)

ಕೂಡ 69 ರ ಸರಾಸರಿಯಲ್ಲಿ 552 ರನ್ ಬಾರಿಸಿದ್ದರು. ಟೂರ್ನಿಯಲ್ಲಿ ನಾಲ್ಕು ಶತಕ ಸೇರಿದಂತೆ 59.40 ಸರಾಸರಿಯಲ್ಲಿ 594 ರನ್ ಬಾರಿಸಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್

ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನು ಓದಿ: ವಿಜಯೇಂದ್ರ ನನ್ನ ಮನೆಗೆ ಕಾಲಿಡುವುದೂ ಬೇಡ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ

  • ಭವ್ಯಶ್ರೀ ಆರ್ ಜೆ
Tags: 2023 cricketicc world cupIndiasports

Related News

ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ – ವಿಜಯೇಂದ್ರ ವಾಗ್ದಾಳಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ – ವಿಜಯೇಂದ್ರ ವಾಗ್ದಾಳಿ

December 11, 2023
ಶುಭ ಸುದ್ದಿ: ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಇಂದಿನಿಂದ ಎಲೆಕ್ಟ್ರಿಕ್ ರೈಲು ಸಂಚಾರ
ಪ್ರಮುಖ ಸುದ್ದಿ

ಶುಭ ಸುದ್ದಿ: ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಇಂದಿನಿಂದ ಎಲೆಕ್ಟ್ರಿಕ್ ರೈಲು ಸಂಚಾರ

December 11, 2023
ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು
ಆರೋಗ್ಯ

ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು

December 11, 2023
ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿರುವ ಬೆಂಗಳೂರು: ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ
ಪ್ರಮುಖ ಸುದ್ದಿ

ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿರುವ ಬೆಂಗಳೂರು: ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ

December 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.