• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

‘ಮುಸ್ಲಿಮರಿಗೆ ದೇಶದ ಸಂಪತ್ತಿನ ಮೊದಲ ಹಕ್ಕು’ ಎಂದು ಕಾಂಗ್ರೆಸ್ ಹೇಳಿತ್ತು: ಮೋದಿ ಅಸ್ತ್ರಕ್ಕೆ ಕೈ ಕಂಗಾಲು!

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
‘ಮುಸ್ಲಿಮರಿಗೆ ದೇಶದ ಸಂಪತ್ತಿನ ಮೊದಲ ಹಕ್ಕು’ ಎಂದು ಕಾಂಗ್ರೆಸ್ ಹೇಳಿತ್ತು: ಮೋದಿ ಅಸ್ತ್ರಕ್ಕೆ ಕೈ ಕಂಗಾಲು!
0
SHARES
521
VIEWS
Share on FacebookShare on Twitter

Jaipur (Rajasthan): ಈ ಹಿಂದೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮುಸ್ಲಿಮರಿಗೆ ಮಾತ್ರ ಈ (PM Against On Congress) ದೇಶದ ಸಂಪತ್ತಿನ ಮೊದಲ ಹಕ್ಕು ಇರುತ್ತದೆ ಎಂದು ಹೇಳಿತ್ತು ಎಂದು

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾಡಿರುವ ಗಂಭೀರ ಆರೋಪ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ತಲೆನೋವು ತಂದಿದೆ.

PM Against On Congress

ಲೋಕಸಭಾ ಚುನಾವಣಾ ಪ್ರಚಾರಕಾರ್ಯ ನಿಮಿತ್ತ ರಾಜಸ್ಥಾನದ ಬನ್ಸ್ವಾರಾದಲ್ಲಿ ಬೃಹತ್ ಸಮಾವೇಶವನ್ನುಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ (Congress) ಪಕ್ಷ ಅಧಿಕಾರದಲ್ಲಿದ್ದಾಗ

ಮುಸ್ಲಿಮರಿಗೆ ಮಾತ್ರ ಈ ದೇಶದ ಸಂಪತ್ತಿನ ಮೊದಲ ಹಕ್ಕು ಇರುತ್ತದೆ ಎಂದು ಹೇಳಿತ್ತು. ದೇಶದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇಡೀ ದೇಶದ ಸಂಪತ್ತನ್ನು ಒಳನುಗ್ಗುವವರು ಮತ್ತು ಹೆಚ್ಚು

ಮಕ್ಕಳನ್ನು ಹೊಂದಿರುವವರಿಗೆ ಹಂಚಬಹುದು (PM Against On Congress) ಎಂದು ವಾಗ್ದಾಳಿ ನಡೆಸಿದ್ದಾರೆ.

ಒಂದು ವರ್ಗ ಕಷ್ಟಪಟ್ಟು ಸಂಪಾದಿಸಿರುವ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ, ಕಳ್ಳ ಮಾರ್ಗಗಳ ಮೂಲಕ ದೇಶದ ಒಳನುಗ್ಗುವವರಿಗೆ ಕಾಂಗ್ರೆಸ್ನವರು ಹಂಚುತ್ತಾರೆ. ಇದಕ್ಕಾಗಿ ನೀವು ಕಷ್ಟಪಟ್ಟು

ಸಂಪಾದಿಸಬೇಕೇ? ಕಳ್ಳ ಮಾರ್ಗಗಳ ಮೂಲಕ ಬರುವ ನುಸುಳುಕೋರರಿಗೆ ದೇಶದ ಸಂಪತ್ತನ್ನು ನೀಡಬಹುದೇ ಎಂದು ಮೋದಿ ಪ್ರಶ್ನಿಸುವ ಮೂಲಕ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದಾರೆ.

PM Against On Congress

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ವ್ಯಕ್ತಿಗಳ ಆಸ್ತಿಗಳನ್ನು ಸಮೀಕ್ಷೆ ನಡೆಸುವುದಾಗಿ ಘೋಷಿಸಿದೆ. ಕಾಂಗ್ರೆಸ್ ಪಕ್ಷ ಈ ದೇಶದ ಸಂಪತ್ತನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಮರುಹಂಚಿಕೆ ಮಾಡುವ ಭರವಸೆಯನ್ನು

ಹೇಗೆ ನೀಡುತ್ತದೆ ಎಂದು ಅವರು ಪ್ರಶ್ನಿಸಿದರು.

ಕಾಂಗ್ರೆಸ್ ಹೇಳಿದ್ದು ನಿಜವೇ..?
2006ರಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ, ಅಂದಿನ ಪ್ರಧಾನಿ ಮನಮೋಹನ್ ಸಿಂಗ್ (Manamohan Singh) ಅವರು, “ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು

ಸಂಪನ್ನತ್ತು ಸಮಾನವಾಗಿ ಹಂಚಿಕೊಳ್ಳಲು ಅಧಿಕಾರವನ್ನು ಖಚಿತಪಡಿಸಿಕೊಳ್ಳಲು ನಾವು ಹೊಸ ಯೋಜನೆಗಳನ್ನು ರೂಪಿಸಬೇಕು. ಸಂಪನ್ಮೂಲಗಳ ಮೇಲಿನ ಮೊದಲ ಹಕ್ಕನ್ನು ಮುಸ್ಲಿಂಮರು ಹೊಂದಿರಬೇಕು

ಎಂದು ಹೇಳಿದ್ದರು. ಮೋದಿ ಭಾಷಣದ ಬಳಿಕ ಬಿಜೆಪಿ (BJP), ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಭಾಷಣದ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿ: ಮೋದಿ ಪರ ಹಾಡು ರಚಿಸಿದ್ದಕ್ಕೆ ಮತಾಂಧ ಯುವಕರಿಂದ ಹಲ್ಲೆ

Tags: CongressjaipurManamohan SinghNarendra Modi

Related News

ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ : ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು
ಪ್ರಮುಖ ಸುದ್ದಿ

ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ : ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು

June 11, 2025
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮಾರಾಟ ಇಲ್ಲ ಎಂದ ಯುನೈಟೆಡ್‌ ಸ್ಪಿರಿಟ್‌: ನಿಟ್ಟುಸಿರು ಬಿಟ್ಟ ಕೋಟ್ಯಾಂತರ ಅಭಿಮಾನಿಗಳು
Lifestyle

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮಾರಾಟ ಇಲ್ಲ ಎಂದ ಯುನೈಟೆಡ್‌ ಸ್ಪಿರಿಟ್‌: ನಿಟ್ಟುಸಿರು ಬಿಟ್ಟ ಕೋಟ್ಯಾಂತರ ಅಭಿಮಾನಿಗಳು

June 11, 2025
ಕಡಲ ತೀರದಲ್ಲಿ ಸಿಂಗಾಪುರದ ಕಾರ್ಗೋ ಶಿಪ್ ಅಗ್ನಿಗಾಹುತಿ:​ ಇನ್ನು ಪತ್ತೆಯಾಗದ ನಾಲ್ವರು ಸಿಬ್ಬಂದಿಗಾಗಿ ಮುಂದುವರೆದ ಕಾರ್ಯಾಚರಣೆ
ಪ್ರಮುಖ ಸುದ್ದಿ

ಕಡಲ ತೀರದಲ್ಲಿ ಸಿಂಗಾಪುರದ ಕಾರ್ಗೋ ಶಿಪ್ ಅಗ್ನಿಗಾಹುತಿ:​ ಇನ್ನು ಪತ್ತೆಯಾಗದ ನಾಲ್ವರು ಸಿಬ್ಬಂದಿಗಾಗಿ ಮುಂದುವರೆದ ಕಾರ್ಯಾಚರಣೆ

June 11, 2025
ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಲೋಕ ಸಭಾ ಚುನಾವಣೆಗೆ ಬಳಕೆ : ಬಳ್ಳಾರಿ ಕಾಂಗ್ರೆಸ್​ ನಾಯಕರಿಗೆ ಬೆಳ್ಳಂಬೆಳಿಗ್ಗೆ ED ಶಾಕ್
ಪ್ರಮುಖ ಸುದ್ದಿ

ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಲೋಕ ಸಭಾ ಚುನಾವಣೆಗೆ ಬಳಕೆ : ಬಳ್ಳಾರಿ ಕಾಂಗ್ರೆಸ್​ ನಾಯಕರಿಗೆ ಬೆಳ್ಳಂಬೆಳಿಗ್ಗೆ ED ಶಾಕ್

June 11, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.