• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜಾಗತಿಕ ಶಾಂತಿಗಾಗಿ ನಾವು ಆತ್ಮನಿರ್ಭರರಾಗಬೇಕು, ವಿದೇಶಿ ಅವಲಂಬನೆಯೇ ನಮ್ಮ ಅತಿದೊಡ್ಡ ಶತ್ರು : ಪ್ರಧಾನಿ ನರೇಂದ್ರ ಮೋದಿ

Shwetha Mohan by Shwetha Mohan
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಜಾಗತಿಕ ಶಾಂತಿಗಾಗಿ ನಾವು ಆತ್ಮನಿರ್ಭರರಾಗಬೇಕು, ವಿದೇಶಿ ಅವಲಂಬನೆಯೇ ನಮ್ಮ ಅತಿದೊಡ್ಡ ಶತ್ರು : ಪ್ರಧಾನಿ ನರೇಂದ್ರ ಮೋದಿ
0
SHARES
9
VIEWS
Share on FacebookShare on Twitter
  • ವಿದೇಶಿ ಅವಲಂಬನೆಯಿಂದ ರಾಷ್ಟ್ರದ ವೈಫಲ್ಯದ ಅಪಾಯ ಹೆಚ್ಚಳ
  • ಜಾಗತಿಕ ಶಾಂತಿಗಾಗಿ, “ನಾವು ಆತ್ಮನಿರ್ಭರರಾಗಬೇಕು”- ಪ್ರಧಾನಿ ನರೇಂದ್ರ ಮೋದಿ
  • ರಾಷ್ಟ್ರೀಯ ಶಕ್ತಿ ಮತ್ತು ಜಾಗತಿಕ ಗೌರವವನ್ನು ಕಾಪಾಡಿಕೊಳ್ಳಲು ಸ್ವಾವಲಂಬನೆ ಅಗತ್ಯ (PM Modis big remark in bhavnagar rally)

Bhavnagar : ಒಂದು ರಾಷ್ಟ್ರವು ಇತರ ದೇಶಗಳ ಮೇಲೆ ಹೆಚ್ಚು ಅವಲಂಬಿತವಾದಷ್ಟೂ ಅದರ ವೈಫಲ್ಯದ ಅಪಾಯ ಹೆಚ್ಚಾಗುತ್ತದೆ. ಜಾಗತಿಕ ಶಾಂತಿಗಾಗಿ, “ನಾವು ಆತ್ಮನಿರ್ಭರರಾಗಬೇಕು”.

ಭಾರತದ ನಿಜವಾದ ಶತ್ರು ಇತರ ದೇಶಗಳ ಮೇಲಿನ ಅವಲಂಬನೆ, ರಾಷ್ಟ್ರೀಯ ಶಕ್ತಿ ಮತ್ತು ಜಾಗತಿಕ ಗೌರವವನ್ನು ಕಾಪಾಡಿಕೊಳ್ಳಲು ಸ್ವಾವಲಂಬನೆಯು ಅಗತ್ಯವೆಂದು

ಪ್ರದಾನಿ ನರೇಂದ್ರ ಮೋದಿ(PM Narendra Modi) ಭಾವನಗರದಲ್ಲಿ(Bhavnagar) ತಮ್ಮ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಾರೆ.

ಗುಜರಾತ್‌ನಲ್ಲಿ(Gujarat) ಹಲವಾರು ಅಭಿವೃದ್ಧಿ ಯೋಜನೆಗಳಿಗೆ(development projects) ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಅತಿದೊಡ್ಡ ಕರೆ ನೀಡಿದ್ದಾರೆ.

ವಿದೇಶಿ ರಾಷ್ಟ್ರಗಳ(foreign countries) ಮೇಲಿನ ಹೆಚ್ಚಿನ ಅವಲಂಬನೆಯು ಭಾರತವನ್ನು ಹಿನ್ನಡೆಗಳಿಗೆ ಗುರಿಯಾಗಿಸುತ್ತದೆ ಆದ್ದರಿಂದ ಎಲ್ಲರೂ ಒಗ್ಗೂಡಬೇಕು, ನಮಗೆ ಜಗತ್ತಿನಲ್ಲಿ ಯಾವುದೇ ಪ್ರಮುಖ ಶತ್ರುವಿಲ್ಲ

PM Modis big remark in bhavnagar rally

ನಮ್ಮ ದೊಡ್ಡ ಶತ್ರು ಎಂದರೆ ಇತರ ದೇಶಗಳ ಮೇಲಿನ ನಮ್ಮ ಅವಲಂಬನೆ ಮಾತ್ರ. ನಾವೆಲ್ಲರು ಒಟ್ಟಾಗಿ ಭಾರತದ(India) ಈ ಶತ್ರುವಾದ ಅವಲಂಬನೆಯನ್ನು ಸೋಲಿಸಬೇಕು ಎಂದು ಕರೆನೀಡಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) H-1B ವೀಸಾ ಅರ್ಜಿ ಶುಲ್ಕದಲ್ಲಿ ಬದಲಾವಣೆಯನ್ನು ಘೋಷಿಸಿದ ನಂತರ ಹಾಗೂ ಸುಂಕವನ್ನು ಹೆಚ್ಚಿಸಿದ ನಂತರ ಹೆಚ್ಚುತ್ತಿರುವ ಕಳವಳದ ನಡುವೆ,

1.4 ಶತಕೋಟಿ ದೇಶವಾಸಿಗಳ ಭವಿಷ್ಯವನ್ನು ನಾವು ವಿದೇಶಿಗರಿಗೆ ಬಿಡಲು ಸಾಧ್ಯವಿಲ್ಲ, ಭಾರತಕ್ಕೆ ಸ್ವಾವಲಂಬಿಯಾಗುವುದನ್ನು ಬಿಟ್ಟು ಬೇರೆ ದಾರಿಯಿಲ್ಲ.

ಅದು ಚಿಪ್ಸ್ ಆಗಿರಲಿ ಅಥವಾ ಹಡಗುಗಳಾಗಿರಲಿ ನಾವು ಅವುಗಳನ್ನು ಭಾರತದೊಳಗೆ ತಯಾರಿಸಬೇಕು. ಭಾರತದ ಭವಿಷ್ಯದ ಪೀಳಿಗೆಯನ್ನು ಪಣಕ್ಕಿಡಲು ಸಾಧ್ಯವಿಲ್ಲ ಹಾಗಾಗಿ

ನಮ್ಮ ದೇಶದ ನೂರು ದುಃಖಗಳಿಗೆ ಒಂದೇ ಒಂದು ಔಷಧಿಯೆಂದರೆ ಅದು ಸ್ವಾವಲಂಬಿ ಭಾರತ ಮಾತ್ರ ಎಂದು ಪ್ರದಾನಿ ಮೋದಿ ಹೇಳಿದರು.

ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಮಾತನಾಡಿದ ಪ್ರಧಾನಿ ಮೋದಿ, ದೇಶದ ಹಡಗು ವಲಯವನ್ನು(Shipping sector) ಕಾಂಗ್ರೆಸ್ ದುರುಪಯೋಗಪಡಿಸಿಕೊಂಡಿದೆ ಭಾರತದಲ್ಲಿ ಹಡಗು ನಿರ್ಮಾಣದತ್ತ ಗಮನಹರಿಸುವ ಬದಲು,

ಅವರು ವಿದೇಶಿ ಹಡಗುಗಳಿಗೆ ಬಾಡಿಗೆ(Rent) ಪಾವತಿಸಲು ಆದ್ಯತೆ ನೀಡಿದರು. ಭಾರತದಲ್ಲಿ ಹಡಗು ನಿರ್ಮಾಣ ಪರಿಸರ ವ್ಯವಸ್ಥೆ ಕುಸಿದು ಬಿದ್ದಿತು.

ನಮ್ಮ ವ್ಯಾಪಾರದ 90% ರಷ್ಟು ವಿದೇಶಿ ಹಡಗುಗಳ(Foreign ships) ಮೇಲೆ ಅವಲಂಬಿತರಾಗಿದ್ದೇವೆ ಎಂದಿದ್ದಾರೆ.

ಭಾರತವು ಈಗ ವಿದೇಶಿ ಹಡಗು ಸೇವೆಗಳಿಗಾಗಿ ವಾರ್ಷಿಕವಾಗಿ ಸುಮಾರು 75 ಶತಕೋಟಿ ಡಾಲರ್ ಅಥವಾ ಸರಿಸುಮಾರು ₹ 6 ಲಕ್ಷ ಕೋಟಿ ಖರ್ಚು ಮಾಡುತ್ತದೆ,

ಪ್ರಪಂಚದಾದ್ಯಂತ ಸರಕುಗಳನ್ನು ಸಾಗಿಸಲು ಭಾರತವು ವಿದೇಶಿ ಸಂಸ್ಥೆಗಳಿಗೆ ವಾರ್ಷಿಕ ₹ 6 ಲಕ್ಷ ಕೋಟಿ ಪಾವತಿಸುತ್ತದೆ,

ಇದನ್ನು ಓದಿ : ಯುರೋಪಿಯನ್ ಯೂನಿಯನ್ ಎಚ್ಚರಿಕೆ: ರಷ್ಯಾ ಜೊತೆಗಿನ ಉತ್ತಮ ಬಾಂಧವ್ಯದಿಂದ ಭಾರತ–ಯುರೋಪ್ ವ್ಯಾಪಾರ ಒಪ್ಪಂದಕ್ಕೆ ಅಡ್ಡಿ

ಈ ಮೊತ್ತವು ನಮ್ಮ ರಕ್ಷಣಾ ಬಜೆಟ್‌ಗೆ(Defense budget) ಬಹುತೇಕ ಸಮಾನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. (PM Modis big remark in bhavnagar rally)

Tags: americaBhavnagarDonald Trumpforeign countriesgujaratIndiaPM Narendra Modi

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.