download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಕವಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ನಿಧನ

ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ಕೆಲ ದಿನದ ಹಿಂದೆ ಬೆಂಗಳೂರಿನ ಮಗಳ ಮನೆಗೆ ಹೋಗಿದ್ದರು.

ಚಿಕ್ಕಮಗಳೂರು ಡಿ 14 :  ಕವಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ತೀವ್ರ ಜ್ವರದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (64) ಅವರು ತೀವ್ರ ಜ್ವರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ಕೆಲ ದಿನದ ಹಿಂದೆ ಬೆಂಗಳೂರಿನ ಮಗಳ ಮನೆಗೆ ಹೋಗಿದ್ದರು.

ರಾಜೇಶ್ವರಿ ತೇಜಸ್ವಿ ಅವರು ನನ್ನ ತೇಜಸ್ವಿ ಮತ್ತು ನಮ್ಮ ಮನೆಗೂ ಬಂದರು ಗಾಂಧೀಜಿ ಎಂಬ ಪುಸ್ತಕಗಳನ್ನು ಬರೆದಿದ್ದಾರೆ. ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನ ಪುತ್ರಿಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಜೆ 5-30 ರ ವರೆಗೆ ಅಂತಿಮ ದರ್ಶನ ಇರಲಿದೆ. ಆಸ್ಪತ್ರೆಗೆ ದೇಹದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article