ವಿದ್ಯುತ್ ವ್ಯತ್ಯಯ: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ

Bengaluru : ಬೆಂಗಳೂರಿನ ಹಲವು ಕಡೆ ನ.25ರ ಶನಿವಾರ ಮತ್ತು ನ.26ರ ಭಾನುವಾರ ಸೇರಿ ಎರಡು (power cut for two days – blore) ದಿನಗಳ ಕಾಲ ವಿದ್ಯುತ್ ಕಡಿತಗೊಳ್ಳುವ ಸಾಧ್ಯತೆ ಇದ್ದು,

ವಿದ್ಯುತ್ ಸರಬರಾಜು ಕಂಪನಿಗಳು(Electricity supply companies) ಕೆಲವು ನಿರ್ವಹಣೆ ಕಾರ್ಯಗಳನ್ನು ಕೈಗೊಂಡಿರುವುದರಿಂದ ಕರೆಂಟ್ ಕಡಿತಗೊಳಿಸಲಾಗುತ್ತಿದೆ. ಯಾವ ಯಾವ

ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ (power cut for two days – blore) ಎಂಬ ಮಾಹಿತಿ ಈ ಕೆಳಕಂಡಂತಿದೆ.

ವಿದ್ಯುತ್ ಕಂಬಗಳ ಬಳಿ ಅಥವಾ ಟ್ರ್ಯಾನ್ಸ್ಫಾರ್ಮರ್ ಗಳ ಬಳಿ ಬೆಳೆದ ಗಿಡ-ಗಂಟಿಗಳನ್ನು ತೆರವುಗೊಳಿಸುವುದು, ಬಹು-ಗ್ರಾಮ ಯೋಜನೆಗಳ ಅಡಿಯಲ್ಲಿ ನೀರು ಸರಬರಾಜು ಸ್ಥಾಪನೆಗೆ ವಿದ್ಯುತ್

ಸರಬರಾಜುಗಳನ್ನು ಸ್ಥಾಪಿಸುವುದು, ನವೀಕರಣ, ಆಧುನೀಕರಣ, DTC ರಚನೆಗಳನ್ನು ನಿರ್ವಹಿಸುವುದು, ಕೇಬಲ್​ಗಳನ್ನು ಸರಿ ಮಾಡುವುದು, ರಿಂಗ್ ಮುಖ್ಯ ಘಟಕಗಳನ್ನು ನಿರ್ವಹಿಸುವುದು, ಮರಗಳನ್ನು

ಕತ್ತರಿಸುವುದು, ದಿನದ 24 ಗಂಟೆಯೂ ಜಲಸಿರಿಗಾಗಿ ಪೂರೈಕೆ, ಮತ್ತು ಭೂಮಿಯೊಳಗಿನ ಕೇಬಲ್‌ಗಳಿಗೆ ಉಂಟಾದ ಹಾನಿಯನ್ನು ಸರಿಪಡಿಸುವುದು ಸೇರಿದಂತೆ ಇತರೆ ನಿರ್ವಾಹಣ ಕಾರ್ಯಗಳನ್ನು

ವಿದ್ಯುತ್ ಸಂಸ್ಥೆಗಳು ಕೈಗೊಳ್ಳಲಿವೆ.

ಈ ಕಾರ್ಯಗಳು ಸಾಮಾನ್ಯವಾಗಿ ಬೆಳಗ್ಗೆ 10 ಗಂಟೆ ಮತ್ತು ಸಂಜೆ 5 ಗಂಟೆಯ ನಡುವೆ ನಡೆಯಲಿವೆ. ಹೀಗಾಗಿ ಈ ಸಮಯದಲ್ಲಿ ಬೆಂಗಳೂರಿನ ಹಲವು ಕಡೆ ವಿದ್ಯುತ್ ಸಮಸ್ಯೆ ಉಂಟಾಗುವ ನಿರೀಕ್ಷಿ ಇದೆ.

ಎಲ್ಲೆಲ್ಲಿ (ನ.25) ವಿದ್ಯುತ್ ವ್ಯತ್ಯಯ:
ಮರೋಹಳ್ಳಿ, ತೊಣಚಿನಕುಪ್ಪೆ, ಭುವನೇಶ್ವರಿ ನಗರ, ಬೂದಿಹಾಳ್, ಬೊಮ್ಮನಹಳ್ಳಿ, ವೀರನಂಜಿಪುರ, ಕಾಚನಹಳ್ಳಿ, ಬೀಚನಹಳ್ಳಿ, ಪಾಪಭೋವಿಪಾಳ್ಯ, ಎರಮಂಚನಹಳ್ಳಿ, ಬೈರನಹಳ್ಳಿ, ಹೊಸೂರು,

ಮಿಂಡಾಪುರ, ಎಸ್‌ಜೆಎಂ ನಗರ, ಎಸ್‌ಎಂಕೆ ನಗರ, ಬಾಬು ಜಗಜೀವನ ನಗರ, ರಾಜನಗರ, ವಿಜಯನಗರ, ದೇವರಾಜನಗರ ಮತ್ತು ಇತರ ಪ್ರದೇಶಗಳು. , ಎಸ್ಪಿ ಕಚೇರಿ, ಆರ್‌ಟಿಒ ಕಚೇರಿ, ಕೊಣನೂರು,

ಚಿಕ್ಕೇನಹಳ್ಳಿ, ಬಿ ಜಿ ಹಳ್ಳಿ, ತೊಡ್ರನಾಳ್, ಟಿ ನುಲೇನೂರು, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ ಮತ್ತು ರಂಗನಾಥಪುರ.

ಎಲ್ಲೆಲ್ಲಿ (ನ.26) ವಿದ್ಯುತ್ ವ್ಯತ್ಯಯ:
ರಾಮರಾಯನ ಪಾಳ್ಯ, ಬಿಟಿಎಸ್ ಮಿಲ್, ಕನ್ನಮಂಗಲ, ಕನ್ನಮಂಗಲ ಗೇಟ್, ನಾಗೇನಹಳ್ಳಿ, ಕೆಂಜಿಗಾನಹಳ್ಳಿ, ಕಮ್ಮಸಂದ್ರ, ಎಲ್ಲದಹಳ್ಳಿ, ತಿಮ್ಮಸಂದ್ರ, ವೊಡ್ಡಿಗೆರೆ, ಆಲೇನಹಳ್ಳಿ, ಬಿಲಂಕೋಟೆ ಏರಿಯಾ,

ಕುಳ್ಳುವನಹಳ್ಳಿ, ಲಕ್ಕೇನಹಳ್ಳಿ, ಜಿರಾಮಪ್ಪನನಹಳ್ಳಿ, ಜಿರಾಮಪ್ಪನಹಳ್ಳಿ ದೊಡ್ಡೇರಿ ಡಿ ಇಂಡಸ್ಟ್ರಿ, ಎಸ್.ಕೆ ಸ್ಟೀಲ್ ಕೈಗಾರಿಕೆ, ಯಡೇಹಳ್ಳಿ, ಭಾರತೀಪುರ, ಕೆ ಜಿ ಶ್ರೀನಿವಾಸಪುರ, ಕೆಂಗಲ್ಕೆಂಪೋಹಳ್ಳಿ,

ಬಿಲ್ಲನಕೋಟೆ, ಹೊಸಹಳ್ಳಿ, ಹನುಮಂತಪುರ, ಕುಳ್ಳುವನಹಳ್ಳಿ, ಲಕ್ಕೇನಹಳ್ಳಿ, ದೊಡ್ಡೇರಿ, ಸುಬ್ರಹ್ಮಣ್ಯ ನಗರ, ಲೋಕಿಕೆರೆ ರಸ್ತೆ, ಕೈಗಾರಿಕಾ ಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು,

ನಗರ ನೆಲಕಂಠೇಶ್ವರ ದೇವಸ್ಥಾನದ ಹತ್ತಿರ, ಸುರರ್‌ಹರಜನೇಶ್ವರ ದೇವಸ್ಥಾನದ ಹತ್ತಿರ, ವಿದ್ಯಾನಗರ, ಕನಕ ವೃತ್ತ, ದವಲಗಿರಿ ಬಡವಣೆ, ಎಸ್‌ಜೆಎಂ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳು,

ಹೆಡ್ ಪೋಸ್ಟ್ ಆಫೀಸ್ ರಸ್ತೆ, ಪಿ ಬಿ ರಸ್ತೆ, ಕೈಗಾರಿಕಾ ಪ್ರದೇಶ ರಸ್ತೆ, ಎಸ್‌ಜೆಮಿಟ್ ಸರ್ಕಲ್, ಖಾಸಗಿ ಬಸ್ಟಾಂಡ್ ರಸ್ತೆ, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೊಂಡಹಳ್ಳಿ. ಪಿಲಾಲಿ ಮತ್ತು

ರಂಗನಾಥಪುರ, ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು,

ಇದನ್ನು ಓದಿ: ಗ್ರಾಮೀಣ ಭಾಗದಲ್ಲಿ ಅಸ್ಪೃಶ್ಯತೆ ಆಚರಣೆ: ಈ ಕುರಿತು ಹೈಕೋರ್ಟ್‌ ಆಘಾತ

Exit mobile version