• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನ ಕೆಲವೆಡೆ ಇಂದು, ನಾಳೆ ವಿದ್ಯುತ್ ವ್ಯತ್ಯಯ: ವಿವರ ಇಲ್ಲಿದೆ.

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿನ ಕೆಲವೆಡೆ ಇಂದು, ನಾಳೆ ವಿದ್ಯುತ್ ವ್ಯತ್ಯಯ: ವಿವರ ಇಲ್ಲಿದೆ.
0
SHARES
410
VIEWS
Share on FacebookShare on Twitter

Banglore: ಬೆಂಗಳೂರು ನಗರದ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗುವ (Power Variable)ಸಾಧ್ಯತೆ ಇದ್ದು, ವಿದ್ಯುತ್ ಸರಬರಾಜು ಕಂಪನಿಗಳು ಕೆಲವೆಡೆ ನಿರ್ವಹಣಾ ಕಾರ್ಯಗಳನ್ನು ಕೈಗೊಂಡಿದೆ. ಎಲ್ಲೆಲ್ಲಿ, ಯಾವ ಏರಿಯಾಗಳಲ್ಲಿ ಕರೆಂಟ್ ಕಟ್ ಆಗಲಿದೆ, ಯಾವ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಇಂದು (ನ.29) ಬುಧವಾರ(Wednesday) ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಇಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ಕಡಿತಗೊಳ್ಳಲಿದ್ದು, ಬೆಂಗಳೂರಿನ ಉತ್ತರ ಭಾಗದ(North) ಹಲವೆಡೆ ಇಂದು ವಿದ್ಯುತ್​ ವ್ಯತ್ಯಯವಾಗಲಿದೆ. ಸಹಕಾರನಗರ ಎ, ಬಿ, ಡಿ, ಇ, ಎಫ್ ಮತ್ತು ಜಿ ಬ್ಲಾಕ್‌, ಅಮೃತಹಳ್ಳಿ, ತಲಕಾವೇರಿ ಲೇಔಟ್, ಬಿಜಿಎಸ್ ಲೇಔಟ್, ನವ್ಯನಗರ, ಜಿಕೆವಿಕೆ ಲೇಔಟ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಕೆಂಪಾಪುರ, ಟೆಲಿಕಾಂ ಲೇಔಟ್, ಸಿಂಗಹಳ್ಳಿ 2ನೇ ಹಂತ, ವೆಂಕಟೇಶ್ವರನಗರ, ಕಳ್ಳಿಪಾಳ್ಯ, ಅತ್ತೂರು ಲೇಔಟ್, ತಿರುಮನಹಳ್ಳಿ, ಯಶೋಧಾ ನಗರ, ಗೋಪಾಲಪ್ಪ ಲೇಔಟ್, ಆರ್​ಎಂಝಡ್​ ಅಜೂರ್ ಬಡಾವಣೆ, ಬ್ರಿಗೇಡ್ ಕ್ಯಾಲಾಡಿಯಂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನಾಳೆ (ನ.30) ಗುರುವಾರ(Thursday) ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಸಿಂಪಾಡಿಪುರ, ಹೊನ್ನದೇವಪುರ, ಕೋಡಿಹಳ್ಳಿ, ಹೊನ್ನಾವರ, ಇಸ್ತೂರು, ಗಂಡರಗುಳಿಪುರ, ಮಧುರೆ, ಬೀರಯ್ಯನಪಾಳ್ಯ, ಹೊಸಪಾಳ್ಯ, ಮಲ್ಲುಹಳ್ಳಿ, ಕಾಡನೂರು, ಮಡುಗೊಂಡನಹಳ್ಳಿ, ಮಲ್ಲಪಾಡಿಗಟ್ಟ, ತಿಮ್ಮಸಂದ್ರ, ವಡ್ಡಗೆರೆ, ಪುರುಷನಹಳ್ಳಿ, ಆಲೇನಹಳ್ಳಿ, ದ್ಯಾನಬಾವನಹಳ್ಳಿ, ದ್ಯಾನಬಾಳವನಹಳ್ಳಿ , ಎಲ್. ಎಂ ವಿಂಡ್, ಸೋಂಪುರ ಕೈಗಾರಿಕಾ ಪ್ರದೇಶ, ಭಾರತೀಪುರ ಕಾಲೋನಿ, ದಾಬಸ್‌ಪೇಟೆ ಕಿಯಾಡ್‌ಬಿ ಕೈಗಾರಿಕಾ ಪ್ರದೇಶ, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆಟಿಎನ್ ಹಳ್ಳಿ, ಪಿಲಾಲಿ, ರಂಗನಾಥಪುರ, ಅಡ್ಡಗಲ್, ರಾಯಲಪಾಡು ಮತ್ತು ಗೌನಿಪಲ್ಲಿ.

ಭವ್ಯಶ್ರೀ ಆರ್ ಜೆ

Tags: bengaluruelectricityKarnatakapower cutpower variable

Related News

ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ : ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು
ಪ್ರಮುಖ ಸುದ್ದಿ

ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ : ತೆಲಂಗಾಣ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು

June 11, 2025
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮಾರಾಟ ಇಲ್ಲ ಎಂದ ಯುನೈಟೆಡ್‌ ಸ್ಪಿರಿಟ್‌: ನಿಟ್ಟುಸಿರು ಬಿಟ್ಟ ಕೋಟ್ಯಾಂತರ ಅಭಿಮಾನಿಗಳು
Lifestyle

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮಾರಾಟ ಇಲ್ಲ ಎಂದ ಯುನೈಟೆಡ್‌ ಸ್ಪಿರಿಟ್‌: ನಿಟ್ಟುಸಿರು ಬಿಟ್ಟ ಕೋಟ್ಯಾಂತರ ಅಭಿಮಾನಿಗಳು

June 11, 2025
ಕಡಲ ತೀರದಲ್ಲಿ ಸಿಂಗಾಪುರದ ಕಾರ್ಗೋ ಶಿಪ್ ಅಗ್ನಿಗಾಹುತಿ:​ ಇನ್ನು ಪತ್ತೆಯಾಗದ ನಾಲ್ವರು ಸಿಬ್ಬಂದಿಗಾಗಿ ಮುಂದುವರೆದ ಕಾರ್ಯಾಚರಣೆ
ಪ್ರಮುಖ ಸುದ್ದಿ

ಕಡಲ ತೀರದಲ್ಲಿ ಸಿಂಗಾಪುರದ ಕಾರ್ಗೋ ಶಿಪ್ ಅಗ್ನಿಗಾಹುತಿ:​ ಇನ್ನು ಪತ್ತೆಯಾಗದ ನಾಲ್ವರು ಸಿಬ್ಬಂದಿಗಾಗಿ ಮುಂದುವರೆದ ಕಾರ್ಯಾಚರಣೆ

June 11, 2025
ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಲೋಕ ಸಭಾ ಚುನಾವಣೆಗೆ ಬಳಕೆ : ಬಳ್ಳಾರಿ ಕಾಂಗ್ರೆಸ್​ ನಾಯಕರಿಗೆ ಬೆಳ್ಳಂಬೆಳಿಗ್ಗೆ ED ಶಾಕ್
ಪ್ರಮುಖ ಸುದ್ದಿ

ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಲೋಕ ಸಭಾ ಚುನಾವಣೆಗೆ ಬಳಕೆ : ಬಳ್ಳಾರಿ ಕಾಂಗ್ರೆಸ್​ ನಾಯಕರಿಗೆ ಬೆಳ್ಳಂಬೆಳಿಗ್ಗೆ ED ಶಾಕ್

June 11, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.