• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿಗರಿಗೆ ಕರೆಂಟ್ ಶಾಕ್: ದುರಸ್ತಿ ಕಾಮಗಾರಿಯಿಂದ ಸಿಲಿಕಾನ್ ಸಿಟಿಯಲ್ಲಿ ಜೂನ್ 12ರವರೆಗೆ ವಿದ್ಯುತ್ ಕಡಿತ.

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿಗರಿಗೆ ಕರೆಂಟ್ ಶಾಕ್: ದುರಸ್ತಿ ಕಾಮಗಾರಿಯಿಂದ ಸಿಲಿಕಾನ್ ಸಿಟಿಯಲ್ಲಿ ಜೂನ್ 12ರವರೆಗೆ ವಿದ್ಯುತ್ ಕಡಿತ.
0
SHARES
234
VIEWS
Share on FacebookShare on Twitter

Bengaluru: ಸಿಲಿಕಾನ್ ಸಿಟಿಯಲ್ಲಿ ದುರಸ್ತಿ ಕಾಮಗಾರಿಯಿಂದಾಗಿ ಕೆಪಿಟಿಸಿಎಲ್ (KPTCL) ಮತ್ತು ಬೆಸ್ಕಾಂ ಜೂನ್ 8 ರಿಂದ 12ರವರೆಗೆ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ವರದಿ ಬಿಡುಗಡೆಯಾಗಲಿದೆ.

KPTCL

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (Karnataka Power Transmission Corporation Limited) ಮುಂಬರುವ ಹಲವಾರು ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಜೂನ್ (June) 12ರವರೆಗೆ ಬೆಂಗಳೂರಿನಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಈ ಯೋಜನೆಯಿಂದಾಗಿ ಬೆಳಗ್ಗೆ 10ರಿಂದ ಸಂಜೆ 4ರ ನಡುವೆ ವಿದ್ಯುತ್ ಕಡಿತವಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಹಾಗಾದರೆ ಯಾವ ಯಾವ ಸ್ಥಳಗಳಲ್ಲಿ ಕರೆಂಟ್ ಇರುವುದಿಲ್ಲ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಕಂಡಂತಿದೆ

ಜೂನ್ 8 (ಬೆಳಿಗ್ಗೆ 10 ರಿಂದ ಸಂಜೆ 4):
ಕ್ವೀನ್ಸ್ ರಸ್ತೆ, ತಿಮ್ಮಯ್ಯ ರಸ್ತೆ, ಮಿಲ್ಲರ್ಸ್ ರಸ್ತೆ, ಕನ್ನಿಂಗ್‌ಹ್ಯಾಮ್ ರಸ್ತೆ, ಅಲಿ ಅಸ್ಕರ್ ರಸ್ತೆ, ಚಾಂದಿನಿ ಚೌಕ್ (Cunningham Road, Ali Askar Road, Chandni Chowk), ಮಿಲ್ಲರ್ ಟ್ಯಾಂಕ್ ಬಂಡ್ ರಸ್ತೆ, ಬಂಬೂ ಬಜಾರ್ ರಸ್ತೆ, ಬ್ರಾಡ್‌ವೇ ರಸ್ತೆ, ಕಾಕ್‌ಬರ್ನ್ ರಸ್ತೆ, ಸೆಪಿಂಗ್ಸ್ ರಸ್ತೆ, ಬೌರಿಂಗ್ ಆಸ್ಪತ್ರೆ, ಇನ್‌ಫೆಂಟ್ರಿ ರಸ್ತೆ, ವಿವಿ ಟವರ್ಸ್, ಎಂಎಸ್ ಬಿಲ್ಡಿಂಗ್, ಸಿಐಡಿ, ಎಂಇಜಿ ಸೆಂಟರ್, ರಾಜಭವನ, ವಸಂತನಗರ, ವಿಧಾನಸೌಧ ಮತ್ತು ವಿಕಾಸ ಸೌಧ.

ಜೂನ್ 9 (ಬೆಳಿಗ್ಗೆ 10 ರಿಂದ ಸಂಜೆ 4):
ಯಡಿಯೂರು, ದೊಡ್ಡಮದುರೆ, ಮನವಳ್ಳಿ, ಕಾಚೇನಹಳ್ಳಿ, ನಾಗಸಂದ್ರ, ಸಿಟಿ ಪಾಳ್ಯ (Nagasandra, City Palya) ತಿಪ್ಪೂರು, ಹೇಮಾವತಿ ಮತ್ತು ಚಿಕ್ಕಮದುರೆ.

ಜೂನ್ 10 (ಬೆಳಿಗ್ಗೆ 10 ರಿಂದ ಸಂಜೆ 4):
ಸಿ ಕುಪ್ಪೆ, ತಾವರೆಕೆರೆ, ಹಕ್ಕಿ ಮಾರಿಪಾಳ್ಯ, ಹಂಗರಹಳ್ಳಿ, ಎಂ.ಎಚ್.ಪಾಳ್ಯ, ಟಿ.ಬೊಮ್ಮೇನಹಳ್ಳಿ (T Bommanahalli, M.H Palya) ನೀಲಸಂದ್ರ ಮತ್ತು ಆರ್ ಬ್ಯಾಡರಹಳ್ಳಿ.

ಜೂನ್ 11 (ಬೆಳಿಗ್ಗೆ 10 ರಿಂದ ಮಧ್ಯಾಹ್ನ 3):
ಆಡುಗೋಡಿ, ಸಾಲಪುರಿಯ ಟವರ್, ಚಿಕ್ಕ ಆಡುಗೋಡಿ, ನಂಜಪ್ಪ ಲೇಔಟ್ (Nanjappa Layout), ಚಿಕ್ಕ ಲಕ್ಷ್ಮಯ್ಯ ಲೇಔಟ್, ವಿಲ್ಸನ್ ಗಾರ್ಡನ್, ಲಕ್ಕಸಂದ್ರ ಮತ್ತು ಲಾಲ್ಜಿನಗರ.

ಜೂನ್ 12 (ಬೆಳಿಗ್ಗೆ 10 ರಿಂದ ಮಧ್ಯಾಹ್ನ 3):
ಶ್ರೀನಗರ, ಹೊಸಕೆರೆಹಳ್ಳಿ, ವೀರಭದ್ರನಗರ, ನ್ಯೂ ಟಿಂಬರ್ಯಾರ್ಡ್ (ಎನ್‌ಟಿವೈ) ಲೇಔಟ್, ತ್ಯಾಗರಾಜನಗರ, ಬಿಎಸ್‌ಕೆ III ಹಂತ (BSK 3rd Phase), ಕತ್ರಿಗುಪ್ಪೆ, ಗಿರಿನಗರ 4ನೇ ಹಂತ, ವಿಲ್ಸನ್ ಗಾರ್ಡನ್, ಜೆಸಿ ರಸ್ತೆ, ಶಾಂತಿನಗರ, ರಿಚ್‌ಮಂಡ್ ಸರ್ಕಲ್ (Richmond Circle), ಎಲ್ ರೆಸಿಡೆನ್ಸಿ ರಸ್ತೆ ರಸ್ತೆ, ಸಂಪಂಗಿರಾಮ ನಗರ, ಕೆ ಎಚ್ ರಸ್ತೆ, ಸುಬ್ಬಯ್ಯ ವೃತ್ತ ಮತ್ತು ಸುಧಾಮನಗರ.

✍️ವೀರಾಜ್ ಸ್ವಾಮಿ.ಎಂ

Tags: bengalurubescomkptclnagasandraNanjappa Layout

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.