• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪ್ರಬೋಧಿನೀ ಗುರುಕುಲದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Preetham Kumar P by Preetham Kumar P
in ಪ್ರಮುಖ ಸುದ್ದಿ
prabodhini
0
SHARES
1
VIEWS
Share on FacebookShare on Twitter

ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರದಲ್ಲಿನ ಸಾಕಷ್ಟು ಪ್ರಸಿದ್ದ ಪಡೆದಿರುವ ಪ್ರಬೋಧಿನೀ ಗುರುಕುಲದಲ್ಲಿ  2022-2023 ನೇ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡಬಯಸುವ ಗಂಡುಮಕ್ಕಳಿಗೆ ಅರ್ಜಿಗಳು ದೊರೆಯುತ್ತಿದ್ದು, ಆಸಕ್ತರು ಪ್ರಬೋಧಿನೀ ಗುರುಕುಲದ ವಿಳಾಸಕ್ಕೆ ರೂ 250/- M.O ಕಳುಹಿಸುವ ಮೂಲಕ ಅರ್ಜಿಯನ್ನು ಪಡೆಯಬೇಕಾಗಿ ಈ ಮೂಲಕ ತಿಳಿಸಲಾಗಿದೆ.

ಗುರುಕುಲ ಶಿಕ್ಷಣ ಯಾರಿಗೆ ಮತ್ತು ಹೇಗೆ?

• ಪ್ರಸ್ತುತ 5ನೇ ತರಗತಿ ಪರೀಕ್ಷೆ ಬರೆಯಲಿರುವ 11  ವರ್ಷತುಂಬಿದ ಗಂಡುಮಕ್ಕಳಿಗೆ ಪ್ರವೇಶ.

• ಗುರುಕುಲದ ಒಟ್ಟು ಕಲಿಕೆಯ ಅವಧಿ 12  ವರ್ಷಗಳು

• ತಂದೆ, ತಾಯಿ ಹಾಗೂ ವಿದ್ಯಾರ್ಥಿಯ ಸಂದರ್ಶನ ಮಾಡಲಾಗುತ್ತದೆ.

• ವೇದ, ವಿಜ್ಞಾನ, ಯೋಗ, ಕೃಷಿ ಮತ್ತು ಕಲಾ ಎಂಬ ಪಂಚಮುಖೀ ಶಿಕ್ಷಣ ವ್ಯವಸ್ಥೆ.

• ಆರ್ಷ ಪರಂಪರೆಯ ಅಧ್ಯಾತ್ಮ ಆಧಾರಿತ ಶಿಕ್ಷಣದೊಂದಿಗೆ, ಗಣಿತ, ವಿಜ್ಞಾನ, ಇತಿಹಾಸದ ಶಿಕ್ಷಣ.

• ಸಂಸ್ಕೃತದಲ್ಲಿ ದೈನಂದಿನ ವ್ಯವಹಾರ ಮತ್ತು ಶಾಸ್ತ್ರೀಯ ಅಧ್ಯಯನಕ್ಕೆ ಒತ್ತು.

• ಕನ್ನಡದೊಂದಿಗೆ ಇಂಗ್ಲೀಷ್ ಮತ್ತು ಹಿಂದಿ ಭಾಷೆಗಳ ಕಲಿಕೆಗೆ ಸೂಕ್ತ ಅವಕಾಶ.

• ಶಿಕ್ಷಣ ದೊಂದಿಗೆ, ಆಹಾರ ಮತ್ತು ವಸತಿ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ  31-03-2022

M.O ಕಳುಹಿಸಬೇಕಾದ ವಿಳಾಸ:

ವ್ಯವಸ್ಥಾಪಕರು,

ಪ್ರಬೋಧಿನೀ ಗುರುಕುಲ.

ಚಿತ್ರಕೂಟ, ಅದ್ದಡ ಗ್ರಾಮ, ಹರಿಹರಪುರ ಅಂಚೆ, ಕೊಪ್ಪ ತಾಲ್ಲೂಕು,ಚಿಕ್ಕಮಗಳೂರು ಜಿಲ್ಲೆ- 577120

ಸಂಪರ್ಕಕ್ಕೆ : 9845071185. (ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ)

Email : prabodhinigurukula@gmail.com

www.prabodhinigurukula.org

Tags: chikkamagalurueductiongurukulamhariharapuraprabhodhinischool

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.