• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಪ್ರಧಾನಿ ಮೋದಿಗೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ

Sharadhi by Sharadhi
in ಗುಡ್ ನ್ಯೂಸ್, ಪ್ರಮುಖ ಸುದ್ದಿ, ರಾಜಕೀಯ
ಪ್ರಧಾನಿ ಮೋದಿಗೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ
0
SHARES
0
VIEWS
Share on FacebookShare on Twitter

ನವದೆಹಲಿ, ನ. 12: ಜಗತ್ತಿಗೆ ಮಾರಕವಾಗಿ ಪರಿಣಮಿಸಿದ  ಕೊರೋನಾ ಸಾಂಕ್ರಾಮಿಕ ಸೋಂಕಿನ ವಿರುದ್ಧದ ಭಾರತದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ ಹಾಗೂ ಮೋದಿಯ ಬಗ್ಗೆ ಪ್ರಶಂಸಿಸಿದ್ದಾರೆ.

ಈ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಗೆಬ್ರೆಯೆಸಸ್ ಅವರು ಈ ಬಗ್ಗೆ  ಟ್ವೀಟ್ ಮಾಡಿದ್ದು, ಕೊರೋನಾ ಸೋಂಕಿನ ಹೋರಾಟ ಹಾಗೂ ಲಸಿಕೆ ತಯಾರಿಕೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬದ್ಧತೆಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಮಹಾಮಾರಿ ಕೊರೋನಾ ಸೋಂಕಿನ ಕುರಿತು ಪ್ರಧಾನಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ ಬಳಿಕ, ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿ ಟ್ವೀಟ್‌ ಮಾಡಿದ್ದಾರೆ.

धन्यवाद प्रधान मंत्री @narendramodi COVAX के प्रति आपकी मजबूत प्रतिबद्धता और COVID-१९ वैक्सीन को वैश्विक स्तर पर उपलब्ध कराने पर ज़ोर देने के लिए।
महामारी दुनिया के लिए एक बहुत बड़ी चुनौती है, और हम इसे समाप्त करने के लिए कंधे से कंधा मिलाकर काम करेंगे।

— Tedros Adhanom Ghebreyesus (@DrTedros) November 11, 2020

ಟೆಡ್ರೋಸ್ ಅಧನೋಮ್ ಅವರು, ‘ಕೋವಿಡ್‌ ಸೋಂಕು ಜಗತ್ತಿಗೆ ಸವಾಲಾಗಿದೆ. ಪರಸ್ಪರ ಸಹಕಾರದೊಂದಿಗೆ ಮಾತ್ರ ಇದನ್ನು ಕೊನೆಗಾಣಿಸಲು ಸಾಧ್ಯ. ಕೋವಿಡ್‌ ವಿರುದ್ಧದ ಹೋರಾಟ, ಲಸಿಕೆ ತಯಾರಿಕೆ ಹಾಗೂ ಇತರ ದೇಶಗಳಿಗೆ ಪೂರೈಕೆ ಮಾಡಲು ಭಾರತ ತನ್ನ ಲಸಿಕೆ ಉತ್ಪಾದನಾ ಸಾಮರ್ಥ್ಯ ಬಳಕೆಯ ಬಗ್ಗೆ ಹೆಚ್ಚಿನ ಕಾಳಜಿಯನ್ನು  ತೋರಿದೆ  ಭಾರತದ ಪ್ರಧಾನಿ ಮೋದಿಯವರ ಬದ್ಧತೆಗೆ ಧನ್ಯವಾದಗಳು ಎಂದು ಟ್ವೀಟ್‌ ಮಾಡಿದ್ದಾರೆ.

ವೈದ್ಯಕೀಯ ವಿಜ್ಞಾನ ಮತ್ತು  ಮುಂದುವರಿದ ಔಷಧಿ ಕ್ಷೇತ್ರದಲ್ಲಿ ಪರಸ್ಪರ ಸಹಭಾಗಿತ್ವದ ಮೂಲಕ ಜ್ಞಾನ, ಸಂಶೋಧನೆಯ ವಿನಿಮಯ ಮತ್ತು ಪರಿಣಾಮಕಾರಿ ತರಬೇತಿಯೊಂದಿಗೆ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ಮಾಡಬೇಕಿದೆ. ಈ ಬಗ್ಗೆ ಭಾರತ ಜಾಗತಿಕಮಟ್ಟದಲ್ಲಿ ನೆರವು ನೀಡಲಿದೆ ಎಂದು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.