Visit Channel

ಪ್ರಜ್ವಲ್ ದೇವರಾಜ್ ಹೊಸ ಚಿತ್ರ ‘ಮಾಫಿಯಾ’

WhatsApp Image 2021-07-05 at 3.50.59 PM

ಗುರುದತ್ ಗಾಣಿಗ ನಿರ್ದೇಶನದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರಕ್ಕೆ “ಮಾಫಿಯಾ” ಎಂದು ಹೆಸರಿಡಲಾಗಿದೆ.
ಜುಲೈ 4 ಪ್ರಜ್ವಲ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶೀರ್ಷಿಕೆ ಅನಾವರಣ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಯಿತು.
ಇದು ಪ್ರಜ್ವಲ್ ನಾಯಕರಾಗಿ ನಟಿಸುತ್ತಿರುವ 35 ನೇ ಚಿತ್ರ.
ಕೇಕ್ ಕತ್ತರಿಸುವ ಮೂಲಕ ಪ್ರಜ್ವಲ್ ಅವರ ಹುಟ್ಟುಹಬ್ಬ ಆಚರಿಸಿದ ಚಿತ್ರತಂಡ, ಮೋಷನ್ ಪೋಸ್ಟರ್ ಸಹ ರಿಲೀಸ್ ಮಾಡಿದೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ಅವರು ನಿರ್ಮಿಸುತ್ತಿರುವ ಈ‌ ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.