• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೋಲಾರ್ ಬಂದ್‌ನಲ್ಲಿ ಭಾಗವಹಿಸಲು ಪ್ರಮೋದ್ ಮುತಾಲಿಕ್‌ಗೆ ನಿಷೇಧ

Preetham Kumar P by Preetham Kumar P
in ಪ್ರಮುಖ ಸುದ್ದಿ
ಕೋಲಾರ್ ಬಂದ್‌ನಲ್ಲಿ ಭಾಗವಹಿಸಲು ಪ್ರಮೋದ್ ಮುತಾಲಿಕ್‌ಗೆ ನಿಷೇಧ
2
SHARES
1
VIEWS
Share on FacebookShare on Twitter

ಕೋಲಾರ ನ 18 : ನವೆಂಬರ್​ 13 ರ ಶನಿವಾರ ರಾತ್ರಿ 11 ಗಂಟೆ ವೇಳೆಗೆ ನಗರದ ವಿಶಾಲ್ ಮಾರ್ಟ್ ಬಳಿ ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ‌ ಕಿಡಿಗೇಡಿಗಳಿಂದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ ಖಂಡಿಸಿ  ಹಿಂದೂಪರ ಸಂಘಟನೆಗಳು ಕೋಲಾರ ನಗರ ಬಂದ್​​​ ನಡೆಸುತ್ತಿವೆ. ಬೆಳ್ಳಂಬೆಳಗ್ಗೆಯೇ ಬೈಕ್​​​ ರ್ಯಾಲಿ ಆರಂಭಿಸಿದ ಕಾರ್ಯಕರ್ತರು ಕಲ್ಲು ತೂರಿದ ಕಿಡಿಗೇಡಿಗಳನ್ನು ಬಂಧಿಸುವಂತೆ ತ ಆಗ್ರಹಿಸಿದ್ದಾರೆ.

ಬಂದ್ ನಲ್ಲಿ ಪ್ರಮೋದ್ ಮುತಾಲಿಕ್ ಭಾಗವಿಸುವ ಸಾಧ್ಯತೆಗಳಿದ್ದು, ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಿ‌ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕೋಮು ಪ್ರಚೋದನಾ ಭಾಷಣ ಮಾಡಿರುವ ಉದಾಹರಣೆಗಳಿದ್ದು, ಈ ಕಾರಣದಿಂದಾಗಿ ಪ್ರಮೋದ್ ಮುತಾಲಿಕ್ ಗೆ ನವೆಂಬರ್ 18 ರಂದು ಅಂದರೆ ಇಂದು ಕೋಲಾರ ಜಿಲ್ಲೆಯ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಆಡಿಯೋ ವಿಡಿಯೋ ಭಾಷಣ ಮಾಡದಂತೆಯೂ ನಿರ್ಬಂಧ ಹಾಕಲಾಗಿದೆ.

Related News

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023
ChatGPT : ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆ; ಮಾನವನಿಗೇ ಶಾಪವಾಗಲಿದೆಯಾ?
ಪ್ರಮುಖ ಸುದ್ದಿ

ChatGPT : ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆ; ಮಾನವನಿಗೇ ಶಾಪವಾಗಲಿದೆಯಾ?

March 15, 2023
ಮತ್ತೆ ಜಾಬ್‌ ಶಾಕ್‌ ! ಫೇಸ್‌ಬುಕ್‌ ಒಡೆತನದ ಮೆಟಾದಿಂದ 10,000 ಸಾವಿರ ಉದ್ಯೋಗಿಗಳ ವಜಾಕ್ಕೆ ತಯಾರಿ
ಪ್ರಮುಖ ಸುದ್ದಿ

ಮತ್ತೆ ಜಾಬ್‌ ಶಾಕ್‌ ! ಫೇಸ್‌ಬುಕ್‌ ಒಡೆತನದ ಮೆಟಾದಿಂದ 10,000 ಸಾವಿರ ಉದ್ಯೋಗಿಗಳ ವಜಾಕ್ಕೆ ತಯಾರಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.