• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೆನ್ನೆಗೆ ಬಾರಿಸಿದ್ದಕ್ಕೆ‌ ಮದುವೆಯನ್ನೇ ಮುರಿದುಕೊಂಡ್ರಿ?: ನಟಿ ತಾಪ್ಸೀ ಪನ್ನುಗೆ ಪ್ರತಾಪ್ ಸಿಂಹ ತಿರುಗೇಟು

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕೆನ್ನೆಗೆ ಬಾರಿಸಿದ್ದಕ್ಕೆ‌ ಮದುವೆಯನ್ನೇ ಮುರಿದುಕೊಂಡ್ರಿ?: ನಟಿ ತಾಪ್ಸೀ ಪನ್ನುಗೆ ಪ್ರತಾಪ್ ಸಿಂಹ ತಿರುಗೇಟು
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 06: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ವಿರುದ್ಧ ರೈತರು ದೇಶವ್ಯಾಪಿ ಹೋರಾಟ ನಡೆಸುತ್ತಿದ್ದು, ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಅಮೆರಿಕಾದ ಪಾಪ್ ಗಾಯಕಿ ರಿಹಾನಾ ಮಾಡಿದ ಟ್ವೀಟ್ ಇದೀಗ ಸಂಚಲನ ಸೃಷ್ಟಿಸಲು ಪ್ರಾರಂಭಿಸಿದೆ.

ಈ ಟ್ವೀಟ್’ಗೆ ದೇಶದ ಹಲವು ಬಾಲಿವುಡ್ ನಟ, ನಟಿಯರು, ಕ್ರೀಡಾಪಟುಗಳು ತಿರುಗೇಟು ನೀಡಿದ್ದಾರೆ. ಆದರೆ, ಬಾಲಿವುಡ್ ನಟಿ ತಾಪ್ಸೀ ಪನ್ನು ರಿಹಾನಾ ಟ್ವೀಟ್ ಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದರು. ಈ ಟ್ವೀಟ್’ಗೆ ಪ್ರತಾಪ್ ಸಿಂಹ ರೀ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ. ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡಿ. ಬದಲಿಗೆ ಉಳಿದವರಿಗೆ ಪ್ರಾಪಗಾಂಡಾ ಪಾಠ ಮಾಡಲು ಬರಬೇಡಿ’ ಎಂದು ನಟಿ ತಾಪ್ಸಿ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಪ್ರತಾಪ್ ಸಿಂಹ, ‘ಓ ತಾಪ್ಸೀ, ಒಬ್ಬ ರಶ್ದಿಯಿಂದ ಭಾರತದ ಮುಸ್ಲೀಮರು ಅಲ್ಲಾಡಿದರು, ಒಂದು ಕಾರ್ಟೂನ್‌ ವಿಶ್ವದೆಲ್ಲೆಡೆಯ ಮುಸ್ಲಿಮರನ್ನು ಅಲ್ಲಾಡಿಸಿತು, ಒಂದು ಪುಸ್ತಕ (The da Vinci Code) ವಿಶ್ವದೆಲ್ಲೆಡೆಯ ಕ್ರಿಶ್ಚಿಯನ್ನರನ್ನು ಅಲ್ಲಾಡಿಸಿತು. ಒಮ್ಮೆ ಕೆನ್ನೆಗೆ ಬಾರಿಸಿದ್ದಕ್ಕೆ ನೀವು ಮದುವೆ ಮುರಿದುಕೊಂಡ್ರಿ. ಸ್ಕ್ರಿಪ್ಟೆಡ್‌ ಸಿನಿಮಾ ಡೈಲಾಗ್‌ಗಳಿಗೆ ನಿಮ್ಮನ್ನು ನೀವು ಸೀಮಿತಗೊಳಿಸಿಕೊಳ್ಳಿ. ಬಾಕಿ ಎಲ್ಲವೂ ನಿಮ್ಮ ಜ್ಞಾನದ ಹೊರಗಿದೆ’ ತಿರುಗೇಟು ನೀಡಿದ್ದಾರೆ.

Oh Taapsee, One Rushdie rattled entire Indian Muslims, One cartoon rattled Muslims world over, One book “The da Vinci Code” stirred Christians all over, You broke the marriage coz of one Thappad. Pls limit urself2 scripted film dialogues, rest of d things r beyond your knowledge. https://t.co/IsQHCM9ql9

— Pratap Simha (@mepratap) February 5, 2021

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.