• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಲೆ ಏರಿಕೆಗೆ ಕೇಂದ್ರದ ನೀತಿಗಳೇ ಕಾರಣ: ಕರ್ನಾಟಕದಲ್ಲಿ ಮಾತ್ರವಲ್ಲ ದೇಶದೆಲ್ಲೆಡೆ ಇದೇ ರೀತಿಯಿದೆ- ರಾಜ್ಯ ಸರ್ಕಾರ ಸಮರ್ಥನೆ

Neha M by Neha M
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಬೆಲೆ ಏರಿಕೆಗೆ ಕೇಂದ್ರದ ನೀತಿಗಳೇ ಕಾರಣ: ಕರ್ನಾಟಕದಲ್ಲಿ ಮಾತ್ರವಲ್ಲ ದೇಶದೆಲ್ಲೆಡೆ ಇದೇ ರೀತಿಯಿದೆ- ರಾಜ್ಯ ಸರ್ಕಾರ ಸಮರ್ಥನೆ
0
SHARES
800
VIEWS
Share on FacebookShare on Twitter
  • ಅಗತ್ಯ ವಸ್ತುಗಳ ಬೆಲೆ ಏರಿಕೆ (Price rise)
  • ರಾಜ್ಯ ಸರ್ಕಾರದ (State Govt) ವಿರುದ್ಧ ಎಲ್ಲೆಡೆ ವಿರೋಧ
  • ಕೇಂದ್ರ ಸರ್ಕಾರವೇ (Central Govt) ಮೂಲ ಕಾರಣ ಎಂದು ಸಮರ್ಥನೆ (price increase in daily products) ನೀಡಿದ ಸರ್ಕಾರ

Bengaluru: ಕಳೆದ ಕೆಲ ದಿನಗಳಿಂದ ಅಗತ್ಯ ವಸ್ತುಗಳ (Necessary items) ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Necessary items) ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ (All-night sit-in) ನಡೆಸುವ ಮೂಲಕ ಪ್ರತಿಪಕ್ಷ ಬಿಜೆಪಿ ಜನಾಕ್ರೋಶದ (BJP public anger) ಕಹಳೆ ಮೊಳಗಿಸಿದ್ದು, ಈ ನಡುವಲ್ಲೇ ಬೆಲೆ ಏರಿಕೆ (Price rise) ನಿರ್ಧಾರವನ್ನು ರಾಜ್ಯ ಸರ್ಕಾರ (State Govt) ಸಮರ್ಥಿಸಿಕೊಂಡಿದೆ.ಬೆಲೆ ಏರಿಕೆಗೆ ಕೇಂದ್ರದ ನೀತಿಗಳೇ ಕಾರಣ.

ಕೇವಲ ಕರ್ನಾಟಕದಲ್ಲಷ್ಟೇ ಅಲ್ಲ (Not only in Karnataka) , ದೇಶದೆಲ್ಲೆಡೆ ಇದೇ ರೀತಿಯ ಪರಿಸ್ಥಿತಿ ಇದೆ. ಒಕ್ಕೂಟ ರಚನೆಯಲ್ಲಿ, ರಾಜ್ಯ ಮತ್ತು ಕೇಂದ್ರವು ಉತ್ತಮ (The state and the center are good) ಸಂಬಂಧವನ್ನು ಹೊಂದಿರಬೇಕು. ಅದು ಉತ್ತಮವಾಗಿಲ್ಲದಿದ್ದಾಗ ಬೆಲೆ ಏರಿಕೆಯಾಗುತ್ತದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್(Home Minister Dr. Parameshwar) ಅವರು ಹೇಳಿದ್ದಾರೆ.

ಅಷ್ಟಕ್ಕೂ ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ನಮ್ಮ ಪಾಲಿನ (The central government is ours.) ಹಣ ನೀಡುತ್ತಿಲ್ಲ. ಹೀಗಾಗಿಯೇ ಬೆಲೆ ಏರಿಕೆ (Price rise) ಅನಿವಾರ್ಯವಾಗಿದೆ ಎಂದು ಸಮರ್ಥಿಸಿಕೊಂಡರು.ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣ (Money due to the state) ಸಿಗದಿದ್ದಾಗ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ರಾಜ್ಯ ಸರ್ಕಾರವು (State government) ಕೆಲವು ಸರಕುಗಳ ಬೆಲೆಗಳನ್ನು ಅನಿವಾರ್ಯವಾಗಿ ಹೆಚ್ಚಿಸಬೇಕಾಗುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಗ್ಯಾರಂಟಿ ಯೋಜನೆಗಳಿಗೆ (guarantee plans) ಹಣ ಹೊಂದಿಸಲು ಬೆಲೆ ಏರಿಕೆ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ (Guarantee projects in the budget) 51,000 ಕೋಟಿ ರೂ.ಗಳನ್ನು ನಿಗದಿಪಡಿಸಿದ್ದು. ಬೆಲೆ ಏರಿಕೆಯೂ ಗ್ಯಾರಂಟಿ ಯೋಜನೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಈ ಕುರಿತಾಗಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ (Deputy Chief Minister DK. Shivakumar) ಅವರು ಮಾತನಾಡಿ, ರೈತರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರ ಹಾಲಿನ (Milk) ಬೆಲೆಯನ್ನು ಲೀಟರ್‌ಗೆ 4 ರೂ.ಗಳಷ್ಟು ಹೆಚ್ಚಿಸಿದೆ ಎಂದು ಹೇಳಿದರು. ಇದರ ವಿರುದ್ಧ ಪ್ರತಿಭಟಿಸುತ್ತಿರುವ ಬಿಜೆಪಿ ರೈತ ವಿರೋಧಿ (BJP is anti-farmer.) ಎಂದು ತಿಳಿಸಿದರು.ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲು ಮತ್ತು ಮೊಸರಿನ (Milk and yogurt) ಬೆಲೆಗಳು ಇನ್ನೂ ಕಡಿಮೆಯಾಗಿದೆ.

ಇದನ್ನು ಓದಿ : http://ಕ್ರಿಕೆಟ್ ಮ್ಯಾಚ್ ನಂತೆ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಈ ವಿಚಾರದಲ್ಲಿ ಬಿಜೆಪಿ ರಾಜಕೀಯ (BJP politics) ಮಾಡುತ್ತಿದೆ ಎಂದು ಹೇಳಿದರು.ಇದೇ ವೇಳೆ ನೀರಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನೀರಿನ ದರವನ್ನು ಲೀಟರ್‌ಗೆ ಒಂದು ಪೈಸೆ (One paise per liter) ಹೆಚ್ಚಿಸುವುದು ಅನಿವಾರ್ಯವಾಗಿದೆ. ನಾಗರಿಕರಿಗೆ ಹೊರೆಯಾಗದಂತೆ (Burdening citizens) ಬಿಡಬ್ಲ್ಯೂಎಸ್‌ಎಸ್‌ಬಿಗೆ ಸೂಚನೆ ನೀಡಲಾಗಿದೆ (price increase in daily products) ಎಂದು ಹೇಳಿದ್ದಾರೆ.

Tags: bjpcentral govtCongressKarnatakapoliticspricehikeState Govt

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.