• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇಳಿಕೆ ಕಂಡ ಚಿನ್ನ, ಬೆಳ್ಳಿ ದರ; ಭಾರತ, ಅಮೆರಿಕ, ದುಬೈ ದೇಶದಲ್ಲಿ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ದರ?

Pankaja by Pankaja
in ಪ್ರಮುಖ ಸುದ್ದಿ, ಮಾಹಿತಿ
ಇಳಿಕೆ ಕಂಡ ಚಿನ್ನ, ಬೆಳ್ಳಿ ದರ; ಭಾರತ, ಅಮೆರಿಕ, ದುಬೈ ದೇಶದಲ್ಲಿ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ದರ?
0
SHARES
275
VIEWS
Share on FacebookShare on Twitter
Bangalore :  ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Price) ಇಂದು ಕೊಂಚ ಇಳಿಕೆ ಕಂಡಿದೆ. ಇತ್ತೀಚೆಗೆ ನೂರು ಗ್ರಾಮ್​ಗೆ ಐದು ಸಾವಿರ ರೂನಷ್ಟು ಏರಿಕೆಯಾಗಿತ್ತು. ಚಿನಿವಾರಪೇಟೆಯಲ್ಲಿ ನಿನ್ನೆ ಬೆಳಗ್ಗೆ ನಡೆದ ವಹಿವಾಟು ಬಳಿಕ ಚಿನ್ನದ ಬೆಲೆ ಮತ್ತೆ ಏರುಗತಿಗೆ ಹೋಗ ತೊಡಗಿತ್ತು.
gold price
ಆದರೆ  ಇಂದು ಏಪ್ರಿಲ್ 19ರಂದು ಚಿನ್ನ ಗ್ರಾಮ್​ಗೆ 9 ರೂನಷ್ಟು ಕುಸಿತ ಕಂಡಿದೆ. ಚಿನ್ನ ಎಂದರೆ ಯಾರಿಗೆ ಇಷ್ಟ ಇಲ್ಲ, ಮಹಿಳೆಯರಿಗೆ ಚಿನ್ನದ ಮೇಲೆ ವ್ಯಾಮೋಹವಾದರೆ ಪರುಷರಿಗೆ ಚಿನ್ನದ ಮೇಲೆ ಹೂಡಿಕೆ ಸುರಕ್ಷಿತ ಮಾರ್ಗವಾಗಿದೆ. ಚಿನ್ನಕ್ಕೆ ಮೊದಲಿನಿಂದಲೂ ಅಪಾರ ಬೇಡಿಕೆಯಿದೆ ಎನ್ನಬಹುದು.
ಭಾರತದಲ್ಲಿ ಮದುವೆ, ಮುಂಜಿಗಳಂತಹ ಶುಭ ಸಂದರ್ಭಗಳಲ್ಲಿ ಬಹುತೇಕರು ಚಿನ್ನ ಖರೀದಿ ಮಾಡುತ್ತಾರೆ ಅಷ್ಟೇ ಅಲ್ಲ ಚಿನ್ನ-ಬೆಳ್ಳಿ ಖರೀದಿಗೆಂದೇ ಮೀಸಲಾಗಿರುವ ಹಬ್ಬದ ದಿನವೂ ನಮ್ಮಲ್ಲಿದೆ.
ಜಾಗತಿಕವಾಗಿ ಆರ್ಥಿಕ ಪರಿಸ್ಥಿತಿ ಕುಗ್ಗಿರುವುದರಿಮದ ಹೂಡಿಕೆದಾರರಲ್ಲಿ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎಂದೆನಿಸಿದೆ ಮುಂದೆಯೂ ಆರ್ಥಿಕ ಸ್ಥಿತಿಯು (Financial status) ಗೊಂದಲಮಯ ಇರುವುದರಿಮದ ಚಿನ್ನದ ಮೇಲಿನ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯು ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆಗಳು ಹೆಚ್ಚಿವೆ.

ಇದನ್ನೂ ಓದಿ : https://vijayatimes.com/siddaramaiah-statement-2/

ಭಾರತದಲ್ಲಿ ಚಿನ್ನದ ದರವು ಸದ್ಯಕ್ಕೆ 22 ಕ್ಯಾರಟ್ 10 ಗ್ರಾಮ್​ನ ಬೆಲೆ 55,850 ರುಪಾಯಿ ಆಗಿದೆ. ಹಾಗೂ 24 ಕ್ಯಾರಟ್​  10 ಗ್ರಾಮ್‌ ಚಿನ್ನದ ಬೆಲೆ 60,920 ರುಪಾಯಿ ಆಗಿದೆ. ಬೆಳ್ಳಿ ಬೆಲೆ  100 ಗ್ರಾಮ್‌ಗೆ 7,740 ರುಪಾಯಿ ಇದೆ. 
ಚಿನ್ನದ ಬೆಲೆ ಏರಿಳಿತಕ್ಕೆ ಕಾರಣ ಏನಿರಬಹುದು?

ಅಮೆರಿಕದಲ್ಲಿರುವ  ಫೆಡರಲ್ ಬ್ಯಾಂಕು (Federal Bank) ಈ ಬಾರಿ ಬಡ್ಡಿ ದರವನ್ನು ಏರಿಕೆ ಮಾಡುವ ಸಾಧ್ಯತೆ ಇಲ್ಲ ಆದ್ದರಿಮದ ಚಿನ್ನದ ಮೇಲೆ ಮಾಡುವ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯು ತುಟ್ಟಿಯಾಗುತ್ತಾ ಹೋಗಬಹುದು.

ಇದನ್ನೂ ಓದಿ : https://vijayatimes.com/sudeep-campaign-for-bommai/

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 19ಕ್ಕೆ) :
  • 22 ಕ್ಯಾರಟ್​ 10 ಗ್ರಾಂ ಚಿನ್ನದ ಬೆಲೆ: 55,850 ರೂ
  • 24 ಕ್ಯಾರಟ್ (24 carat)​ 10 ಗ್ರಾಂ ಚಿನ್ನದ ಬೆಲೆ: 60,920 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 774 ರೂ

ಬೆಂಗಳೂರಿನಲ್ಲಿ ಚಿನ್ನ ಮತ್ತು, ಬೆಳ್ಳಿ ಬೆಲೆ

  • 22 ಕ್ಯಾರಟ್​ (22 carat) 10 ಗ್ರಾಂ ಚಿನ್ನದ ಬೆಲೆ: 55,900 ರೂ
  • 24 ಕ್ಯಾರಟ್​ 10 ಗ್ರಾಂ ಚಿನ್ನದ ಬೆಲೆ: 60,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 805 ರೂ

 

ವಿವಿಧ ನಗರಗಳಲ್ಲಿ ಇರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
  • ಬೆಂಗಳೂರು: 55,900 ರೂ
  • ಮುಂಬೈ: 55,850 ರೂ
  • ದೆಹಲಿ: 56,000 ರೂ
  • ಜೈಪುರ್ (Jaipur) : 56,000 ರೂ
  • ಅಹ್ಮದಾಬಾದ್ (Ahmedabad) : 55,900 ರೂ
  • ಚೆನ್ನೈ: 56,450 ರೂ
  • ಕೋಲ್ಕತಾ: 55,850 ರೂ
  • ಕೇರಳ (Kerala) : 55,850 ರೂ
  • ಲಕ್ನೋ: 56,000 ರೂ
  • ಭುವನೇಶ್ವರ್: 55,850 ರೂ
Tags: goldrateinformation

Related News

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.