• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕದ ಜನರಿಗೆ ಕೆಎಂಎಫ್‌ನಿಂದ ಸಿಹಿ ಸುದ್ದಿ: ಸೆಪ್ಟೆಂಬರ್ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜ್ಯ, ಲೈಫ್ ಸ್ಟೈಲ್, ವಿಜಯ ಟೈಮ್ಸ್‌
ಕರ್ನಾಟಕದ ಜನರಿಗೆ ಕೆಎಂಎಫ್‌ನಿಂದ ಸಿಹಿ ಸುದ್ದಿ: ಸೆಪ್ಟೆಂಬರ್ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ
0
SHARES
20
VIEWS
Share on FacebookShare on Twitter
  • ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ ಗ್ರಾಹಕರಿಗೆ ಹಬ್ಬದ ಉಡುಗೊರೆ
  • ಜಿಎಸ್‌ಟಿ ಇಳಿಕೆ ಬೆನ್ನಲ್ಲೇ ದರ ಕಡಿತ
  • ಕರ್ನಾಟಕದ ಜನತೆಗೆ ಆರ್ಥಿಕ ನೆರವು (Prices of Nandini products to be reduced from September 22)

Bengaluru: ಕರ್ನಾಟಕದ ಜನತೆಗೆ ಕರ್ನಾಟಕ ಮಿಲ್ಕ್ ಫೆಡರೇಶನ್ (KMF) ದೊಡ್ಡ ಮಟ್ಟದ ಖುಷಿಯ ಸುದ್ದಿಯನ್ನು ನೀಡಿದೆ.

ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳ ದರದಲ್ಲಿ ಶೀಘ್ರದಲ್ಲೇ ಇಳಿಕೆ ಆಗಲಿದ್ದು, ಇದರಿಂದ ಗ್ರಾಹಕರು ನೇರವಾಗಿ ಪ್ರಯೋಜನ ಪಡೆಯಲಿದ್ದಾರೆ.

ಸೆಪ್ಟೆಂಬರ್ 22ರಿಂದಲೇ ಹೊಸ ದರ ಜಾರಿಯಾಗುವ ಸಾಧ್ಯತೆ ಇದೆ.ಕೇಂದ್ರ ಸರ್ಕಾರವು ಇತ್ತೀಚೆಗೆ ಹಾಲಿನ ಉತ್ಪನ್ನಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (GST) ದರವನ್ನು

ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡಿದೆ. ಈ ನಿರ್ಧಾರದಿಂದ ಸಾಮಾನ್ಯ ಗ್ರಾಹಕರು ಖರ್ಚು ಕಡಿಮೆ ಮಾಡಿಕೊಳ್ಳುವ ಅವಕಾಶ ಸಿಕ್ಕಂತಾಗಿದೆ.

ಕೇಂದ್ರದ ಈ ಕ್ರಮದ ಬೆನ್ನಲ್ಲೇ ಕೆಎಂಎಫ್ ತನ್ನ ಜನಪ್ರಿಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ಬೆಲೆ ಇಳಿಸುವ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದಿದೆ.

Prices of Nandini products to be reduced from September 22

ಕೆಎಂಎಫ್ ಅಧಿಕಾರಿಗಳ ಸಭೆಯಲ್ಲಿ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಕಡಿತಕ್ಕೆ ನಿರ್ಧಾರ ಕೈಗೊಂಡಿದ್ದಾರೆ.

ವಿಶೇಷವಾಗಿ ಮೊಸರಿನ ಬೆಲೆ ಪ್ರತಿ ಲೀಟರ್‌ಗೆ ಸುಮಾರು 4 ರೂ. ಇಳಿಕೆ ಆಗುವ ನಿರೀಕ್ಷೆ ಇದೆ. ತುಪ್ಪ, ಬೆಣ್ಣೆ ಮತ್ತು ಲಸ್ಸಿಯ ಬೆಲೆಯಲ್ಲಿಯೂ ಸಹ ತಗ್ಗುವ ಸಾಧ್ಯತೆ ಇದೆ.

ಈ ಮೂಲಕ ನಂದಿನಿ ಉತ್ಪನ್ನಗಳನ್ನು ಖರೀದಿಸುವ ಕುಟುಂಬಗಳಿಗೆ ಸ್ವಲ್ಪಮಟ್ಟಿಗೆ ಆರ್ಥಿಕ ಹಿತ ಒದಗಲಿದೆ.2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಮೊದಲ ಬಾರಿಗೆ ಜಿಎಸ್‌ಟಿ ವಿಧಿಸಲಾಗಿತ್ತು.

ನಂತರ 2022ರಲ್ಲಿ ಇದನ್ನು ಶೇ.22ಕ್ಕೆ ಹೆಚ್ಚಿಸಲಾಯಿತು. ಆದರೆ ಇತ್ತೀಚಿನ ಕೇಂದ್ರ ಸರ್ಕಾರದ ನಿರ್ಧಾರವು ಉತ್ಪನ್ನಗಳ ಬೆಲೆಯಲ್ಲಿ ತಗ್ಗುವಂತೆ ಮಾಡಿದೆ.

ಹಾಗಾಗಿ ಜನರು ದಿನನಿತ್ಯ ಬಳಸುವ ಹಾಲು, ಮೊಸರು, ಬೆಣ್ಣೆ, ತುಪ್ಪ ಹೀಗೆ ಹಲವು ಉತ್ಪನ್ನಗಳ ಬೆಲೆ ಕಡಿಮೆ ಆಗುತ್ತಿದೆ.

ಕೆಲವು ತಿಂಗಳ ಹಿಂದೆ ನಂದಿನಿ ಹಾಲಿನ ಪ್ಯಾಕೆಟ್ ದರವನ್ನು ಪ್ರತಿ ಲೀಟರ್‌ಗೆ 4 ರೂ. ಹೆಚ್ಚಿಸಲಾಗಿತ್ತು. ಇದೇ ರೀತಿ ಮೊಸರಿನ ಬೆಲೆಯಲ್ಲಿಯೂ 4 ರೂ. ಏರಿಕೆ ಮಾಡಲಾಗಿತ್ತು.

ಈ ಏರಿಕೆ ಜನರಲ್ಲಿ ಸ್ವಲ್ಪ ಅಸಮಾಧಾನ ಮೂಡಿಸಿತ್ತು. ಆದರೆ ಈಗ ಆ ಹೆಚ್ಚುವರಿ 4 ರೂ. ಅನ್ನು ಕೆಎಂಎಫ್ ಕಡಿತಗೊಳಿಸಲು ನಿರ್ಧರಿಸಿದ್ದು, ಇದು ಗ್ರಾಹಕರಿಗೆ ನೀಡಿದ ನಿಜವಾದ ಉಡುಗೊರೆಯಾಗಿದೆ.

ನಂದಿನಿ ಬ್ರ್ಯಾಂಡ್ ಕೇವಲ ಕರ್ನಾಟಕದಲ್ಲೇ ಅಲ್ಲ, ದೇಶದ ವಿವಿಧ ರಾಜ್ಯಗಳಲ್ಲಿ ಮತ್ತು ವಿದೇಶಗಳಲ್ಲಿಯೂ ಭಾರೀ ಬೇಡಿಕೆ ಹೊಂದಿದೆ.

ಇದನ್ನು ಓದಿ :  ಖಾರ ಮಿಕ್ಚರ್‌ನಲ್ಲೂ ಕೃತಕ ಬಣ್ಣ ಬಳಕೆ, ಸಿಹಿ ತಿಂಡಿ ಜೊತೆ ಖಾರ ಮಿಕ್ಚರ್ ಕೂಡ ಅಸುರಕ್ಷಿತ.

ಗುಣಮಟ್ಟ, ರುಚಿ ಮತ್ತು ವಿಶ್ವಾಸಾರ್ಹತೆಗೆ ನಂದಿನಿ ಹೆಸರು ಮಾಡಿದೆ. ಈ ಕಾರಣದಿಂದಲೇ ಬೆಲೆ ಇಳಿಕೆ ಘೋಷಣೆ ರಾಷ್ಟ್ರಮಟ್ಟದಲ್ಲಿಯೂ ಗಮನ ಸೆಳೆದಿದೆ. (Prices of Nandini products to be reduced from September 22)

Tags: bengalurufestive giftGSTKMFnandini productsPrice reduction

Related News

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ
ಪ್ರಮುಖ ಸುದ್ದಿ

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ

June 17, 2026
ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್
ಪ್ರಮುಖ ಸುದ್ದಿ

ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್

June 17, 2026
ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ
ಪ್ರಮುಖ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ

June 17, 2026
ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ
ದೇಶ-ವಿದೇಶ

ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ

June 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.