• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಕ್ಟೋಬರ್‌ 25 ರಿಂದ ಪ್ರಾಥಮಿಕ ಶಾಲೆಗಳು ಪ್ರಾರಂಭ

Preetham Kumar P by Preetham Kumar P
in ಪ್ರಮುಖ ಸುದ್ದಿ
ಅಕ್ಟೋಬರ್‌ 25 ರಿಂದ ಪ್ರಾಥಮಿಕ ಶಾಲೆಗಳು ಪ್ರಾರಂಭ
1
SHARES
0
VIEWS
Share on FacebookShare on Twitter

ಬೆಂಗಳೂರು ಅ 18 : ರಾಜ್ಯ ಸರ್ಕಾರವು ಅ 25 ರಿಂದ 1ರಿಂದ 5ನೇ ತರಗತಿವರೆಗಿನ ಭೌತಿಕ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅನುಮತಿ ನೀಡಿದೆ. ಈ ಹಿನ್ನಲೆಯಲ್ಲಿ ಶಾಲೆಗಳ ಆರಂಭಕ್ಕೆ ಮಾರ್ಗಸೂಚಿಗಳನ್ನು ಕೂಡ ಸರ್ಕಾರ ಪ್ರಕಟಿಸಿದೆ.

ಸರ್ಕಾರದ ಮಾರ್ಗಸೂಚಿಗಳು

  • ಕೊರೊನಾ ಲಕ್ಷಣ ಕಂಡು ಬರುವ ಮಗುವನ್ನು ಶಾಲೆಗೆ ಕಳುಹಿಸುವಂತಿಲ್ಲಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ
  • ವಿದ್ಯಾರ್ಥಿಗಳು ಮನೆಯಿಂದಲೇ ನೀರು ಮತ್ತು ಆಹಾರ ತರುವಂತೆ ಸೂಚಿಸಬೇಕು. ಜೊತೆಗೆ ಅವಶ್ಯಕತೆ ಇದ್ದಲ್ಲಿ ಮಕ್ಕಳಿಗೆ ಶಾಲೆಯಲ್ಲಿ ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು
    ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್​ ಲ್ಯಾಬ್​​, ಒಳಾಂಗಡ ಕ್ರೀಡಾಗಂಣದಲ್ಲಿ ಶುಚಿತ್ವದ ಜೊತೆ ಸಾಮಾಜಿಕ ಅಂತರ ಕಾಪಾಡುವುದು ಅವಶ್ಯ
  • ಶಾಲೆಗೆ ಹಾಜರಾಗುವ ಶಿಕ್ಷಕರಿಗೆ ಕೋವಿಡ್​ ನೆಗೆಟಿವ್​ ವರದಿ ಕಡ್ಡಾಯ. ಜೊತೆಗೆ ಕರ್ತವ್ಯಕ್ಕೆ ಹಾಜರಾಗುವ ಮೂರು ದಿನ ಮುಂಚಿತ ಆರ್​ಟಿಪಿಸಿಆರ್​ ನೆಗೆಟಿವ್ ವರದಿಯನ್ನು ಸಲ್ಲಿಸಬೇಕು
  • ಮುಖ್ಯ ಶಿಕ್ಷಕರು ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ 2 ಡೋಸ್​ ಲಸಿಕೆ ಪಡೆದಿದ್ದಾರೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಮತ್ತು 2 ಡೋಸ್‌ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು.
  • ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿಗಳು ಮಾಸ್ಕ್​ ಧರಿಸುವುದು ಕಡ್ಡಾಯವಾಗಿದೆ.
  • ಶಾಲೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಢಾಯವಾಗಿ ಪೋಷಕರಿಂದ ಅನುಮತಿ ಪತ್ರದ ಜೊತೆಗೆ ಮಗುವಿನ ಆರೋಗ್ಯ ಪ್ರಮಾಣ ಪತ್ರವನ್ನು ತರಬೇಕು.
  • ವಿದ್ಯಾರ್ಥಿಗಳನ್ನು ಗುಂಪುಗೂಡಿಸುವಂತಹ ಸಭೆ, ಸಮಾರಂಭ, ಹಬ್ಬ ಮತ್ತು ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು.
  • ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಲಿಖಿತ ಪತ್ರವನ್ನು ನೀಡಬೇಕು
  • ಒಂದು ಬೆಂಚ್ ಗೆ ಒಬ್ಬ ವಿದ್ಯಾರ್ಥಿಯಂತೆ ಒಂದು ತರಗತಿಯಲ್ಲಿ ಕೇವಲ 20 ಮಂದಿಗೆ ಮಾತ್ರ ಕೂರಲು ಅವಕಾಶ ನೀಡಬೇಕು.
  • ಇನ್ನೂ ಕೆಲವು ಮಾರ್ಗಸೂಚಿಗಳೊಂದಿಗೆ ಅ25ರಿಂದ 1 ರಿಂದ 5ನೇ ತರಗತಿಗಳನ್ನು ತೆರೆಯಲು ಸರ್ಕಾರ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.