• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

Mohan Shetty by Mohan Shetty
in ಮಾಹಿತಿ, ಲೈಫ್ ಸ್ಟೈಲ್
Food
0
SHARES
0
VIEWS
Share on FacebookShare on Twitter

ನಮ್ಮ ದೇಹ(Body) ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಪ್ರೋಟಿನ್‌(Protien) ಅತ್ಯಂತ ಮಹತ್ವದ ಅಂಶವಾಗಿದೆ. ನಾವು ಪ್ರತಿದಿನ ಸೇವಿಸುವ ಆಹಾರಗಳಲ್ಲಿ ಹೆಚ್ಚಿನ ಪ್ರೋಟಿನ್‌ ಅಂಶ ಇರುವಿಕೆಯನ್ನು ನಾವು ಖಾತರಿಪಡಿಸಿಕೊಳ್ಳಬೇಕು. ಅದರಲ್ಲೂ ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.

Health

ದೇಹದಲ್ಲಿನ ಜೀವಕೋಶಗಳು ಸರಿಯಾಗಿ ಕೆಲಸ ಮಾಡುವಂತೆ ಮಾಡಬೇಕಾದರೆ ಪ್ರೋಟಿನ್ ಅತ್ಯಗತ್ಯ. ಆದರೆ ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ ಈ ಕೆಳಗಿನ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆರಂಭದಲ್ಲೇ ಅದನ್ನು ಗುರುತಿಸಿ ವೈದ್ಯರ(Doctor) ಬಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಹಾಗಾದ್ರೆ ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ ಕಾಣಿಸಿಕೊಳ್ಳುವ 10 ಆರೋಗ್ಯ ಸಮಸ್ಯೆಗಳ ವಿವರ ಇಲ್ಲಿದೆ ನೋಡಿ.

Health
  • ಪ್ರೋಟಿನ್ ಕೊರತೆಯ ಪರಿಣಾಮವು ಮೊದಲು ಕೂದಲಿನ(Hair) ಮೇಲೆ ಕಂಡುಬರುತ್ತದೆ. ಕೂದಲು ಡ್ರೈ ಆಗುತಿದ್ದು, ನಿರ್ಜೀವವಾಗುತ್ತಿದ್ದರೆ, ಕೂದಲು ಅತಿಯಾಗಿ ಉದುರುತ್ತಿದ್ದರೆ, ಪ್ರೋಟಿನ್ ಕೊರತೆಯಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು.
  • ಪ್ರೋಟಿನ್ ಕೊರತೆಯಿಂದಾಗಿ ಉಗುರುಗಳು ಸಹ ಒಡೆಯಲು ಪ್ರಾರಂಭಿಸುತ್ತವೆ. ಪ್ರೋಟಿನ್ ಕೊರತೆಯಿಂದ ಪದೇ ಪದೇ ಸೋಂಕು ತಗಲುತ್ತಿರುತ್ತದೆ. ನಿರಂತರವಾಗಿ ಅನಾರೋಗ್ಯ ಕಾಡುತ್ತದೆ.
  • ಪ್ರೋಟಿನ್ ಕೊರತೆಯಿಂದ ಕೂದಲು ಉದುರುವುದು, ಮೂಳೆಗಳು ಮುರಿಯುವುದು, ದೇಹದಲ್ಲಿ ಹೆಚ್ಚು ಸುಸ್ತು ನೋವು ಕಾಣಿಸಿಕೊಳ್ಳುತ್ತದೆ.
ಇದನ್ನೂ ಓದಿ : https://vijayatimes.com/facts-about-why-couples-quarrel/
  • ಚರ್ಮದಲ್ಲಿ ಶುಷ್ಕತೆ, ಕೂದಲು ಮತ್ತು ಉಗುರುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಕಂಡು ಬರುತ್ತವೆ.
  • ದೇಹದಲ್ಲಿ ಪ್ರೋಟಿನ್ ಕೊರತೆಯಾದಾಗ ಸ್ನಾಯುಗಳ ದೌರ್ಬಲ್ಯ, ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.
  • ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರಿ, ಇದು ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ.
  • ಮುಖ್ಯವಾಗಿ ಪ್ರೋಟಿನ್ ಕೊರತೆಯಾದಾಗ ಮುಖ, ಮತ್ತು ಹೊಟ್ಟೆಯ ಭಾಗದಲ್ಲಿ ಊತ ಕಾಣಿಸಿಕೊಳ್ಳುತ್ತದೆ.
ಇದನ್ನೂ ಓದಿ : https://vijayatimes.com/fruits-list-for-diabetic-patients/
  • ಪ್ರೋಟಿನ್ ಕೊರತೆಯು ಸ್ನಾಯು ನೋವನ್ನು ಉಂಟು ಮಾಡಬಹುದು.
  • ಮಕ್ಕಳ ದೈಹಿಕ ಬೆಳವಣಿಗೆಯನ್ನು ಕುಂಟಿತಗೊಳಿಸುತ್ತದೆ.
Tags: foodHealthProtienProtien Deficiency

Related News

ಡಯಾಬಿಟಿಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ
ಆರೋಗ್ಯ

ಡಯಾಬಿಟಿಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ

September 27, 2023
ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?
ಆರೋಗ್ಯ

ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?

September 25, 2023
ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ
ಆರೋಗ್ಯ

ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ

September 23, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.