Visit Channel

ಒಲಿಂಪಿಕ್ಸ್ ನಲ್ಲಿ ದೇಶವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳ ಕೊಡುಗೆಗಳ ಬಗ್ಗೆ ಹೆಮ್ಮೆಯಿದೆ: ಪ್ರಧಾನಿ ಮೋದಿ

file7bv72tvmuqbr5yfda1v15973429211609931536

ನವದೆಹಲಿ,ಜೂ.23: ಕಳೆದ ಹಲವು ವರ್ಷಗಳಲ್ಲಿ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ನೀಡಿದ ಕೊಡುಗೆಗಳ ಬಗ್ಗೆ ದೇಶಕ್ಕೆ ಹೆಮ್ಮೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದರು.

ಒಲಿಂಪಿಕ್ಸ್‌ ದಿನದ ಅಂಗವಾಗಿ ಟ್ವೀಟ್‌ ಮಾಡಿರುವ ಅವರು, ‘ಕೆಲವೇ ವಾರಗಳಲ್ಲಿ ಟೋಕಿಯೊದಲ್ಲಿ ಒಲಿಂಪಿಕ್ಸ್‌  ಆರಂಭಗೊಳ್ಳಲಿದೆ. ಅತ್ಯುತ್ತಮ ಕ್ರೀಡಾಪಟುಗಳನ್ನು ಹೊಂದಿರುವ ನಮ್ಮ ದೇಶದ ತಂಡಕ್ಕೆ ಶುಭಹಾರೈಸುತ್ತೇನೆ. ಈ ಸಂಬಂಧ ಸರ್ಕಾರವು ‘ಮೈಗಾವ್‌’ ವೆಬ್‌ಸೈಟ್‌ನಲ್ಲಿ ರಸಪ್ರಶ್ನೆಗಳನ್ನು ಆಯೋಜಿಸಿದೆ. ಇದರಲ್ಲಿ ನನ್ನ ಯುವ ಸ್ನೇಹಿತರು ಸೇರಿ ಎಲ್ಲರೂ ಭಾಗವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದರೊಂದಿಗೆ ರಸಪ್ರಶ್ನೆಯ ಲಿಂಕ್‌ ಅನ್ನು ಅವರು ಹಂಚಿಕೊಂಡಿದ್ದಾರೆ. ಜುಲೈ 23 ರಂದು ಟೋಕಿಯೊ ಒಲಿಂಪಿಕ್ಸ್‌ ಆರಂಭಗೊಳ್ಳಲಿದೆ.

Latest News

Dakshina Kannada
ರಾಜ್ಯ

ಎಚ್ಚರ! ಅಪಾಯದಲ್ಲಿದೆ ದ.ಕ ಜಿಲ್ಲೆಯ ಬಂಟ್ವಾಳ ಕಿಂಡಿ ಅಣೆಕಟ್ಟು ಸೇತುವೆ

ಕಿಂಡಿ ಅಣೆಕಟ್ಟು ಹಾಗೂ ಸೇತುವೆಯ ಕಾಮಗಾರಿಯ ಕರ್ಮಕಾಂಡ. ಕಾಮಗಾರಿ ಪೂರ್ಣ ಆಗುವ ಮೊದಲೇ ತಡೆಗೋಡೆಯ ಕಾಮಗಾರಿಯ ಅಡಿಪಾಯನೇ ಕಿತ್ತು ಹೊರಗೆ ಬಂದಿದೆ!

BJP
ರಾಜಕೀಯ

ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ : ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು(Praveen Nettaru) ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ.

Malyalam
ಮನರಂಜನೆ

ನಟನೆಯಲ್ಲಿ ಸೋಲನ್ನು ಕಂಡರೂ ಕುಗ್ಗದೆ, ಇಂದು ಭಾರತ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ನಟ ಫಹಾದ್ ಫಾಸಿಲ್!

ಫಹಾದ್ ಸಿನಿಮಾಗಳು ತಕ್ಕಮಟ್ಟಿಗೆ ಹಿಟ್ ಎನಿಸಿದರೂ, ಇವರ ಈಗಿನ ಸಿನಿಮಾ ಪ್ರಸಿದ್ಧಿಗೆ ಹೋಲಿಸಿದರೆ ಹಿಂದಿನ ಸಿನಿಮಾಗಳು ಏನೇನೂ ಆಗಿರಲಿಲ್ಲ.

Kabbadi Player
ದೇಶ-ವಿದೇಶ

ಪಲ್ಟಿ ಹೊಡೆಯುವ ಯತ್ನದಲ್ಲಿ ಕುಸಿದು ಬಿದ್ದು ಕಬಡ್ಡಿ ಆಟಗಾರ ಸಾವು! ; ವೀಡಿಯೋ ವೈರಲ್

ಕಬಡ್ಡಿ(Kabbadi) ಆಟಗಾರರೊಬ್ಬ ಸೋಮರ್ ಸಾಲ್ಟ್ ಹೊಡೆಯುತ್ತಿದ್ದಾಗ ಕುಸಿದು ಬಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ(Hospital) ಮೃತಪಟ್ಟಿದ್ದಾರೆ.