• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಿ: ಎಚ್.ಡಿ.ಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಲಿ: ಎಚ್ಡಿಕೆ ಆಗ್ರಹ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 12: ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲು ಇರುವ ನಿರ್ಬಂಧಗಳನ್ನು ಸಡಿಲಗೊಳಿಸಬೇಕೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಇರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ನಾನು ಈ ಮೂಲಕ ಆಗ್ರಹಿಸುತ್ತೇನೆ.

ಆಯುಷ್ಮಾನ್ ಭಾರತ ಯೋಜನೆ ಅಡಿ ಕೊರೊನಾ ಸೋಂಕಿತರು ಉಚಿತವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿರ್ಬಂಧಿಸಿರುವ 5 ಲಕ್ಷ ರೂಪಾಯಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯಲು ಎಡರು ತೊಡರುಗಳಿವೆ. ಮಹಾಮಾರಿ ಕೊರೊನಾ ದೇಶವನ್ನು ನಲುಗಿಸುತ್ತಿರುವ ಈ ದುರಿತ ಕಾಲದಲ್ಲಿ ಕೇಂದ್ರ ಸರ್ಕಾರ ಔದಾರ್ಯ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ.

ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂ‌.ವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ.

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ?
ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ.
4/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 12, 2021

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.