• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಾಲ್ವರ ಕಣ್ಣಿನಲ್ಲಿ ಪುನೀತ್‌ ಜೀವಂತ

Preetham Kumar P by Preetham Kumar P
in ದೇಶ-ವಿದೇಶ
ನಾಲ್ವರ ಕಣ್ಣಿನಲ್ಲಿ ಪುನೀತ್‌ ಜೀವಂತ
0
SHARES
0
VIEWS
Share on FacebookShare on Twitter

ಬೆಂಗಳೂರು ಅ 1 : ನಟ ಪುನೀತ್‌ ರಾಜ್‌ಕುಮಾರ್ ಅವರು ಹೃದಯಾಘಾತ ಹಿನ್ನಲೆಯಲ್ಲಿ ಅ. 29ರಂದು ಅಸುನೀಗಿದ್ದರು ಈ ಹಿನ್ನಲೆಯಲ್ಲಿ ಅವರ 2 ಕಣ್ಣುಗಳು ನಾಲ್ವರ ಜೀವಕ್ಕೆ ಬೆಳಕು ನೀಡಿವೆ. ಡಾ. ರಾಜ್ ಕುಮಾರ್ ಅವರ ಹಾದಿಯಂತೆ ಪುನೀತ್ ದಾನ ಮಾಡಿದ ಎರಡು ಕಣ್ಣುಗಳಿಂದ ನಾರಾಯಣ ನೇತ್ರಾಲಯ ನಾಲ್ವರು ದೃಷ್ಟಿ ವಿಕಲಚೇತನರಿಗೆ ಬೆಳಕು ಕೊಡಿಸಿದೆ. ನಟ ಪುನೀತ್ ನಾಲ್ವರ ಕಣ್ಣಲ್ಲಿ ಇರಲಿದ್ದಾರೆ. ಅಪ್ಪು ಎರಡು ನೇತ್ರ ನಾಲ್ವರಿಗೆ ದೃಷ್ಟಿ ನೀಡುವ ಮೂಲಕ ಸಾವಿನಲ್ಲೂ ದಾಖಲೆ ಬರೆದಿದ್ದಾರೆ.

ಅದರಲ್ಲೂ ನಾಲ್ವರು ಕಡಿಮೆ ವಯಸ್ಸುಳ್ಳವರಾಗಿದ್ದಾರೆ. ಅದರಲ್ಲಿ ಒಬ್ಬರು ಮಹಿಳೆ, ಮೂವರು ಯುವಕರ ಬಾಳಿನಲ್ಲಿ ಅಪ್ಪು ಬೆಳಗುತ್ತಿದ್ದಾರೆ. ಆದರೆ ಅವರು ಯಾರು ಎಂದು ಯಾರಿಗೂ ಗೊತ್ತಿಲ್ಲ. ಅಪ್ಪು ಕಣ್ಣಿನಿಂದ ಬೆಳಕು ಪಡೆದವರಿಗೂ ಈ ವಿಷಯ ಗೊತ್ತಿಲ್ಲ. ಅಪ್ಪು ನೇತ್ರ ಪಡೆದವರು ಯಾರು ಎಂಬುದು ಜೀವನ ಪರ್ಯಂತ ನಿಗೂಢವಾಗಿಯೇ ಉಳಿಯಲಿದೆ

ಸಾಮಾನ್ಯವಾಗಿ ಒಂದು ಕಣ್ಣು ದಾನ ಮಾಡಿದರೆ ಒಂದು ಕಣ್ಣಿನಂತೆ ಇಬ್ಬರಿಗೆ ದಾನ ಮಾಡಲಾಗುತ್ತದೆ. ಆದರೆ, ಅಪ್ಪು ಅವರ ಎರಡು ಕಣ್ಣಿನಿಂದ ನಾಲ್ವರಿಗೆ ದೃಷ್ಟಿ ಹೇಗೆ ನೀಡಿದರು ಎನ್ನುವ ಪ್ರಶ್ನೆ ಸಾಮಾನ್ಯ. ಈಗಿನ ತಂತ್ರಜ್ಞಾನ ಬಳಿಸಿಕೊಂಡು ಅಪ್ಪು ಕಣ್ಣನ್ನು ಸ್ಲೈಸ್ ಮಾಡಿದೆವು. ಕಣ್ಣಿನ ಹಿಂಬದಿಯನ್ನು ಅದರ ಅಗತ್ಯ ಇರುವರಿಗೆ ಬಳಸಿದ್ದೇವೆ. ಕಣ್ಣಿನ ಕಾರ್ನಿಯಾ ಭಾಗ ಮತ್ತೊಬ್ಬರಿಗೆ ಬಳಿಸಿದ್ದೇವೆ. ಅಪ್ಪು ಕಣ್ಣು ತುಂಬಾ ಚೆನ್ನಾಗಿದ್ದರಿಂದ ಸ್ಲೈಸ್ ಮಾಡಿ ನಾಲ್ವರು ಅಂದರಿಗೆ ಶಸ್ತ್ರ ಚಿಕಿತ್ಸೆ ನಡೆಸಿ ದೃಷ್ಟಿ ನೀಡಲಾಗಿದೆ. ಕಣ್ಣಿನ ಹಿಂಬದಿ ಅಗತ್ಯವಿದ್ದ ಇಬ್ಬರಿಗೆ ಅಪ್ಪು ಕಣ್ಣಿನ ಹಿಂಬದಿಯ ಭಾಗ ಅಳವಡಿಸಿದ್ದೇವೆ. ಕಾರ್ನಿಯಾ ಭಾಗವನ್ನು ಇಬ್ಬರಿಗೆ ಅಳವಡಿಸಿದ್ದೇವೆ. ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಒಬ್ಬರಿಂದ ಎರಡು ಕಣ್ಣು ಪಡೆದು ನಾಲ್ವರಿಗೆ ದೃಷ್ಟಿ ನೀಡಲಾಗಿದೆ. ನಾಲ್ವರೂ ಈಗ ಚೆನ್ನಾಗಿದ್ದಾರೆ. ಇದಕ್ಕೆ ಕಾರಣಕರ್ತರು ನಾರಾಯಣ ನೇತ್ರಾಲಯದ ಡಾ.ಯತೀಶ್ ಮತ್ತು ತಂಡ ಎಂದು ಡಾ. ಭುಜಂಗಶೆಟ್ಟಿ ತಿಳಿಸಿದ್ದಾರೆ.

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.