• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಪುನೀತ್ ಸಾವಿನ ದಿನಚರಿ

Preetham Kumar P by Preetham Kumar P
in ರಾಜ್ಯ
ಪುನೀತ್ ಸಾವಿನ ದಿನಚರಿ
0
SHARES
0
VIEWS
Share on FacebookShare on Twitter

Kannada live news

ಕನ್ನಡ ಚಿತ್ರರಂಗದ ನಾಯಕ ನಟ ಪುನೀತ್‌ ರಾಜ್‌ಕುಮಾರ್ ಇಂದು ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ  ​ವಿಕ್ರಂ ಆಸ್ಪತ್ರೆಗೆ ಕರೆತರಲಾಯಿತು ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಲ್ಲೇ ಕೊನೆಯುಸಿರೆಳೆದಿದ್ದಾರೆ

ಈ ಬಗ್ಗೆ ಮಾತನಾಡಿದ ವಿಕ್ರಂ ಆಸ್ಪತ್ರೆಯ ವೈದ್ಯರು, 46 ವರ್ಷ ವಯಸ್ಸಿನ ಪುನೀತ್ ರಾಜ್‌ಕುಮಾರ್ ಅವರನ್ನು 29/10/21 ರಂದು ವಿಕ್ರಂ ಆಸ್ಪತ್ರೆಗೆ ಕುಟುಂಬ ವೈದ್ಯರು ಮಾಡಿದ ಇಸಿಜಿ ಮೂಲಕ ಹೃದಯಾಘಾತದ ರೋಗ ನಿರ್ಣಯದೊಂದಿಗೆ ಕರೆತರಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.

ಇವತ್ತು ಬೆಳಗ್ಗೆ ದೈನಂದಿನ ವ್ಯಾಯಾಮದ ಬಳಿಕ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರು ಫ್ಯಾಮಿಲಿ ವೈದ್ಯರ ಬಳಿ ತೆರಳಿದ್ದಾರೆ. ಅಲ್ಲಿ ಇಸಿಜಿನಲ್ಲಿ ಹೃದಯಾಘಾತವಾಗಿರುವ ಬಗ್ಗೆ ತಿಳಿದು ಬಂದಿದೆ. ಬಳಿಕ ತಕ್ಷಣವೇ ನಮ್ಮ ಆಸ್ಪತ್ರೆಗೆ ಕರೆತಂದಿದ್ದಾರೆ ಎಂದರು.

ನಮ್ಮ ಆಸ್ಪತ್ರೆಗೆ ಬಂದಾಗ ಅವರು ರೆಸ್ಪಾನ್ಸ್​ ಇರಲಿಲ್ಲ. ಹಾರ್ಟ್​ ಲೈನ್​ ಕಂಪ್ಲೀಟ್​ ಸ್ಟ್ರೈಟ್​ ಆಗಿತ್ತು. ಎಲ್ಲ ತಜ್ಞರು ಸುಮಾರು ಮೂರು ಗಂಟೆಗಳ ಕಾಲ ಪುನೀತ್​ ಅವರನ್ನು ಬದುಕಿಸಿಕೊಳ್ಳಲು  ಪ್ರಯತ್ನಿಸಿದರು. ಆದರೂ ನಮ್ಮ ಕೈಯಲ್ಲಿ ಉಳಿಸಿಕೊಳ್ಳಲು ಆಗಲಿಲ್ಲ. ಮಧ್ಯಾಹ್ನ 2.30 ಕ್ಕೆ ಡೆತ್​ ಡಿಕ್ಲೇರ್​ ಮಾಡಲಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

ಪುನೀತ್ ಅಂತ್ಯಕ್ರಿಯೆಗೆ ಸ್ಥಳ ನಿಗದಿ :

ಪುನೀತ್ ರಾಜ್‌ಕುಮಾರ್‌ ಅಂತ್ಯಕ್ರಿಯೆಗೆ ಇಗಾಗಲೇ ಸ್ಥಳ ನಿಗದಿ ಪಡಿಸಲಾಗಿದ್ದು, ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಗ್ರಾಮದ ಬಳಿ ಒಟ್ಟು 13 ಎಕರೆ 8 ಗುಂಟೆ ಜಮೀನಿನಲ್ಲಿ ಪುನೀತ್ ಫಾರ್ಮ್ ಹೌಸ್ ಇದೆ. 1973 ರಲ್ಲಿ ಡಾ. ರಾಜಕುಮಾರ್ ಈ ಜಮೀನನ್ನು ಖರೀಸಿದ್ದರು. ರಾಜಕುಮಾರ್ ನಿಧನದ ನಂತರ ಪಾರ್ವತಮ್ಮ ಅವರಿಗೆ ಜಮೀನಿನ ಪೌತಿ ಖಾತೆ ಆಗಿತ್ತು. ಆನಂತರ ಎರಡು ವರ್ಷದ ಕೆಳಗೆ ಕುಟುಂಬದ ಐದು ಜನರಿಗೆ ಆ ಜಮೀನು ಭಾಗವಾಗಿತ್ತು. ಪುನೀತ್ ಅವರ ಹೆಸರಿಗೆ ಎರಡು ಎಕರೆ ಜಮೀನು ಇದೆ. ಪುನೀತ್ ಅಲ್ಲಿ ಎರಡು ಎಕರೆ ಜಾಗದಲ್ಲಿ ಡಾ.ರಾಜಕುಮಾರ್ ಶಾಲೆ ಆರಂಭಿಸಬೇಕೆಂಬ ಕನಸು ಕಂಡಿದ್ದರು.ಈ ಸ್ಥಳದಲ್ಲೇ ಪುನೀತ್ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ.

Kannada live news

Related News

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 24, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.