Visit Channel

ಪುಂಡರ ಕಿರುಕುಳಕ್ಕೆ ಬೆದರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ ಡಿ 21 : ಪುಂಡರ ಕಿರುಕುಳಕ್ಕೆ ಬೆದರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.  ರಾಧಿಕಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶೀರನಕಟ್ಟೆ ಗ್ರಾಮದ ಮನೆಯಲ್ಲಿ ರಾಧಿಕಾ ನೇಣಿಗೆ ಕೊರಳೊಡಿದ್ದಾಳೆ.

ಮುದ್ದಪ್ಪ, ಸುದೀಪ್, ಕೋಟಿ, ಅಭಿ ಎಂಬವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಕಾಲೇಜಿಗೆ ಹೋಗುವಾಗ ಬರುವಾಗ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದಾರೆ. ಜಡೆ ಹಿಡಿದು ಎಳೆಯುವುದು, ಅಶ್ಲೀಲವಾಗಿ ಮಾತಾಡಿ ಕಿರುಕುಳ ಕೊಡುತ್ತಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಪೋಷಕರ ಬಳಿ ರಾಧಿಕಾ ಹೇಳಿಕೊಂಡಿದ್ದಳು. ಮೃತ ಬಾಲಕಿಯ ಪೋಷಕರು ಹೊಸದುರ್ಗ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ ಶೀಘ್ರ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧರಣಿ ನಡೆಸಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.