• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಣಿಪುರದ ಜನರ ನೋವನ್ನೂ ಆಲಿಸಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಮನವಿ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಮಣಿಪುರದ ಜನರ ನೋವನ್ನೂ ಆಲಿಸಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಮನವಿ
0
SHARES
210
VIEWS
Share on FacebookShare on Twitter

Manipur: ರಾಹುಲ್ ಗಾಂಧಿ (Rahul Gandhi) ಅವರು ಅಸ್ಸಾಂ & ಮಣಿಪುರಕ್ಕೆ (Assam & Manipur) ಭೇಟಿ ನೀಡಿದ್ದು, ಪ್ರವಾಹದಲ್ಲಿ ಸಿಲುಕಿರುವ ಜನರು ಮತ್ತು ಕೋಮು ಗಲಭೆಯಲ್ಲಿ (communal riots) ಸಂತ್ರಸ್ತರಾದ ಪ್ರವಾಹ ಪೀಡಿತರನ್ನು (Flood victims) ಭೇಟಿಯಾಗಿ ಮಾತುಕತೆ ನಡೆಸಿದರು. ಇನ್ನೂ ಇದೇ ವೇಳೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಷ್ಯಾ ಗೆ ಹೋಗುವ ಮುನ್ನ ಇಲ್ಲಿನ ಜನರ ಅಳಲನ್ನು ಕೇಳಲು ಸಮಯ ಮಾಡಿಕೊಳ್ಳಿ ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಮಣಿಪುರದಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ (Press Conference) ನಡೆದಿದ್ದು, ನಾನು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ. ಮಾತುಕತೆಯ ಮೂಲಕ ನಾವು ಶಾಂತಿಯನ್ನು ಕಂಡುಕೊಳ್ಳುತ್ತೇವೆ. ಅಗತ್ಯವಿರುವುದನ್ನು ಮಾಡಲು ನಾವು ಸಿದ್ಧರಿದ್ದೇವೆ. ನಾವು ಪ್ರಗತಿಯಲ್ಲಿ ಸಂತೋಷವಾಗಿಲ್ಲ. ಮಣಿಪುರಕ್ಕೆ ಪ್ರಧಾನಿ ಮೋದಿವಯರ (Prime Minister Modi’s) ಭೇಟಿಯ ಅಗತ್ಯವಿದೆ ಎಂದರು. ದೇಶ ವಿದೇಶಗಳನ್ನು ತಿರುಗುವ ಮುನ್ನ ಮಣಿಪುರಲ್ಲಿ ಏನಾಗುತ್ತಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಳ್ಳಬೇಕು. ಇಲ್ಲಿನ ಜನರ ನೋವನ್ನು ಅವರು ಅರಿಯಬೇಕಿದೆ ಎಂದು ಹೇಳಿದ್ದಾರೆ.

ಮಣಿಪುರ ಭಾರತದ (Manipur of India) ಒಂದು ಪ್ರದೇಶ. ಈ ಮೊದಲೇ ಪ್ರಧಾನಿ ಮೋದಿ ಅವರು ಇಲ್ಲಿಗೆ ಭೇಟಿ ನೀಡಬೇಕಿತ್ತು. ಈಗಲಾದರೂ ಭೇಟಿ ನೀಡಿ. ಇಲ್ಲಿನ ಜನರಿಗೆ ಇದರ ಅವಶ್ಯಕತೆ ಇದೆ. ನೀವು ಇಲ್ಲಿಗೆ ಭೇಟಿ ನೀಡುವುದನ್ನು ಅವರು ಬಯಸುತ್ತಿದ್ದಾರೆ.ನಾನು ಇಲ್ಲಿಗೆ ಮೂರನೇ ಬಾರಿ ಬರುತ್ತಿದ್ದೇನೆ. ಪರಿಸ್ಥಿತಿಯಲ್ಲಿ ಬದಲಾವಣೆ ಆಗಿರಬಹುದು ಎಂದುಕೊಂಡಿದ್ದೆ. ಆದರೆ, ಅಲ್ಲಿಂದ ಇಲ್ಲಿಯವರೆಗೂ ಯಾವುದೇ ಬದಲಾವಣೆಯಾಗಿಲ್ಲ (No change) . ನನಗೆ ಬಹಳ ನಿರಾಶೆಯಾಗಿದೆ. ವಿರೋಧ ಪಕ್ಷದ ನಾಯಕನಾಗಿ ನಾನು ಸರ್ಕಾರದ ಮೇಲೆ ಏನೆಲ್ಲಾ ಒತ್ತಡ ಹೇರಬಹುದೋ ಎಲ್ಲವನ್ನೂ ಮಾಡುತ್ತೇನೆ.ರಾಜ್ಯದಲ್ಲಿ ಶಾಂತಿ ನೆಲಸಲು ಅಗತ್ಯವಿರುವ ಎಲ್ಲವನ್ನೂ ಮಾಡಲು ಕಾಂಗ್ರೆಸ್‌ ಸಿದ್ಧವಿದೆ. ಆದರೆ, ಮಣಿಪುರಲ್ಲಿ (Manipur) ಆಗಿರುವ ಪರಿಹಾರಾತ್ಮಕ ಕಾರ್ಯಗಳ ಬಗ್ಗೆ ಪಕ್ಷಕ್ಕೆ ಸಮಾಧಾನವಿಲ್ಲ ಎಂದಿದ್ದಾರೆ.

Tags: "narendra modibjpCongressfloodmanipurpoliticalpoliticsRahu Gandhi

Related News

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಲು GBA ಡೆಡ್‌ಲೈನ್: ತಿಂಗಳಾಂತ್ಯದೊಳಗೆ ಐದು ನಗರ ಪಾಲಿಕೆಗಳಿಗೆ ಟಾರ್ಗೆಟ್
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಲು GBA ಡೆಡ್‌ಲೈನ್: ತಿಂಗಳಾಂತ್ಯದೊಳಗೆ ಐದು ನಗರ ಪಾಲಿಕೆಗಳಿಗೆ ಟಾರ್ಗೆಟ್

November 13, 2026
ಕರ್ನಾಟಕಕ್ಕೆ ಬಂದಿಳಿದ ಪ್ರಧಾನಿ ಮೋದಿ : ಪಿಂಕ್ ಮೆಟ್ರೋ ಸೇರಿದಂತೆ ₹15,600 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಪ್ರಮುಖ ಸುದ್ದಿ

ಕರ್ನಾಟಕಕ್ಕೆ ಬಂದಿಳಿದ ಪ್ರಧಾನಿ ಮೋದಿ : ಪಿಂಕ್ ಮೆಟ್ರೋ ಸೇರಿದಂತೆ ₹15,600 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

November 13, 2026
ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಸಿಗುತ್ತಿಲ್ಲ ಹೆಚ್ಚುವರಿ ಲಸಿಕೆ: ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ ಪೋಷಕರು
ಪ್ರಮುಖ ಸುದ್ದಿ

ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಸಿಗುತ್ತಿಲ್ಲ ಹೆಚ್ಚುವರಿ ಲಸಿಕೆ: ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ ಪೋಷಕರು

November 12, 2026
ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಗೆ ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ: ನಗರದಲ್ಲಿ ಹೈ ಅಲರ್ಟ್, ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಗೆ ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ: ನಗರದಲ್ಲಿ ಹೈ ಅಲರ್ಟ್, ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ

November 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.