• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಹುಲ್ ಗಾಂಧಿ ಅನರ್ಹತೆ ವಾಪಾಸ್ ಲೋಕಸಭೆಯ ಎಂ.ಪಿಯಾಗಿ ಮುಂದುವರಿಕೆ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ರಾಹುಲ್ ಗಾಂಧಿ ಅನರ್ಹತೆ ವಾಪಾಸ್ ಲೋಕಸಭೆಯ ಎಂ.ಪಿಯಾಗಿ ಮುಂದುವರಿಕೆ
0
SHARES
162
VIEWS
Share on FacebookShare on Twitter

Delhi: ಲೋಕಸಭೆಯಲ್ಲಿ ಸ್ಪೀಕರ್ (Speaker) ಓಂ ಬಿರ್ಲಾ (Om Birla) ಅವರು ಸಂಸದ ಹುದ್ದೆಯಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿಗೆ (rahulgandhi continue as mp) ಮರಳಿ ಸಂಸದ ಹುದ್ದೆಯನ್ನು

ನೀಡಿದೆ. ಈ ಮೂಲಕ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು ಲೋಕಸಭೆ ಎಂ.ಪಿಯಾಗಿ ಮುಂದುವರೆಯಲಿದ್ದಾರೆ.

rahulgandhi continue as mp

ದೆಹಲಿಯಲ್ಲಿ (Delhi) ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರು ರಾಹುಲ್ ಗಾಂಧಿ ಪರವಾಗಿ ನೃತ್ಯ ಮತ್ತು ಘೋಷಣೆಗಳನ್ನು ಕೂಗುವುದರೊಂದಿಗೆ ಸಂಭ್ರಮಾಚರಣೆ ನಡೆಸಿದರು. ಭಾರತ ಮೈತ್ರಿಕೂಟದ

ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ (Rahul Gandhi) ಅವರನ್ನು ಲೋಕಸಭೆಯ ಸಂಸದರಾಗಿ ಮರುಸ್ಥಾಪನೆ ಮಾಡಿರುವುದನ್ನು ಶ್ಲಾಘನೀಯ ಎಂದಿದ್ದಾರೆ.

ಇದು ಸತ್ಯದ ವಿಜಯ ಎಂದು ಘೋಷಿಸಿದ್ದು, ಘೋಷಣೆ ಬಂದ ಕೂಡಲೇ ದೆಹಲಿಯ ಕಾಂಗ್ರೆಸ್ (Congress) ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರು ರಾಹುಲ್ ಗಾಂಧಿ ಪರವಾಗಿ ಡ್ಯಾನ್ಸ್ (Dance) ಮಾಡಿ ಘೋಷಣೆಗಳನ್ನು

ಕೂಗುತ್ತಾ ಸಂಭ್ರಮಾಚರಣೆ ನಡೆಸಿದರು. ಅವರ ಅನರ್ಹತೆಯನ್ನು ಹಿಂತೆಗೆದುಕೊಳ್ಳಲಾಗಿದೆ ಮತ್ತು ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ಲೋಕಸಭೆಯಲ್ಲಿ ಸ್ಪೀಕರ್ ಅಧಿಸೂಚನೆಯನ್ನು ಹೊರಡಿಸಿದೆ .

ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಸಿಹಿ ಹಂಚಿ ಸಂಭ್ರಮಿಸಿದರು. ಇಂದು ಮುಂಜಾನೆ, ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ (Supreme Court) ರಾಹುಲ್

ಗಾಂಧಿಯವರ ಸದಸ್ಯತ್ವವನ್ನು ಮರುಸ್ಥಾಪಿಸದೆ ಇರುವುದಕ್ಕೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್ (Congress) ನಾಯಕನ ಹೇಳಿಕೆಗಳು ಉತ್ತಮವಾಗಿಲ್ಲದಿದ್ದರೂ, ಸಂಸತ್ತಿನಿಂದ

ಅವರನ್ನು ಅನರ್ಹಗೊಳಿಸುವುದು ಇವರ ಮತದಾರರ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಶುಕ್ರವಾರ ತೀರ್ಪು ಹೊರಡಿಸಿದೆ.

rahulgandhi

ಮೋದಿ (Modi) ಉಪನಾಮ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಕೆಲವೇ ಕ್ಷಣಗಳಲ್ಲಿ ಸದನ ಅವರನ್ನು ವಜಾಗೊಳಿಸಿದೆ. ಆದರೆ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲು ಇಷ್ಟು ವಿಳಂಬ ಯಾಕೆ ಎಂದು

ಬಿಹಾರ (Bihar) ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ (rahulgandhi continue as mp) ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ (BJP) ವಿರೋಧ ಪಕ್ಷದ ಸಂಸದರು ಮತ್ತು ಶಾಸಕರ ಸದಸ್ಯತ್ವವನ್ನು ಕಸಿದುಕೊಳ್ಳಲು ಷಡ್ಯಂತ್ರ ನಡೆಸುತ್ತಿರುವಾಗ ಇದೀಗ ಅದರ ಬಲಿಪಶುವಾಗಿದೆ. ಈಗ ಅದು ತನ್ನ ಸಂಸದರ ಸದಸ್ಯತ್ವವನ್ನು ಎಷ್ಟು

ಬೇಗನೆ ಅಮಾನತುಗೊಳಿಸುತ್ತದೆ ಮತ್ತು ಇತರರ ಸದಸ್ಯತ್ವವನ್ನು ಎಷ್ಟು ಬೇಗನೆ ಮರುಸ್ಥಾಪಿಸುತ್ತದೆ ಎಂಬುದನ್ನು ನೋಡಬೇಕಿದೆ ಹಾಗೂ ಬಿಜೆಪಿಯ ಷಡ್ಯಂತ್ರ ಈಗ ಬಯಲಾಗಿದೆ ಎಂದರು

ಈ ವರ್ಷದ ಆರಂಭದಲ್ಲಿ, ರಾಹುಲ್ ಗಾಂಧಿ ಅವರನ್ನು ಸೂರತ್ (Surat) ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿತು ಮತ್ತು 2019 ರ ಭಾಷಣಕ್ಕಾಗಿ ಎರಡು ವರ್ಷಗಳ ಜೈಲು (Jail) ಶಿಕ್ಷೆಯನ್ನು ವಿಧಿಸಿತು,

ಇದರಲ್ಲಿ ಅವರು ಪಿಎಂ ಮೋದಿಯವರ (PM Modi) ಕೊನೆಯ ಹೆಸರನ್ನು ಇಬ್ಬರು ಪರಾರಿಯಾದ ಉದ್ಯಮಿಗಳೊಂದಿಗೆ ಲಿಂಕ್ ಮಾಡಿದರು, “ಕಳ್ಳರು” ಅದೇ ಕೊನೆಯ ಹೆಸರನ್ನು ಹೇಗೆ ಹಂಚಿಕೊಂಡಿದ್ದಾರೆ ಎಂದು

ಹೇಳಿದ್ದರು. ಸುಪ್ರೀಂ ಕೋರ್ಟ್ ಶುಕ್ರವಾರ ಮೋದಿ ಸರ್ ನೇಮ್ (Modi Sir Name) ಹೇಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಿದ ನಂತರ ವಯನಾಡ್ ಸಂಸದ ರಾಹುಲ್ ಗಾಂಧಿಯವರ ಸದಸ್ಯತ್ವವನ್ನು

ಲೋಕಸಭಾ ಸಚಿವಾಲಯ ಪುನಃ ಸ್ಥಾಪಿಸಿದೆ.

ಭವ್ಯಶ್ರೀ ಆರ್.ಜೆ

Tags: bjpCongressDelhiombirlapmmodipoliticalrahulgandhiSurat

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.