• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಗನನ್ನೇ ಫ್ಯಾನ್‌ಗೆ ನೇತುಹಾಕಿದ ತಂದೆ !

Preetham Kumar P by Preetham Kumar P
in ದೇಶ-ವಿದೇಶ
ಮಗನನ್ನೇ ಫ್ಯಾನ್‌ಗೆ ನೇತುಹಾಕಿದ ತಂದೆ !
0
SHARES
0
VIEWS
Share on FacebookShare on Twitter

ಜೈಪುರ ನ 25 : ತಂದೆ ತಾಯಿ ಮಕ್ಕಳಿಗೆ ದೇವರ ಸಮಾನ ಎಂದು ನಾವೆಲ್ಲ ಕೇಳಿದ್ದೇವೆ. ಆದರೆ ಇಲ್ಲೊಬ್ಬ ತಂದೆ ತನ್ನ ಮಗನನ್ನೇ ಫ್ಯಾನ್‌ಗೆ ನೇತು ಹಾಕಿ ರಾಕ್ಷಸತನ ತೋರಿದ್ದಾನೆ. ತಂದೆಯೇ ತನ್ನ 8 ವರ್ಷದ ಮಗನನ್ನು ಫ್ಯಾನ್ ನಲ್ಲಿ ತಲೆಕೆಳಗಾಗಿ ನೇತು ಹಾಕಿದ ಘಟನೆ ರಾಜಸ್ಥಾನದ ಬುಂದಿ ಜಿಲ್ಲೆಯ ದಾಬಿಯಲ್ಲಿ ನಡೆದಿದೆ.

ಮಗ ತನ್ನ ಹೋಮ್ ವಾರ್ಕ್ ಪೂರ್ಣಗೊಳಿಸದ ಕಾರಣ ತಂದೆ ಈ ಕೃತ್ಯ ಎಸಗಿದ್ದಾನೆ. ತಂದೆ ತನ್ನ ಮಗನಿಗೆ ದೊಣ್ಣೆಯಿಂದ ಥಳಿಸಲು ಕೂಡಾ ಯತ್ನಿಸಿದ್ದು, ಆತನ ಪತ್ನಿ ತಡೆದಿದ್ದಾಳೆ.

ಈ ಘಟನೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Related News

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.