• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಿಧವೆ ಸೊಸೆಯನ್ನು ನೌಕರಿ ಪಡೆಯುವಂತೆ ಪ್ರೋತ್ಸಾಹಿಸಿ, ಮರುಮದುವೆ ಮಾಡಿದ ಅತ್ತೆ ; ಹೆಣ್ಣುಕುಲಕ್ಕೆ ಮಾದರಿ ಕಮಲ ದೇವಿ

Mohan Shetty by Mohan Shetty
in ದೇಶ-ವಿದೇಶ
Rajasthan
0
SHARES
1
VIEWS
Share on FacebookShare on Twitter

Rajasthan : ರಾಜಸ್ಥಾನ(Rajasthan) ರಾಜ್ಯದಲ್ಲಿ ವರದಕ್ಷಿಣೆ(Dowry) ಸಾವುಗಳು ಮತ್ತು ಬಾಲ್ಯವಿವಾಹಗಳ ಅನೇಕ ಪ್ರಕರಣಗಳನ್ನು ನಡೆಯುತ್ತಿರುವ ಸಂದರ್ಭದಲ್ಲಿ, ರಾಜಸ್ಥಾನದ ಮಹಿಳೆಯೊಬ್ಬರು ತನ್ನ ಮಗನ ಸಾವಿನ ನಂತರ ತನ್ನ ಸೊಸೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ಮಾದರಿಯಾಗಿ ನಿಂತಿದ್ದಾರೆ.

https://vijayatimes.com/supremecourt-questions-regarding-hijab/


ವರದಿಯಂತೆ, ರಾಜಸ್ಥಾನದ ಫತೇಪುರ್ ಶೇಖಾವತಿಯಲ್ಲಿರುವ ಕಮಲಾ ದೇವಿ ಎಂಬ ಮಹಿಳೆಯೊಬ್ಬರು ಸೊಸೆಯನ್ನು ಮಗಳಂತೆ ನೋಡಿಕೊಂಡು ಕಾಳಜಿ ವಹಿಸಿದ್ದಾರೆ. ಆಕೆಯ ಕಿರಿಯ ಮಗ ಶುಭಂ 2016 ರಲ್ಲಿ ವಿವಾಹವಾದ ಕೆಲವು ತಿಂಗಳ ನಂತರ ಬ್ರೈನ್ ಸ್ಟ್ರೋಕ್‌ ನಿಂದಾಗಿ ಸಾವನ್ನಪ್ಪಿದ್ದ.

widow Marriage

ಆತ ಮಧ್ಯ ಏಷ್ಯಾದ ಕಿರ್ಗಿಸ್ತಾನ್‌ ನಲ್ಲಿ ಎಂಬಿಬಿಎಸ್(MBBS) ಪದವಿ ಪಡೆಯಲು ಹೋಗಿ ಅಲ್ಲಿ ಮೃತಪಟ್ಟಿದ್ದ. ಕಮಲಾ ದೇವಿಯು ಅದರ ನಂತರ ಸೊಸೆಯಲ್ಲಿ ಪದವಿ ಶಿಕ್ಷಣ ಪೂರ್ಣಗೊಳಿಸಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವಂತೆ ಹೇಳಿದರು. ಅತ್ತೆಯ ಕಾಳಜಿ, ಪ್ರೋತ್ಸಾಹದ ಪರಿಣಾಮ ಸೊಸೆ ಇತಿಹಾಸದಲ್ಲಿ ಗ್ರೇಡ್ 1 ಉಪನ್ಯಾಸಕರ ಪದವಿಗೆ ಅರ್ಹತೆ ಪಡೆದಿದ್ದಾರೆ.

https://vijayatimes.com/health-facts-about-heart/

ಕಮಲ ದೇವಿ ಸ್ವತಃ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದಾರೆ. ಸೊಸೆ ಸುನೀತಾ ಪ್ರಸ್ತುತ ಚುರು ಜಿಲ್ಲೆಯ ಸರ್ದಾರ್ ನಗರದ ನೈನಾಸರ್ ಸುಮೇರಿಯಾದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಐದು ವರ್ಷಗಳ ನಂತರ ಕಮಲ ದೇವಿ ತನ್ನ ಸೊಸೆಯನ್ನು ಮುಖೇಶ್ ಎಂಬ ವ್ಯಕ್ತಿಗೆ ಮದುವೆ ಮಾಡಿಸಿಕೊಟ್ಟಿದ್ದು, ಹಳ್ಳಿಯಲ್ಲಿ ಬಹಳ ಆಡಂಬರದಿಂದಲೇ ಈ ಮದುವೆ ನಡೆದಿದೆ ಎಂದು ವರದಿಯಾಗಿದೆ.

Rajasthan


ಕಮಲಾ ದೇವಿ(Kamala Devi) ಅವರು ಸಂದರ್ಶನವೊಂದರಲ್ಲಿ ಮಾತನಾಡಿ, “ತಮ್ಮ ಮಗ ಶುಭಂ ಅವರು ಸುನೀತಾ ಅವರನ್ನು ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದರು. ಹಳ್ಳಿಯಲ್ಲಿ ಸಂಪ್ರದಾಯದಂತೆ ಹುಡುಗಿಯ ಕುಟುಂಬವು ಉತ್ತಮ ಆರ್ಥಿಕ ಸ್ಥಿತಿಯಲ್ಲಿರಲಿಲ್ಲದಿದ್ದರೂ ಅವರು ವರದಕ್ಷಿಣೆ ನೀಡಲು ಮುಂದಾದರು. ಆದರೆ ನಾನು ನಿರಾಕರಿಸಿದೆ.

https://vijayatimes.com/rishi-sunak-and-liz-truss/

ವಿಧಿಯು ದಂಪತಿಗಳ ಹಣೆಯಲ್ಲಿ ಬೇರೆನೋ ಬರೆದಿತ್ತು” ಎಂದು ಕಮಲಾದೇವಿ ಹೇಳಿದ್ದಾರೆ. ಕಮಲಾ ದೇವಿಯು ಸುನೀತಾರನ್ನು ತನ್ನ ಮಗನೆಂದೇ ಪರಿಗಣಿಸಿದ್ದಾರೆ. ಸುನೀತಾ ಕೂಡ ಕಮಲ ದೇವಿ ಅವರಿಗೆ ವಿಧೇಯಳಾಗಿದ್ದಳು ಮತ್ತು ಅವಳು ಹೇಳಿದ್ದನ್ನೆಲ್ಲಾ ಅನುಸರಿಸುತ್ತಿದ್ದಳು ಎಂದು ಆಕೆಯ ಹಿರಿಯ ಮಗ ರಜತ್ ಬಂಗ್ವಾರಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

  • ಪವಿತ್ರ
Tags: Kamala DevirajasthanRemarriageWidow Women

Related News

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023
Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು
ದೇಶ-ವಿದೇಶ

Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.