Visit Channel

ರಾಜ್ಯ BJP ನಾಯಕರಿಗೆ ಹೈಕಮಾಂಡ್‌ನಿಂದ ಭರ್ಜರಿ ಸಂಕ್ರಾಂತಿ ಗಿಫ್ಟ್

AMIT-SHAH-LEAD-2

ಬೆಂಗಳೂರು, ಡಿ. 26: ರಾಜ್ಯದಲ್ಲಿ ಬಿಜೆಪಿ ನಾಯಕರು ಪಕ್ಷಕ್ಕಾಗಿ ಹಗಲುರಾತ್ರಿ ಕೆಲಸ ಮಾಡಿದ ದುದರಿಂದ ಹೈಕಮಾಂಡ್‌ನಿಂದ ಸಂಕ್ರಾಂತಿ ಪ್ರಯುಕ್ತ ಭರ್ಜರಿ ಗಿಫ್ಟ್ ಸಿಕ್ಕಿದೆ.

ಹೌದು, ರಾಜ್ಯ ಬಿಜೆಪಿ ಪದಾಧಿಕಾರಿಗಳು ಪಿಕ್‌ನಿಕ್ ಹೋಗಬೇಕು. ಒಂದು ದಿನ ಕಡ್ಡಾಯವಾಗಿ ಪಿಕ್‌ನಿಕ್ ಹೋಗಲೇಬೇಕು. ಸಂಕ್ರಾಂತಿ ಕಳೆದ ಕೂಡಲೇ ಒಂದು ದಿನ ಜಾಲಿ ಟ್ರಿಪ್​ಗೆ ತೆರಳಬೇಕು ಎಂದು ಹೈಕಮಾಂಡ್‌ ಸೂಚಿಸಿದೆ.

ರಾಜ್ಯದ ಯಾವುದಾದರೊಂದು ಸ್ಥಳಕ್ಕೆ ಟ್ರಿಪ್ ಹೋಗಬೇಕು ಎಂದು ಹೇಳಿರುವ ಹೈಕಮಾಂಡ್​ ಜನವರಿ 17ರಂದು ಜಾಲಿ ಟ್ರಿಪ್‌ಗೆ ದಿನಾಂಕ ನಿಗದಿ ಮಾಡಿದೆ. ಜೊತೆಗೆ, ಎಲ್ಲಾ ಪದಾಧಿಕಾರಿಗಳು ಎಲ್ಲಿಗೆ ಟ್ರಿಪ್ ಹೋಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ನಿರ್ಧಾರ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಜನವರಿಯಲ್ಲಿ 1 ದಿನ ಕಡ್ಡಾಯ ಟ್ರಿಪ್ ಹೋಗಬೇಕು ಎಂದು ಬಿಜೆಪಿ ಹೈಕಮಾಂಡ್‌ನಿಂದ ರಾಜ್ಯ ಬಿಜೆಪಿ ಘಟಕಕ್ಕೆ ಸೂಚನೆ ಬಂದಿದೆ. 

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.