ಬಿಳಿಗಿರಿ ರಂಗನಾಥಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್

 ಚಾಮರಾಜನಗರ ಅ 7 : ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಗುರುವಾರ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿದ್ದರು. ಮೈಸೂರಿನಿಂದ ಹೆಲಿಕಾಪ್ಟರ್‌ ಮೂಲಕ ವಡಗೆರೆ ಹೆಲಿಪ್ಯಾಡ್‌ಗೆ ಆಗಮಿಸಿ, ರಸ್ತೆಯ ಮೂಲಕ ಬಿಳಿಗಿರಿರಂಗನ ಬೆಟ್ಟಕ್ಕೆ ಆಗಮಿಸಿದರು. ಸುಮಾರು 15 ಕಿ ಮೀ ರಸ್ತೆಯಲ್ಲಿ ಪ್ರಯಾಣ ನಡೆಸಿದ ಆಗಮಿಸಿದ ರಾಮನಾಥ್ ಕೋವಿಂದ್ ಅವರನ್ನು ಚಾಮರಾಜನಗರ ಜಿಲ್ಲಾಡಳಿತ ವತಿಯಿಂದ ಬರಮಾಡಿಕೊಂಡರು.

ಆ ಬಳಿಕ ಬಿಳಿಗಿರಿರಂಗನನಾಥ ಸ್ವಾಮಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಶೇಷ ಪೂಜೆ ಸಲ್ಲಿಸಿದರು. ರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೇವಾಲಯ ಸುತ್ತಲು ನಿಷೇದಾಜ್ಞೆ ಜಾರಿ ಮಾಡಿ ದೇವಾಲಯದಲ್ಲಿ ಅರ್ಚಕರಿಗೆ ಮಾತ್ರ ಪ್ರವೇಶ ಕಲ್ಪಿಸಿ ಸಾರ್ವಜನಿಕ ಪ್ರವೇಶಕ್ಕೂ ನಿಷೇಧಾಜ್ಞೆ ವಿಧಿಸಲಾಗಿತ್ತು.

ಆ ಬಳಿಕ 3.30ಕ್ಕೆ ಚಾಮರಾಜನಗರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಲಿದ್ದು  450 ಬೆಡ್ ಸಾಮರ್ಥ್ಯದ ಸರಕಾರಿ ಆಸ್ಪತ್ರೆ, ಕಟ್ಟಡದ ಉದ್ಘಾಟನೆ ನೆರವೇರಿಸಿದರು

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.