English English Kannada Kannada

ರಾಮ ಮಂದಿರ ನಾನು ನಿರ್ಮಾನ ಮಾಡುತ್ತಿದ್ದೇನೆ: ಸಿದ್ದರಾಮಯ್ಯ

Share on facebook
Share on google
Share on twitter
Share on linkedin
Share on print

ದೇಶದ ಜನರ ಭಾವನೆಗಳ ಬಿಜೆಪಿ ನಾಯಕರು ಅನ್ಯಾಯ ಮಾಡುತ್ತಿದ್ದಾರೆ, ದೇಶದ ಒಬ್ಬ ಸಾಮಾನ್ಯ ನಾಗರೀಕನಾಗಿ ರಾಮ ಮಂದಿರ ನಿರ್ಮಾಣಕ್ಕೆ ಸಂಗ್ರಹ ಮಾಡಿದ ಹನದ ಲೆಕ್ಕ ಕೇಳಿದ್ದೇನೆ. ಸಾರ್ವಾಜನಿಕರ ಹಣದ ಲೆಕ್ಕ ಕೇಳೋದ್ರಲ್ಲಿ ತಪ್ಪೇನಿದೆ..? ಲೆಕ್ಕ ಕೊಡೋದು ಹಣ ಸಂಗ್ರಹಿಸಿದವರ ಕರ್ತವ್ಯ ಅಲ್ಲವೇ..?

ನಮ್ಮೂರಿನಲ್ಲಿ ನಾನು ರಾಮಮಂದಿರ ನಿರ್ಮಾಣ ಮಾಡುತ್ತಿದ್ದೇನೆ. ದೇವರ ಬಗ್ಗೆ ನಮಗೂ ಭಕ್ತಿ ಇದೆ, ನಮ್ಮ ಶ್ರದ್ದೇ, ನಂಬಿಕೆಗಳು ವನಮ್ಮೂರಿನಲ್ಲಿ ನಾನು ರಾಮಮಂದಿರ ನಿರ್ಮಾಣ ಮಾಡುತ್ತಿದ್ದೇನೆ. ದೇವರ ಬಗ್ಗೆ ನಮಗೂ ಭಕ್ತಿ ಇದೆ, ನಮ್ಮ ಶ್ರದ್ದೇ, ನಂಬಿಕೆಗಳು ವೈಯಕ್ತಿಕ ವಿಚಾರಗಳಾಗಬಾರದು. ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಲಾಭ ಪಡೆಯಲು ಹೊರಟಿರುವುದು ನಾಚಿಕೆಗೇಡು ಎಂದು ಬಿಜೆಪಿ ನಾಯಕರ ವಿರುದ್ದ ಹರಿಹಾಯ್ದರು.

Submit Your Article