Visit Channel

ಮಹಾಮಾರಿ ಕೊರೊನಾಗೆ ಖ್ಯಾತ ನಿರ್ದೇಶಕ ದಿ.ಪುಟ್ಟಣ್ಣ ಕಣಗಾಲ್ ಮಗ ರಾಮು ಕಣಗಾಲ್ ಬಲಿ

WhatsApp Image 2021-04-28 at 11.17.17 AM

ಬೆಂಗಳೂರು, ಏ. 29: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 53 ವರ್ಷದ ರಾಮು ಕಣಗಾಲ್ ಅವರು ಇಂದು ಬೆಳಗ್ಗೆ 5.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ರಾಮು ಕಣಗಾಲ್ ಅವರು ಪ್ರಖ್ಯಾತ ಭರತನಾಟ್ಯ ಕಲಾವಿದ ಹಾಗೂ ನಿರ್ದೇಶಕರಾಗಿದ್ದು, ಕಣಗಾಲ್ ನೃತ್ಯಾಲಯ ಎನ್ನುವ ಹೆಸರಿನಲ್ಲಿ ನಾಟ್ಯಶಾಲೆ ನಡೆಸುತ್ತಿದ್ದರು

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.