• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರೇಷನ್ ಕಾರ್ಡ್ ತಿದ್ದುಪಡಿ ಅವಧಿ ವಿಸ್ತರಣೆ; ಯಾವ ಜಿಲ್ಲೆಯಲ್ಲಿ ಯಾವಾಗ ತಿದ್ದುಪಡಿಗೆ ಅವಕಾಶ..? ಇಲ್ಲಿದೆ ಮಾಹಿತಿ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ರೇಷನ್ ಕಾರ್ಡ್ ತಿದ್ದುಪಡಿ ಅವಧಿ ವಿಸ್ತರಣೆ; ಯಾವ ಜಿಲ್ಲೆಯಲ್ಲಿ ಯಾವಾಗ ತಿದ್ದುಪಡಿಗೆ ಅವಕಾಶ..? ಇಲ್ಲಿದೆ ಮಾಹಿತಿ
0
SHARES
7.3k
VIEWS
Share on FacebookShare on Twitter

Bengaluru: ಕಳೆದ ಅನೇಕ ತಿಂಗಳಿಂದ ರೇಷನ್ ಕಾರ್ಡ್ (Ration Card Correction extension) ತಿದ್ದುಪಡಿ ಮಾಡಲು ಪರದಾಡುತ್ತಿರುವವರಿಗೆ ಆಹಾರ ಇಲಾಖೆ ಸಹಿಸುದ್ದಿ ನೀಡಿದೆ.

ಆಹಾರ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, BPL ಮತ್ತು APL ಕಾರ್ಡ್ಗಳ ತಿದ್ದುಪಡಿಗೆ ಅವಧಿ ವಿಸ್ತರಣೆ ಮಾಡಿ, ಜಿಲ್ಲಾವಾರು ದಿನಾಂಕವನ್ನು ಪ್ರಕಟಿಸಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ ನೋಡಿ.

Ration Card

ಈ ಹಿಂದೆ ನೀಡಿಲಾಗಿದ್ದ ಮಾಹಿತಿಯ ಪ್ರಕಾರ, ಅಕ್ಟೋಬರ್ (October) 5 ರಿಂದ 13ರವರೆಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಆದರೆ ಸರ್ವರ್ ಸಮಸ್ಯೆ ಎದುರಾದ ಹಿನ್ನೆಲೆ

ತಿದ್ದುಪಡಿ ಕಾರ್ಯ ಸಮರ್ಪಕವಾಗಿ ನಡೆದಿರಲಿಲ್ಲ. ಹೀಗಾಗಿ ಆಹಾರ ಪೂರೈಕೆ ಮತ್ತು ನಾಗರೀಕ ಸರಬರಾಜು ಇಲಾಖೆಯು ಅವಧಿ ವಿಸ್ತರಣೆ ಮಾಡಿ ಸುತ್ತೋಲೆ ಹೊರಡಿಸಿದೆ. ಇನ್ನು ಯಾವ ಯಾವ

ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಯಾಗಿತ್ತೋ ಆ ಜಿಲ್ಲೆಗಳಲ್ಲಿ ಮಾತ್ರ (Ration Card Correction extension) ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಆಹಾರ ಪೂರೈಕೆ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಸೂಚನೆಯ ಪ್ರಕಾರ, ತಿದ್ದುಪಡಿಗೆ 2 ಮತ್ತು ಮೂರನೇ ಹಂತದ ಜಿಲ್ಲೆಗಳಿಗೆ ಮಾತ್ರ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ

ನಿಗದಿತ ದಿನಾಂಕಗಳಂದು ಬೆಂಗಳೂರು ಒನ್ (Bangalore One), ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Karnataka One

ಅಕ್ಟೋಬರ್ 16, 17, 18 : ಉತ್ತರ ಕನ್ನಡ (Uttara Kannada), ವಿಜಯಪುರ ಬಾಗಲಕೋಟೆ, ಬೆಳಗಾವಿ, ಹಾಸನ (Hassan), ಗದಗ, ಕೊಡಗು ಹಾವೇರಿ, ಚಾಮರಾಜಪೇಟೆ, ಚಿಕ್ಕಮಗಳೂರು,

ದಕ್ಷಿಣ ಕನ್ನಡ, ಧಾರವಾಡ, , ಮಂಡ್ಯ (Mandya), ಮೈಸೂರು, ಉಡುಪಿ

ಅಕ್ಟೋಬರ್ 19,20, 21 : ರಾಯಚೂರು, ರಾಮನಗರ (Ramanagara) ದಾವಣಗೆರೆ, ಬಳ್ಳಾರಿ, ಬೀದರ್, ಯಾದಗಿರಿ, ವಿಜಯನಗರ ಚಿಕ್ಕಬಳ್ಳಾಪುರ, ಚಿತ್ರದುರ್ಗ (Chitradurga), ಕಲಬುರಗಿ,

ಕೋಲಾರ (Kolar), ಕೊಪ್ಪಳ, , ಶಿವಮೊಗ್ಗ, ತುಮಕೂರು

70 ಸಾವಿರ ಅರ್ಜಿ ಸಲ್ಲಿಕೆ :
ಅಕ್ಟೋಬರ್ 5 ರಿಂದ 13ವರೆಗೂ ನೀಡಲಾಗಿದ್ದ ರೇಷನ್ ಕಾರ್ಡ್ ತಿದ್ದುಪಡಿಗೆ 70 ಸಾವಿರದಷ್ಟು ಅರ್ಜಿಗಳು ಸಲ್ಲಿಕೆಯಾಗಿವೆ. ಹೀಗಾಗಿ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತಿದ್ದು, ದಾಖಲೆಗಳು

ಸರಿಯಾಗಿದ್ದರೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ರೇಷನ್ ಕಾರ್ಡ್ ತಿದ್ದುಪಡಿ ಅವಧಿ ವಿಸ್ತರಣೆ; ಯಾವ ಜಿಲ್ಲೆಯಲ್ಲಿ ಯಾವಾಗ ತಿದ್ದುಪಡಿಗೆ ಅವಕಾಶ..? ಇಲ್ಲಿದೆ ಮಾಹಿತಿ

Tags: bangalore onebengaluruHassanKarnatakaramanagarration card

Related News

ಇ-ಕಾಮರ್ಸ್‌ ತಾಣಗಳಲ್ಲಿ ಪಾಕಿಸ್ತಾನದ ಸರಕುಗಳ ಮಾರಾಟಮಾಡುವಂತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾರ್ನಿಂಗ್
ದೇಶ-ವಿದೇಶ

ಇ-ಕಾಮರ್ಸ್‌ ತಾಣಗಳಲ್ಲಿ ಪಾಕಿಸ್ತಾನದ ಸರಕುಗಳ ಮಾರಾಟಮಾಡುವಂತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾರ್ನಿಂಗ್

May 15, 2025
ಪಾಕಿಸ್ತಾನ ವಶದಲ್ಲಿದ್ದ ಬಿಎಸ್‌ಎಫ್‌ಯೋಧ ಬಿಡುಗಡೆ: ಅಟ್ಟಾರಿ ಚೆಕ್‌ಪೋಸ್ಟ್‌ನಲ್ಲಿ ಭಾರತಕ್ಕೆ ಹಸ್ತಾಂತರ
ಪ್ರಮುಖ ಸುದ್ದಿ

ಪಾಕಿಸ್ತಾನ ವಶದಲ್ಲಿದ್ದ ಬಿಎಸ್‌ಎಫ್‌ಯೋಧ ಬಿಡುಗಡೆ: ಅಟ್ಟಾರಿ ಚೆಕ್‌ಪೋಸ್ಟ್‌ನಲ್ಲಿ ಭಾರತಕ್ಕೆ ಹಸ್ತಾಂತರ

May 14, 2025
ಕಾಶ್ಮೀರ ವಿಚಾರದಲ್ಲಿ ಯಾರ ಮಧ್ಯಸ್ಥಿಕೆಯೂ ಬೇಕಾಗಿಲ್ಲ : ಕದನ ವಿರಾಮದ ಕುರಿತಾದ ಡೊನಾಲ್ಡ್ ಟ್ರಂಪ್ ಹೇಳಿಕೆ ತಿರಸ್ಕರಿಸಿದ ಭಾರತ
ದೇಶ-ವಿದೇಶ

ಕಾಶ್ಮೀರ ವಿಚಾರದಲ್ಲಿ ಯಾರ ಮಧ್ಯಸ್ಥಿಕೆಯೂ ಬೇಕಾಗಿಲ್ಲ : ಕದನ ವಿರಾಮದ ಕುರಿತಾದ ಡೊನಾಲ್ಡ್ ಟ್ರಂಪ್ ಹೇಳಿಕೆ ತಿರಸ್ಕರಿಸಿದ ಭಾರತ

May 14, 2025
ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾದಿಂದ ಮರುನಾಮಕರಣ : ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ನಿಲ್ಲಿಸುವಂತೆ ಎಚ್ಚರಿಸಿದ ಭಾರತ
ದೇಶ-ವಿದೇಶ

ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾದಿಂದ ಮರುನಾಮಕರಣ : ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ನಿಲ್ಲಿಸುವಂತೆ ಎಚ್ಚರಿಸಿದ ಭಾರತ

May 14, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.