Visit Channel

ವ್ಯಾಕ್ಸಿನ್ ಹಾಕಿಸಿಕೊಳ್ಳದ ಕುಟುಂಬಗಳಿಗೆ ಪಡಿತರ ಸಾಮಗ್ರಿ ಇಲ್ಲ – ಸರ್ಕಾರ ಆದೇಶ

ಭೂಪಾಲ್ 18 : ವ್ಯಾಕ್ಸಿನ್ ಹಾಕಿಸಿಕೊಳ್ಳದ ಕುಟುಂಬಗಳಿಗೆ ಪಡಿತರ ಸಾಮಗ್ರಿಗಳನ್ನು ನೀಡದಿರಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ.ಪ್ರತಿಯೊಬ್ಬ ರೇಷನ್ ಕಾರ್ಡದಾರರು ಎರಡೂ ಡೋಸ್ ಲಸಿಕೆ ಪಡೆಯುವುದು ಕಡ್ಡಾಯ.

ಗ್ರಾಹಕರು ಈ ನಿಯಮ ಪಾಲಿಸಿದ್ದಾರೆಯೇ ಇಲ್ಲವೇ ಎಂದು ಪರಿಶೀಲಿಸಿ ಅದನ್ನು ಖಾತರಿಪಡಿಸುವುದು ರೇಷನ್ ಅಂಗಡಿಯವರ ಜವಾಬ್ದಾರಿಯಾಗಿದೆ ಎಂದು ಸರ್ಕಾರದ ಮಾರ್ಗಸೂಚಿ ತಿಳಿಸಿದೆ. ಪಡಿತರ ಚೀಟಿದಾರರು ಮೊದಲ ಅಥವಾ ಎರಡನೇ ಡೋಸ್ ಲಸಿಕೆ ಪಡೆಯದಿದ್ದರೆ ಅಂಥವರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಬಾರದು ಎಂದು ಹೊಸ ಆದೇಶ ತಿಳಿಸಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.