download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಚೇತರಿಕೆಯ ಆರ್ಥಿಕತೆಗೆ ಆರ್ಬಿಐ ಬೆಂಬಲ

ನವದೆಹಲಿ, ಫೆ. 05: ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ ಚಿಲ್ಲರೆ ಹೂಡಿಕೆದಾರರಿಗೆ ಗಿಲ್ಟ್ ಅಥವಾ ಜಿ-ಸೆಕ್ ಖಾತೆಗಳನ್ನು ಕೇಂದ್ರ ಬ್ಯಾಂಕ್ ನೊಂದಿಗೆ ತೆರೆಯಲು ಅವಕಾಶ ನೀಡುತ್ತದೆ, ಇದು ಭಾರತದಲ್ಲಿ ಬಾಂಡ್ ಮಾರುಕಟ್ಟೆಗಳನ್ನು ಹೆಚ್ಚಿನ ಮಟ್ಟದಲ್ಲಿ ಬೆಳೆಸಲು ಸಹಾಯ ಮಾಡುತ್ತದೆ ಎನ್ನಲಾಗಿದೆ.

ಆರ್‌ಬಿಐ ಸದ್ಯದಲ್ಲೇ ಮಾರ್ಗಸೂಚಿಗಳನ್ನು ಹೊರಡಿಸಲಿದೆ. ಚಿಲ್ಲರೆ ಹೂಡಿಕೆದಾರರು ಸರ್ಕಾರಿ ಬಾಂಡ್ ಗಳಿಗೆ ನೇರ ಪ್ರವೇಶ ಹೊಂದಿರುವ ಬೆರಳೆಣಿಕೆಯ ರಾಷ್ಟ್ರಗಳಿಗೆ ಭಾರತ ಸೇರ್ಪಡೆಯಾಗಲಿದ್ದು, ಪ್ರಾಥಮಿಕ ಹಾಗೂ ದ್ವಿತೀಯ ಕ್ಷೇತ್ರಗಳಲ್ಲಿ ಕೂಡಾ ಭಾರತ ಭಾಗವಹಿಸಲಿದೆ ಎಂದು ಆರ್ ಬಿಐ ಮುಖ್ಯಸ್ಥರು ತಿಳಿಸಿದ್ದಾರೆ. ಈ ವೇದಿಕೆಯನ್ನು ‘ರೀಟೈಲ್ ಡೈರೆಕ್ಟ್’ ಎಂದು ಕರೆಯಲಾಗುತ್ತದೆ. ಆರ್‌ಬಿಐ, ನಿರೀಕ್ಷೆಗೆ ತಕ್ಕಂತಹ ದರಗಳನ್ನು ಕಾಯ್ದುಕೊಂಡಿದ್ದು, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಖಾತರಿಪಡಿಸುವ ಮೂಲಕ ಚೇತರಿಕೆಯ ಆರ್ಥಿಕತೆಗೆ ಬೆಂಬಲ ನೀಡುವುದನ್ನು ಮುಂದುವರಿಸುವುದಾಗಿ ಪುನರುಚ್ಚರಿಸಿದೆ. ರೆಪೊ ದರ ಅಥವಾ ಆರ್ ಬಿಐನ ಪ್ರಮುಖ ಸಾಲ ದರ ವು ಶೇ.4ರ ದರದಲ್ಲಿ ದ್ದು, ರಿವರ್ಸ್ ರೆಪೊ ದರವು ಶೇ.3.35ರ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article